ಬಸವರಾಜ್ ಬಳ್ಳಾರಿ ನಿರ್ಮಿಸಿ, ನಿರ್ದೇಶಿಸಿರುವ “ರತ್ನ” ಚಿತ್ರದ ಟ್ರೇಲರ್ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರಿತ್ತಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ನಾನು...
ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನ ಗೆದ್ದಿರುವ ನಟ ಕಿರಣ್ ರಾಜ್ ನಾಯಕನಾಗಿ ನಟಿಸಿರುವ ಹಾಗೂ ಪ್ರಸಿದ್ದ್ ನಿರ್ದೇಶನದ “ಭರ್ಜರಿ ಗಂಡು” ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಟ್ರೇಲರ್ ಗೆ ಮೆಚ್ಚುಗೆಯ...
ಸ್ಯಾಂಡಲ್ ವುಡ್ ಅಂಗಳದಲ್ಲಿ ಕಳೆದ ಕೆಲ ದಿನಗಳಿಂದ ಸೆಲೆಬ್ರಿಟಿಗಳು ಹಾಕಿದ ಮಾರ್ಯಾದೆ ಪ್ರಶ್ನೆ ಪೋಸ್ಟ್ ಬಹಳ ಸದ್ದು ಮಾಡಿತ್ತು. ನಿರ್ದೇಶಕ ಸಿಂಪಲ್ ಸುನಿಯಿಂದ ಹಿಡಿದು ನಟಿ ನಿಶ್ವಿಕಾ ನಾಯ್ಡು, ಸಂಯುಕ್ತಾ ಹೊರನಾಡು, ಸೆಲೆಬ್ರಿಟಿ ಜಿಮ್ ಟ್ರೇನರ್...
ಪ್ರತಿ ಸಿನಿಮಾದಲ್ಲೊಂದು ಗಟ್ಟಿ ಸಂದೇಶದ ಮೂಲಕ ಪ್ರೇಕ್ಷಕರ ಎದುರು ಹಾಜರಾಗುವ ಮಧುಚಂದ್ರ ಈಗ ಮತ್ತೆ ಬಂದಿದ್ದಾರೆ. ಈ ಬಾರಿಯೂ ಫ್ರೆಶ್ ಕಥೆಯನ್ನು ಹೊತ್ತು ಬಂದಿದ್ದಾರೆ. ಸದ್ಯಕ್ಕೆ ಕಥೆ ಬಗ್ಗೆ ಗುಟ್ಟುರಟ್ಟು ಮಾಡದ ವಾಸ್ಕೋಡಿಗಾಮಾ ಹಾಗೂ ಸೆಲ್ಫಿ...
ಕನ್ನಡದ ಪ್ರಪ್ರಥಮ ಗ್ರೀನ್ ಆಸ್ಕರ್ ಪ್ರಶಸ್ತಿ ಪುರಸ್ಕೃತ ಕಿರು ಚಿತ್ರ ‘ಕಪ್ಪೆ ರಾಗ’. ಪ್ರಶಾಂತ್ ಎಸ್ ನಾಯಕ್ ಅವರ ಆರುವರ್ಷಗಳ ಶ್ರಮದಿಂದ ಆರು ನಿಮಿಷಗಳ ಈ ಸುಂದರ ದೃಶ್ಯ ಕಾವ್ಯ ನಿರ್ಮಾಣವಾಗಿದೆ. ಈ ಕುರಿತು ಪ್ರಶಾಂತ್...
ಸಿನಿಮಾ: ಹೈಡ್ ಆ್ಯಂಡ್ ಸೀಕ್. ನಿರ್ದೇಶನ: ಪುನೀತ್ ನಾಗರಾಜು. ಪಾತ್ರವರ್ಗ: ಅನೂಪ್ ರೇವಣ್ಣ, ಧನ್ಯಾ ರಾಮ್ಕುಮಾರ್, ರಾಜೇಶ್ ನಟರಂಗ, ಕೃಷ್ಣ ಹೆಬ್ಬಾಳೆ, ಅರವಿಂದ್ ರಾವ್, ಮುಂತಾದವರು. ನಿರ್ಮಾಣ: ವಸಂತ್ ರಾವ್ ಎಂ. ಕುಲಕರ್ಣಿ, ಪುನೀತ್ ನಾಗರಾಜು....
ಸಾಧಿಸುವ ಛಲವಿದ್ದರೆ ಯಾವುದೂ ಅಸಾಧ್ಯವಲ್ಲ, ಅಂಗವಿಕಲತೆಯೂ ಸಹ ಅಡ್ಡಿಯಾಗಲಾರದು ಎಂದು ವಿಶ್ವಾಸ್ ಎಂಬ ವಿಶೇಷಚೇತನ ಯುವಕನೊಬ್ಬ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ ಕಥೆಯನ್ನು ನಿರ್ದೇಶಕ ರಾಜ್ಕುಮಾರ್ ಅವರು ಅರಬ್ಬೀ ಎಂಬ ಚಿತ್ರದ ಮೂಲಕ ಹೇಳಹೊರಟಿದ್ದಾರೆ, ಚಿಕ್ಕ ವಯಸ್ಸಿನಲ್ಲಿ...
ಕೆ ಆರ್ ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ “ಉತ್ತರಕಾಂಡ” ಚಿತ್ರಕ್ಕಾಗಿ ಚಿತ್ರ ತಂಡ ಇದೀಗ ಆಡಿಷನ್ ಆಯೋಜಿಸಿದೆ . “ಉತ್ತರಕಾಂಡ” ಚಿತ್ರವು ಒಂದು ಕ್ರೈಂ ಡ್ರಾಮಾ ಚಿತ್ರವಾಗಿದ್ದು, ಇದನ್ನು ರೋಹಿತ್ ಪದಕಿ ನಿರ್ದೇಶಿಸಲಿದ್ದಾರೆ. ಕರುನಾಡ...
ಈ ವರ್ಷದ ಮೊದಲ ಬ್ಲಾಕ್ ಬಸ್ಟರ್ ಹಿಟ್ ಚಿತ್ರ “ಉಪಾಧ್ಯಕ್ಷ”. ಈ ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ಅವರ ಮುಂದಿನ ಚಿತ್ರದ ತಯಾರಿ ಬಿರುಸಿನಿಂದ ಸಾಗುತ್ತಿದ್ದು, “ಬನಾರಸ್” ಚಿತ್ರದ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ಝೈದ್...
ಕನ್ನಡ ಚಿತ್ರರಂಗಕ್ಕೆ ಸದಭಿರುಚಿಯ ಚಿತ್ರಗಳನ್ನು ನೀಡುತ್ತಾ ಬಂದಿರುವ ಪರ್ಪಲ್ ರಾಕ್ ಸಂಸ್ಥೆಯಿಂದ ನಿರ್ಮಾಣವಾಗಿರುವ “ಲೈನ್ ಮ್ಯಾನ್” ಚಿತ್ರ ಮಾರ್ಚ್ 22ರಂದು ಬಿಡುಗಡೆಯಾಗಲಿದೆ. ಕನ್ನಡ ಹಾಗೂ ತೆಲುಗಿನಲ್ಲಿ ಈ ಚಿತ್ರ ನಿರ್ಮಾಣವಾಗಿದ್ದು, ಎರಡು ಭಾಷೆಗಳಲ್ಲೂ ಏಕಕಾಲಕ್ಕೆ ಬಿಡುಗಡೆಯಾಗಲಿದೆ....