ಭಕ್ತಿ, ನಂಬಿಕೆ ಹಾಗೂ ಮಹಾರಾಜ್ಜಿಯ ಸಂದೇಶವನ್ನು ಆಧರಿಸಿರುವ ‘ಹನುಮಾನ್ ಅಂಶ್’ ಚಿತ್ರ ವಿದೇಶಿ ಮಾರುಕಟ್ಟೆಯಲ್ಲಿ ಗಮನಾರ್ಹ ದಾಖಲೆ ನಿರ್ಮಿಸಿದೆ. ಸೆಪ್ಟೆಂಬರ್ 11ರಂದು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಬಿಡುಗಡೆಯಾದ ಸಿನಿಮಾ, ಕೇವಲ 12 ದಿನಗಳಲ್ಲೇ 3.5 ಮಿಲಿಯನ್ ಡಾಲರ್ಗೂ...
ವೀರಗಾಸೆಯಂತಹ ನಾಡಿನ ಸಾಂಪ್ರದಾಯಿಕ ಕಲೆಯನ್ನು ತಲೆತಲಾಂತರಗಳಿಂದ ಉಳಿಸಿಕೊಂಡು ಬಂದಿರುವ ಕುಟುಂಬದ ಕಥೆಯೊಂದಿಗೆ ವೀರಭದ್ರ ದೇವರ ಹಿನ್ನೆಲೆಯನ್ನು ಬೆಸೆದುಕೊಂಡಿರುವ ‘ರುದ್ರಾಭಿಷೇಕಂ’ ಚಿತ್ರ ಸೆಪ್ಟೆಂಬರ್ 25ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಫ್ಯಾನ್ ಇಂಡಿಯಾ ಕ್ರಿಯೇಶನ್ಸ್ ಬ್ಯಾನರ್ನಡಿ ಮೂಡಿಬಂದಿರುವ ಈ ಚಿತ್ರ...
ಇದೇ ಸೆಪ್ಟೆಂಬರ್ 25ರಂದು ರಾಜ್ಯಾದ್ಯಂತ ತೆರೆಗೆ ಬರಲು ಸಜ್ಜಾಗಿರುವ ‘ಸ್ಪಾರ್ಕ್’ ಸಿನಿಮಾ ಬಿಡುಗಡೆಗೆ ಮುನ್ನವೇ ಕುತೂಹಲ ಮೂಡಿಸಿದೆ. ನಿರಂಜನ್ ಸುಧೀಂದ್ರ ನಾಯಕನಾಗಿ ನಟಿಸಿರುವ ಈ ಚಿತ್ರದ ಟ್ರೈಲರ್ ಇತ್ತೀಚೆಗಷ್ಟೇ ಗದಗದಲ್ಲಿ ಉಪೇಂದ್ರ ಅವರಿಂದ ಬಿಡುಗಡೆಯಾಗಿದ್ದು, ಗಮನ...
ಕಾಮಿಡಿ ಕಿಲಾಡಿ ಖ್ಯಾತಿಯ ಹರೀಶ್ ನಾಯಕನಾಗಿ ನಟಿಸಿರುವ ‘ಚಂದ್ರಹಾಸ’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಸಿನಿಮಾ ಕುರಿತ ಕುತೂಹಲ ಹೆಚ್ಚಿಸಿದೆ. ಡಾ. ರಾಜ್ಕುಮಾರ್ ಅಭಿನಯದ ‘ಚಂದ್ರಹಾಸ’ ಸಿನಿಮಾ ನೆನಪಾಗುವಂತೆ ಇದೇ ಹೆಸರಿನಲ್ಲಿ ಮೂಡಿಬಂದಿರುವ ಈ ಚಿತ್ರ ಇದೀಗ...
ಸಾಮಾನ್ಯ ವ್ಯಕ್ತಿಯೊಬ್ಬ ರಾಜ್ಯದ ಮುಖ್ಯಮಂತ್ರಿಯಾದರೆ ಆಡಳಿತದಲ್ಲಿ ಯಾವ ರೀತಿಯ ಬದಲಾವಣೆಗಳನ್ನು ತರಬಹುದು, ಜನರಿಗಾಗಿ ಏನೆಲ್ಲಾ ಸುಧಾರಣೆಗಳನ್ನು ಕೈಗೊಳ್ಳಬಹುದು ಹಾಗೂ ಅಧಿಕಾರದ ಹಾದಿಯಲ್ಲಿ ಎದುರಾಗುವ ಸವಾಲುಗಳನ್ನು ಹೇಗೆ ಎದುರಿಸಬಹುದು ಎಂಬ ಕುತೂಹಲಕಾರಿ ಕಥಾಹಂದರ ಹೊಂದಿರುವ ‘ಕಾಮನ್ ಮ್ಯಾನ್’...
