Cinema News

“ಬೇರ” ಸಿನಿಮಾ ಮತ್ತು ಚಿತ್ರ ತಂಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಶುಭ ಆಶೀರ್ವಾದ ನೀಡಿದರು

Published

on

ಎಸ್ ಎಲ್ ವಿ ಕಲರ್ಸ್ ಲಾಂಛನದಲ್ಲಿ ಮೂಡಿಬಂದ ವಿನು ಬಳಂಜ ನಿರ್ದೇಶನದ “ಬೇರ” ಸಿನಿಮಾದ ಟ್ರೈಲರ್ ನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರು ಬಿಡುಗಡೆ ಗೊಳಿಸಿ ಚಿತ್ರಕ್ಕೆ ಹಾಗೂ ಚಿತ್ರ ತಂಡಕ್ಕೆ ಶುಭ ಆಶೀರ್ವಾದ ನೀಡಿದರು.

 

 

ಈ ಸಂದರ್ಭದಲ್ಲಿ ರಾಜರಾಮ ಶೆಟ್ಟಿ ಕೋಲ್ಪೆ ಗುತ್ತು ಸಿನಿಮಾ ನಿರ್ಮಾಪಕ ದಿವಾಕರ ದಾಸ ನೇರ್ಲಾಜೆ, ನಿರ್ದೇಶಕ ವಿನು ಬಳಂಜ, ಕಾರ್ಯಕಾರಿ ನಿರ್ಮಾಪಕ ರಾಮದಾಸ್ ಶೆಟ್ಟಿ, ಬಹುಭಾಷ ನಟಿ ಹರ್ಷಿಕಾ ಪೂಣಚ್ಚ, ಸ್ವರಾಜ್ ಶೆಟ್ಟಿ, ಯಶ್ ಶೆಟ್ಟಿ ಸೇರಿದಂತೆ ಚಿತ್ರ ತಂಡದ ಹಲವರು ಉಪಸ್ಥಿತರಿದ್ದರು

 

Spread the love
Click to comment

Copyright © 2019 PopcornKannada.com