ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ಅವರು ನಿರ್ಮಿಸುತ್ತಿರುವ, ನರ್ತನ್ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ “ಭೈರತಿ ರಣಗಲ್ ” ಚಿತ್ರ ಆಗಸ್ಟ್ 15 ಸ್ವತಂತ್ರ ದಿನಾಚರಣೆ ದಿವಸ ಬಿಡುಗಡೆಯಾಗುತ್ತಿದೆ....
ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಅವರ ಪುತ್ರಿ ನಿವೇದಿತಾ ಶಿವರಾಜ್ಕುಮಾರ್ ನಿರ್ಮಾಣದ ಚೊಚ್ಚಲ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ನಿವೇದಿತಾ ಒಡೆತನದ ‘ಶ್ರೀ ಮುತ್ತು ಸಿನಿ ಸರ್ವೀಸಸ್’ ಬ್ಯಾನರ್ ಮೂಲಕ ಮೂಡಿಬಂದಿರುವ ಫೈರ್ ಫ್ಲೈ ಬೆಳಕಿನ ಹಬ್ಬ ದೀಪಾವಳಿಗೆ...
ಕನ್ನಡ ಚಿತ್ರರಂಗದಲ್ಲಿ ಹೊಸಬರ ಅಬ್ಬರ ಜೋರಾಗಿದೆ. ಹಲವು ಹೊಸಬರು ಕ್ವಾಲಿಟಿ ಜೊತೆಗೆ, ಕಂಟೆಂಟ್ ವುಳ್ಳ ಸಿನಿಮಾ ಮೂಲಕ ಚಿತ್ರರಂಗಕ್ಕೆ ಬರುತ್ತಿದ್ದಾರೆ. ದೊಡ್ಡ ಗೆಲುವು ಸಾಧಿಸದಿದ್ದರೂ ಪ್ರಶಂಸೆಯನ್ನು ಪಡೆದು ಪ್ರೇಕ್ಷಕರ ಆದರಣೆಗೆ ಪಾತ್ರರಾಗುತ್ತಿದ್ದಾರೆ. ಹೊಸ ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಿದ್ದಾರೆ....
ಸ್ಯಾಂಡಲ್ ವುಡ್ ನಲ್ಲಿ ಸದ್ಯ ಸಿಕ್ಕಾಪಟ್ಟೆ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾ ಕೆರೆಬೇಟೆ. ಗೌರಿಶಂಕರ್ ನಟನೆಯ ರಾಜ್ ಗುರು ನಿರ್ದೇಶನದ ಕೆರೆಬೇಟೆ ಚಿತ್ರಕ್ಕೆ ಈಗ ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಥ್ ನೀಡಿದ್ದಾರೆ. ಸಿನಿಮಾದ...
ಗಟ್ಟಿ ಕಥೆಯೊತ್ತು ಪ್ರೇಕ್ಷಕರನ್ನು ಕಾಡುವುದಕ್ಕೆ ಸೋಮು ಸನ್ನದ್ದನಾಗಿದ್ದಾನೆ. ಹಾಡುಗಳ ಮೂಲಕ ಆಮಂತ್ರಣ ಕೊಟ್ಟಿದ್ದ ಸೋಮು ಸೌಂಡ್ ಇಂಜಿನಿಯರ್ ತಂಡವೀಗ ಟ್ರೇಲರ್ ಮೂಲಕ ಸಿನಿರಸಿಕರನ್ನು ಒಂಟಿಗಾಲಿನಲ್ಲಿ ನಿಲ್ಲಿಸಿದೆ. ಶಿಷ್ಯನ ಹೊಸ ಪ್ರಯತ್ನಕ್ಕೆ ಸುಕ್ಕ ಸೂರಿ ಸಾಥ್ ಕೊಟ್ಟಿದ್ದು,...
ನವರಸ ನಾಯಕ ಜಗ್ಗೇಶ್ ಅಭಿನಯದ, ಮಠ ಗುರುಪ್ರಸಾದ್ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ರಂಗನಾಯಕ ಮಾರ್ಚ್ ೮ರ ಶುಕ್ರವಾರ ಶಿವರಾತ್ರಿ ಪ್ರಯುಕ್ತ ರಾಜ್ಯಾದ್ಯಂತ 150ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಪುಷ್ಪಕ ವಿಮಾನ ನಿರ್ಮಾಪಕ ವಿಖ್ಯಾತ್ ಅವರು...
ಈಗಾಗಲೇ ತಮ್ಮ ಹೊಸತನದಿಂದ ಜನರ ಗಮನಸೆಳೆದಿರುವ ಬ್ಲಿಂಕ್ ತಂಡವು ಮಾರ್ಚ್ 08 ಕ್ಕೆ ಚಿತ್ರಮಂದಿರದೊಳಗೆ ಪ್ರವೇಶಿಸಲು ಎಲ್ಲಾ ಸಿದ್ದತೆ ಮಾಡಿಕೊಂಡಿದೆ .. ಇದರ ಸಲುವಾಗಿ ಬ್ಲಿಂಕ್ ಚಿತ್ರ ತಂಡವು ವಿನೂತನ ರೀತಿಯಲ್ಲಿ ಪ್ರಚಾರ ಮಾಡಲು ಮುಂದಾಗಿದೆ.....
ಕನ್ನಡ ಟೆಲಿವಿಷನ್ ಕ್ಷೇತ್ರದ ತಾಯಿಬೇರಿನಂತಿರುವ ಉದಯ ಟಿವಿ ತನ್ನ ವಿಭಿನ್ನ ಧಾರಾವಾಹಿಗಳ ಮೂಲಕ ವೀಕ್ಷಕರಿಗೆ ಮನರಂಜನೆ ಉಣಬಡಿಸುತ್ತಿದೆ. ಸಂಜೆ ೬ ರಿಂದ ರಾತ್ರಿ ೧೦ ಗಂಟೆಯವರೆಗೆ ಕನ್ಯಾದಾನ, ಗಂಗೆಗೌರಿ, ಅಣ್ಣತಂಗಿ, ಶಾಂಭವಿ, ಸೇವಂತಿ, ರಾಧಿಕಾ, ಮೈನಾ,...
ಸಿಂಪಲ್ ಸುನಿ ಹಾಗೂ ವಿನಯ್ ರಾಜ್ ಕುಮಾರ್ ಜೋಡಿಯ ಒಂದು ಸರಳ ಪ್ರೇಮಕಥೆ ಸಿನಿಮಾ ಯಶಸ್ವಿಯಾಗಿ 25 ದಿನ ಪೂರೈಸಿದೆ. ಫೆಬ್ರವರಿ 8ರಂದು ತೆರೆಗೆ ಬಂದ ಚಿತ್ರ ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ಪಡೆದುಕೊಂಡಿದೆ. ಇದೇ ಸಂಭ್ರಮದಲ್ಲಿ...
ಮಾಡ್ರನ್ ರೈತನಿಂದ ಶಶಿ ನಾಯಕನಾಗಿ ಬಡ್ತಿ ಪಡೆದಿದ್ದಾರೆ. ಮೆಹಬೂಬಾ ಚಿತ್ರದ ಮೂಲಕ ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಮಾರ್ಚ್ 15ಕ್ಕೆ ಶಶಿ ತಮ್ಮ ಕನಸಿನ ಸಿನಿಮಾವನ್ನು ಪ್ರೇಕ್ಷಕರ ಮಡಿಲಿಗೆ ಹಾಕುತ್ತಿದ್ದಾರೆ. ಚಿತ್ರ ಬಿಡುಗಡೆಗೆ ದಿನಗಣನೆ ಬಾಕಿ...