ಶ್ರೀವೀರಭದ್ರೇಶ್ವರ ಕ್ರಿಯೇಟಿವ್ ಫಿಲಂಸ್ ಲಾಂಛನದಲ್ಲಿ ಮಹಾಂತೇಶ ವಿ ಚೋಳಚಗುಡ್ಡ ಕಥೆ ಬರೆದು ನಿರ್ಮಿಸಿರುವ, ನಾಗಿರೆಡ್ಡಿ ಭಡ ನಿರ್ದೇಶನದ ಹಾಗೂ “ಲವ್ 360” ಖ್ಯಾತಿಯ ಪ್ರವೀಣ್ ಕುಮಾರ್ ನಾಯಕನಾಗಿ ನಟಿಸಿರುವ “ದೇಸಾಯಿ” ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಯಿತು....
ವಾಸವಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಉದಯ್ ಕೆ ಮೆಹ್ತಾ ಅವರು ನಿರ್ಮಿಸಿರುವ, ಎ.ಪಿ.ಅರ್ಜುನ್ ನಿರ್ದೇಶನದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಮಾರ್ಟಿನ್” ಚಿತ್ರಕ್ಕೆ ಲೂಪ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ...
ಅವನೇ ಶ್ರೀಮನ್ನಾರಾಯಣ ಸೂತ್ರಧಾರ ಸಚಿನ್ ರವಿ, ಬಾಲಿವುಡ್ ಸ್ಟಾರ್ ಶಾಹಿದ್ ಕಪೂರ್ ಗೆ ಆಕ್ಷನ್ ಕಟ್ ಹೇಳುತ್ತಿರುವುದು ಗೊತ್ತೇ ಇದೆ. ಈ ಕ್ರೇಜಿ ಕಾಂಬಿನೇಷನ್ ಅಶ್ವತ್ಥಾಮನ ಕಥೆ ಹೇಳೋದಿಕ್ಕೆ ಬರುತ್ತಿದ್ದಾರೆ. ಮುಂಬೈನಲ್ಲಿ ಮಂಗಳವಾರ ನಡೆದ ಪ್ರೈಮ್...
‘ಎಲ್ಲೋ ಜೋಗಪ್ಪ ನಿನ್ನರಮನೆ’ , ಹಯವದನ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮೊದಲ ಸಿನಿಮಾ. ಈ ಚಿತ್ರ ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿದೆ. ಫಸ್ಟ್ ಲುಕ್ ಮೂಲಕ ಗಮನ ಸೆಳೆದ ಚಿತ್ರತಂಡವೀಗ ಮತ್ತೊಂದು ಸಮಾಚಾರ ಹೊತ್ತು ನಿಮ್ಮ...
ಕ್ರೇಜಿಸ್ಟಾರ್ ರವಿಚಂದ್ರನ್ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಹೆಸರು ತಪಸ್ಸಿ..ಬೆಂಗಳೂರು ಮೂವೀಸ್ ಲಾಂಛನದಲ್ಲಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ಸ್ಪೆನ್ಸರ್ ಮ್ಯಾಥ್ಯೂ ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ತಪಸ್ಸಿ ಸಿನಿಮಾ ಬಗ್ಗೆ ಮಾಹಿತಿ...
ತುಳುನಾಡ ಕುವರ ರೂಪೇಶ್ ಶೆಟ್ಟಿ ಈಗ ತಮಿಳು ಸಿನಿರಂಗಕ್ಕೆ ಹೆಜ್ಜೆ ಇಟ್ಟಿದ್ದಾರೆ. ಸರ್ಕಸ್ ಸಿನಿಮಾ ಮೂಲಕ ತುಳು ಸಿನಿಮಾರಂಗದಲ್ಲಿ ಸಕ್ಸಸ್ ಕಂಡಿದ್ದ ರಾಕ್ ಸ್ಟಾರ್ ಸ್ಯಾಂಡಲ್ ವುಡ್ ನಲ್ಲಿ ಅಧಿಪತ್ರ ಹೊರಡಿಸಿದ್ದಾರೆ. ಬಿಗ್ ಬಾಸ್ ನಿಂದ...
ಸ್ಯಾಂಡಲ್ ವುಡ್ ನಲ್ಲಿ ಯಶ್, ಪುನೀತ್ ರಾಜ್ ಕುಮಾರ್ ಅವರಂತಹ ಸ್ಟಾರ್ ನಟರಿಗೆ ಸಿನಿಮಾ ಮಾಡಿ ಸೈ ಎನಿಸಿಕೊಂಡವರು ಪವನ್ ಒಡೆಯರ್. ನಿರ್ದೇಶನದಲ್ಲಿ ಗೆದ್ದಿರುವ ಪವನ್ ನಿರ್ಮಾಪಕರಾಗಿಯೂ ಮೊದಲ ಹೆಜ್ಜೆಯಲ್ಲಿ ಶಹಬಾಸ್ ಗಿರಿ ಪಡೆದುಕೊಂಡಿದ್ದಾರೆ. ಡೊಳ್ಳು...
ಕನ್ನಡ ಚಿತ್ರರಂಗದಲ್ಲಿ ಮಹಿಳಾ ನಿರ್ದೇಶಕಿಯರ ಸಂಖ್ಯೆ ತುಂಬಾ ವಿರಳ. ಪ್ರೇಮಾ ಕಾರಂತ್, ಕವಿತಾ ಲಂಕೇಶ್, ಸುಮನಾ ಕಿತ್ತೂರು, ರೂಪಾ ಅಯ್ಯರ್, ರಿಶಿಕಾ ಶರ್ಮ ಇಂಥವರ ಸಾಲಿಗೆ ಈಗ ಮೇಘಾ ಅಕ್ಷರಾ ಹೊಸ ನಿರ್ದೇಶಕಿ ಸೇರ್ಪಡೆಯಾಗಿದ್ದಾರೆ. ಅವರೀಗ...
ಸ್ಯಾಂಡಲ್ ವುಡ್ ಅಂಗಳದ ಇಬ್ಬರು ಪ್ರತಿಭಾನ್ವಿತ ನಟರಾದ ಸಲಾರ್ ಪ್ರಮೋದ್ ಹಾಗೂ ದಿಯಾ ಪೃಥ್ವಿ ಅಂಬಾರ್ ನಟನೆಯ ಬಹುನಿರೀಕ್ಷಿತ ಸಿನಿಮಾ ಭುವನಂ ಗಗನಂ. ಈ ಚಿತ್ರದ ನಿರ್ಮಾಪಕ ಎಂ. ಮುನೇಗೌಡ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಟೀಸರ್...
ಹೊಂಬಾಳೆ ಫಿಲಂಸ್ ಲಾಂಛನಲ್ಲಿ ವಿಜಯ್ ಕಿರಗಂದೂರ್ ಅವರು ನಿರ್ಮಿಸಿರುವ, ಸಂತೋಷ್ ಆನಂದರಾಮ್ ನಿರ್ದೇಶನದ ಹಾಗೂ ಯುವ ರಾಜಕುಮಾರ್ ನಾಯಕನಾಗಿ ನಟಿಸಿರುವ “ಯುವ” ಚಿತ್ರದ “ಅಪ್ಪುಗೆ” ಹಾಡು ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಪುನೀತ್ ರಾಜಕುಮಾರ್...