ಹರ್ಷಿಣಿ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಲತಾಶ್ರೀ ಡಿ.ಸಿ ನಿರ್ಮಿಸಿರುವ ಹಾಗೂ ಅಶೋಕ್ ಕಡಬ ನಿರ್ದೇಶಿಸಿರುವ ಹೊಸ ಚಿತ್ರದ ಶೀರ್ಷಿಕೆ ಇತ್ತೀಚೆಗೆ ಅನಾವರಣಗೊಂಡಿದೆ. ಚಿತ್ರಕ್ಕೆ *“ಕಿರುನಗೆ”* ಎಂಬ ಹೆಸರು ಇಡಲಾಗಿದ್ದು, ಸಮಾರಂಭವನ್ನು ಡಾ. ರಾಜ್ಕುಮಾರ್ ಪುತ್ರಿ ಲಕ್ಷ್ಮಿ...
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ, ನಿರ್ದೇಶಕ ಪ್ರೇಮ್ ಅವರ ಬಹು ನಿರೀಕ್ಷಿತ ಸಿನಿಮಾ *‘KD-ದಿ ಡೆವಿಲ್’* ಇದೀಗ ಡಿಜಿಟಲ್ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದೆ. ಚಿತ್ರವು ಜೂನ್ 5ರಿಂದ *ZEE5 ಕನ್ನಡ*ದಲ್ಲಿ ಸ್ಟ್ರೀಮಿಂಗ್ ಆರಂಭಿಸಲಿದ್ದು, ಕನ್ನಡದ...
‘ಮದನಿಕ’ ಚಿತ್ರದ ಹೊಸ ಹಾಡು “ಕಾನನಗಳ ಕನ್ನಿಕಾ, ಇಂದ್ರಲೋಕ ಚಂದ್ರಿಕಾ” ಬಿಡುಗಡೆಯಾಗಿ ಸಂಗೀತ ಪ್ರಿಯರ ಮನಸೆಳೆಯುತ್ತಿದೆ. ಸುಮಧುರ ಸಾಹಿತ್ಯ ಮತ್ತು ಆಕರ್ಷಕ ದೃಶ್ಯ ವೈಭವದಿಂದ ಕೂಡಿರುವ ಈ ಹಾಡಿನಲ್ಲಿ ನಟಿ ರಾಗಿಣಿ ದ್ವಿವೇದಿ ಅಪ್ಸರೆಯಂತೆ ಕಂಗೊಳಿಸಿದ್ದಾರೆ....
ಭಾರತದ ಜನಪ್ರಿಯ ಮೊಬೈಲ್ ಗೇಮ್ *ಬ್ಯಾಟಲ್ಗ್ರೌಂಡ್ಸ್ ಮೊಬೈಲ್ ಇಂಡಿಯಾ (BGMI)* ಹಾಗೂ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ *‘ಟಾಕ್ಸಿಕ್’* ನಡುವೆ ವಿಶೇಷ ಸಹಭಾಗಿತ್ವ ಘೋಷಣೆಯಾಗಿದೆ. ಬಿಜಿಎಂಐನ ಹೊಸ 4.4 ಅಪ್ಡೇಟ್ನ ಭಾಗವಾಗಿ ಪರಿಚಯಿಸಲಾದ...
ರಂಗಭೂಮಿ, ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ತಮ್ಮದೇ ಆದ ಛಾಪು ಮೂಡಿಸಿರುವ ಎಂ.ಎನ್. ಸುರೇಶ್ (ಮೂಗ್ ಸುರೇಶ್) ಇದೀಗ ನಿರ್ಮಾಪಕ ಹಾಗೂ ನಿರ್ದೇಶಕರಾಗಿ ಹೊಸ ಪಯಣ ಆರಂಭಿಸಿದ್ದಾರೆ. ಅವರ ಮೊದಲ ನಿರ್ಮಾಣ...
ಸಿಂಪಲ್ ಸುನಿ ನಿರ್ದೇಶನದ ಮಹತ್ವಾಕಾಂಕ್ಷಿ ಸೈನ್ಸ್ ಫಿಕ್ಷನ್ ಸಾಮಾಜಿಕ ಥ್ರಿಲ್ಲರ್ “ಲಂಬೋದರ 2.0” ಚಿತ್ರದ ತಂಡಕ್ಕೆ ಖ್ಯಾತ ಬಾಲಿವುಡ್ ನಟ ಕುನಾಲ್ ಕಪೂರ್ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ವಿಶೇಷ ಪಾತ್ರದ ಮೂಲಕ ಅವರು ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದು,...
ಗ್ಲೋಬಲ್ ಸ್ಟಾರ್ ರಾಮ್ ಚರಣ್ ಅಭಿನಯದ ಬಹು ನಿರೀಕ್ಷಿತ “ಪೆದ್ದಿ” ಚಿತ್ರದ ಪ್ರಚಾರ ಕಾರ್ಯ ಭರ್ಜರಿಯಾಗಿ ನಡೆಯುತ್ತಿದೆ. ಮುಂಬೈನಲ್ಲಿ ಟ್ರೇಲರ್ ಲಾಂಚ್ ಬಳಿಕ ಚಿತ್ರತಂಡ ಬೆಂಗಳೂರಿಗೆ ಆಗಮಿಸಿ ಸುದ್ದಿಗೋಷ್ಠಿ ನಡೆಸಿತು. ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ...
ಮಂತ್ರಾಲಯದ ಶ್ರೀರಾಘವೇಂದ್ರಸ್ವಾಮಿಗಳ ಮಹಿಮೆ ಹಾಗೂ ಅಲ್ಲಿ ನಡೆಯುವ ವಿಶೇಷ ಉತ್ಸವಗಳನ್ನು ಪರಿಚಯಿಸುವ ಉದ್ದೇಶದಿಂದ ಸಿದ್ಧಗೊಂಡಿರುವ “ರಾಯರ ದರ್ಶನ” ಆಲ್ಬಂ ಸಾಂಗ್ ಜೂನ್ 20ರಂದು ಮಂತ್ರಾಲಯದಲ್ಲೇ ಭವ್ಯವಾಗಿ ಅನಾವರಣಗೊಳ್ಳಲಿದೆ. ಲಕ್ಷ್ಮೀ ಗಣೇಶ ಪ್ರೊಡಕ್ಷನ್ಸ್ ಹಾಗೂ ದಿ ನ್ಯೂ...
ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿರುವ “ಲೋ ನವೀನ” ಚಿತ್ರಕ್ಕೆ ಇದೀಗ ದೊಡ್ಮನೆ ಕುಟುಂಬದಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರವನ್ನು ವೀಕ್ಷಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್, ಸಿನಿಮಾ ತಂಡವನ್ನು ಭೇಟಿಯಾಗಿ ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಚಿತ್ರದ...
ಕನ್ನಡ ಚಿತ್ರರಂಗದ ಐಕಾನಿಕ್ ಜೋಡಿಗಳಲ್ಲಿ ಒಂದಾದ ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ನಾದಬ್ರಹ್ಮ ಹಂಸಲೇಖ ಅವರ ಸುವರ್ಣ ಸಂಗಮವನ್ನು ಸಂಭ್ರಮಿಸುವ ಸಲುವಾಗಿ “ಕ್ರೇಜಿ – ಬ್ರಹ್ಮ” ರೀಯೂನಿಯನ್ ಮೆಗಾ ಇವೆಂಟ್ ಮೇ 30ರಂದು ಅದ್ದೂರಿಯಾಗಿ ನಡೆಯಲಿದೆ. ಕೆಂಗೇರಿ...