ಜಿ.ಮನೋಹರನ್ ಮತ್ತು ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ, ಸುಮಾರು ವರ್ಷಗಳ ಬಳಿಕ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರದ ವಾರ್ನರ್ ಬಿಡುಗಡೆಯಾಗಿದೆ. ಎಲ್ಲಾ ಚಿತ್ರಗಳಲ್ಲೂ ಸಾಮಾನ್ಯವಾಗಿ ಟೀಸರ್ ಹಾಗೂ ಟ್ರೇಲರ್ ಬಿಡುಗಡೆ ಮಾಡುತ್ತಾರೆ. ಆದರೆ ಉಪೇಂದ್ರ...
ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಭವನದಲ್ಲಿ ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘ ಅಯೋಜಿಸಿದ್ದ, ಭಾರತೀಯ ಚಿತ್ರರಂಗದ ದಿಗ್ಗಜರಾದ ದಿವಂಗತ ಪುಟ್ಟಣ್ಣ ಕಣಗಾಲ್ ಅವರ ಜಯಂತಿ ಆಚರಣೆ ಸಂದರ್ಭದಲ್ಲಿ ಹಿರಿಯನಟಿ ತಾರ ಅನುರಾಧ ಮಾತನಾಡಿ, ಇಲ್ಲಿ ಕೆಟ್ಟ ನಿರ್ದೇಶಕರು,...
ಸೌತ್ ನ ಖ್ಯಾತ ನಟಿ, ಐಟಂ ಡಾನ್ಸರ್ ಸಿಲ್ಕ್ ಸ್ಮಿತಾ ಬರ್ತ್ಡೇ ಹಿನ್ನೆಲೆಯಲ್ಲಿ STRI Cinemas ಸಂಸ್ಥೆ ಕಡೆಯಿಂದ ಹೊಸ ಚಿತ್ರದ ಘೋಷಣೆ ಆಗಿದೆ. “ಸಿಲ್ಕ್ ಸ್ಮಿತಾ- ಕ್ವೀನ್ ಆಫ್ ದಿ ಸೌತ್” ಎಂಬ ಶೀರ್ಷಿಕೆಯ...
ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಹಾಗೂ ಕಿಚ್ಚ ಕ್ರಿಯೇಷನ್ಸ್ ನಿರ್ಮಾಣದ, ವಿಜಯ್ ಕಾರ್ತಿಕೇಯ ನಿರ್ದೇಶನದ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಮ್ಯಾಕ್ಸ್” ಚಿತ್ರ ಇದೇ ಡಿಸೆಂಬರ್ 25...
ನಾಲ್ಕು ದಶಕಗಳ ಹಿಂದೆ ತೆರೆಕಂಡ ಸೂಪರ್ ಹಿಟ್ ಚಿತ್ರ ಮುಗಿಲ ಮಲ್ಲಿಗೆ. ಇದೀಗ ಅದೇ ಶೀರ್ಷಿಕೆಯಡಿ ಮತ್ತೊಂದು ಚಿತ್ರ ನಿರ್ಮಾಣವಾಗುತ್ತಿದೆ. ಎ ಎನ್ ಆರ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಾಗರಾಜ್ ರೆಡ್ಡಿ ಅವರು ಈ ಚಿತ್ರವನ್ನು...
ಪಿ.ಆರ್.ಕೆ ಪ್ರೊಡಕ್ಷನ್ಸ್, ಜಯಣ್ಣ ಫಿಲಂಸ್, ಕೆ.ಆರ್.ಜಿ.ಸ್ಟುಡಿಯೋಸ್ ಸಹಯೋಗದಲ್ಲಿ ಮೂಡಿಬರುತ್ತಿರುವ ಯುವ ರಾಜ್ ಕುಮಾರ್ ಅವರ ಬಹು ನಿರೀಕ್ಷಿತ ಚಿತ್ರ “ಎಕ್ಕ” ಇಂದು ತನ್ನ ನಾಂದಿ ಪೂಜೆ/ಮುಹೂರ್ತವನ್ನು ಶ್ರೀ ಬಂಡೆ ಮಾಕಾಳಮ್ಮ ದೇವಸ್ಥಾನದಲ್ಲಿ ನೆರವೇರಿಸಿ, ಚಿತ್ರೀಕರಣವನ್ನು ಆರಂಭಿಸಿದೆ....
ಹದಿನೆಂಟು ವರ್ಷಗಳ ಹಿಂದೆ ಇ.ಕೆ. ಎಂಟರ್ ಟೈನರ್ಸ್ ಲಾಂಛನದಲ್ಲಿ ಇ. ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಸೂಪರ್ ಹಿಟ್ ಚಲನಚಿತ್ರ “ಮುಂಗಾರು ಮಳೆ”. ಇಷ್ಟು ವರ್ಷಗಳ ಬಳಿಕ ಈ ಜೋಡಿ ಮತ್ತೆ ಒಂದಾಗಿದೆ....
ಧರ್ಮ ಕೀರ್ತಿರಾಜ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ, ಎಂ. ಆರ್. ಶ್ರೀನಿವಾಸ್ ಆಕ್ಷನ್ ಕಟ್ ಹೇಳಿರುವ ‘ದಾಸರಹಳ್ಳಿ’ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ದಾಸರಹಳ್ಳಿ ಸಿನಿಮಾ ಕುಡಿತದ ವಿರುದ್ಧ ಹೋರಾಡುವ ಕಥೆಯನ್ನು ಹೊಂದಿದೆ. ಕುಡಿತದಿಂದ ಅದೆಷ್ಟೋ ಸಂಸಾರಗಳು...
ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಶ್ರೀಮಂತಿಕೆಯನ್ನ ಬೆಳ್ಳಿತೆರೆಗೆ ತರುವ ಉದ್ದೇಶದಿಂದ, ಕರಿಗಿರಿ ಫಿಲ್ಮ್ಸ್ “ಹರಿದಾಸರ ದಿನಚರಿ” ಚಿತ್ರವನ್ನು ನಿರ್ಮಿಸಿದೆ. ಸುಮಾರು ಒಂದೂವರೆ ಗಂಟೆಗಳಲ್ಲಿ ಶ್ರೀ ಪುರಂದರ ದಾಸರ ಒಂದು ದಿನದ ಜೀವನ ಯಾನವನ್ನು ಸಾಂಕೇತಿಕವಾಗಿ ತೆರೆದಿಡುವ...
ವಂದನ್ ಎಂ ನಿರ್ಮಾಣದ, ಮಯೂರ್ ಪಟೇಲ್ ಚೊಚ್ಚಲ ನಿರ್ದೇಶನದ ಹಾಗೂ ಮದನ್ ಪಟೇಲ್ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ “ತಮಟೆ” ಚಿತ್ರದ ಟೀಸರ್ ಹಾಗೂ ಹಾಡನ್ನು ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ಮೊದಲ ಕುಲಪತಿಗಳಾದ ಮಲ್ಲೇಪುರಂ...