ಸ್ಯಾಂಡಲ್ವುಡ್ನಲ್ಲಿ ಭಾರಿ ಕುತೂಹಲ ಮೂಡಿಸಿರುವ ಬಹುನಿರೀಕ್ಷಿತ ‘ರಾಮರಸ’ ಚಿತ್ರ ಇದೀಗ ಚಿತ್ರೀಕರಣದ ಸಂಪೂರ್ಣ ಹಂತವನ್ನು ಯಶಸ್ವಿಯಾಗಿ ಮುಗಿಸಿ, ಪೋಸ್ಟ್-ಪ್ರೊಡಕ್ಷನ್ ಕೆಲಸಗಳತ್ತ ಮುನ್ನಡೆದಿದೆ. ವಿಭಿನ್ನ ಕಥಾಹಂದರ, ಅದ್ಧೂರಿ ತಾರಾಗಣ ಹಾಗೂ ಉನ್ನತ ತಾಂತ್ರಿಕ ಗುಣಮಟ್ಟದೊಂದಿಗೆ ಸಿದ್ಧವಾಗುತ್ತಿರುವ ಈ...
ವಿಭಿನ್ನ ಕಥಾಹಂದರ ಹಾಗೂ ಪಾತ್ರಗಳ ಮೂಲಕ ಗಮನ ಸೆಳೆಯುತ್ತಿರುವ ನಟಿ ಮೇಘನಾ ಗಾಂವ್ಕರ್, ಇದೀಗ ಮತ್ತೊಂದು ವಿಶೇಷ ಪಾತ್ರದೊಂದಿಗೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ‘ಸಿಂಪಲ್’ ಸುನಿ ನಿರ್ದೇಶನದ ಹಾಗೂ ಅನಿಲ್ ಶೆಟ್ಟಿ ನಾಯಕನಾಗಿ ಅಭಿನಯಿಸುತ್ತಿರುವ...
ಹ್ಯಾಟ್ರಿಕ್ ಹೀರೋ ಡಾ. ಶಿವರಾಜಕುಮಾರ್ ಅಭಿನಯದ ಬಹುನಿರೀಕ್ಷಿತ ಆಕ್ಷನ್ ಡ್ರಾಮಾ ‘ಬೇಲ್’ ಚಿತ್ರದ ಅಧಿಕೃತ ಟ್ರೈಲರ್ ಬಿಡುಗಡೆಯಾಗಿದೆ. ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ ಈ ಸಿನಿಮಾದ ಟ್ರೈಲರ್ನಲ್ಲಿ ಖಡಕ್ ಪೊಲೀಸ್ ಕಾರ್ಯಾಚರಣೆ, ನ್ಯಾಯಕ್ಕಾಗಿ ನಡೆಯುವ ಹೋರಾಟ, ಅಪರಾಧದ...
ನಿರ್ದೇಶಕ ಪ್ರೀತಮ್ ಗುಬ್ಬಿ ಅವರ ಹೊಸ ಸಿನಿಮಾ ‘ಮೈ ಬೇಬಿ’ ಮೂಲಕ ಸಮಕಾಲೀನ ತಲೆಮಾರಿನ ಪ್ರೀತಿ, ಸಂಬಂಧಗಳು ಹಾಗೂ ಬದುಕಿನ ಆಯ್ಕೆಗಳ ಕಥೆಯನ್ನು ಹೇಳಲು ಸಜ್ಜಾಗಿದೆ. ಸುಮಖ ಮತ್ತು ಈಶಾ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು,...
ಶೀರ್ಷಿಕೆಯ ಮೂಲಕವೇ ಕುತೂಹಲ ಮೂಡಿಸಿರುವ ‘ದೇವಿ ಮಹಾತ್ಮೆ’ ಚಿತ್ರದ ಕುರಿತು ನಿರ್ದೇಶಕ ನಾಗರಾಜ್ ಸೋಮಾಯಾಜಿ ಹಲವು ಕುತೂಹಲಕಾರಿ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಟೀಸರ್ನಿಂದ ಗಮನ ಸೆಳೆದಿರುವ ಈ ಸಿನಿಮಾ ಪೌರಾಣಿಕ ಕಥೆ ಅಥವಾ ಭಕ್ತಿ ಪ್ರಧಾನ ಚಿತ್ರವಲ್ಲ;...