ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ ಕೊತ್ತಲವಾಡಿ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ‘ಕೊತ್ತಲವಾಡಿ’ ಎಂಬ ಊರಿನಲ್ಲಿ ನಡೆಯುವ ಕಥೆ ಇದಾಗಿದ್ದು, ರಾಜಕೀಯ ದಂಗಲ್, ಪೊಲೀಸ್ ವ್ಯವಸ್ಥೆ, ಅವಕಾಶವಾದಿತನ, ನಾಯಕನ ಹೋರಾಟ,...
ಕನ್ನಡದಲ್ಲಿ ತೀರ ಅಪರೂಪ ಎನ್ನಬಹುದಾದ ಪ್ಯಾರಾ ನಾರ್ಮಲ್ ಜಾನರ್ ನ “ಕಮರೊ2” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಭಾರಿ ಕುತೂಹಲ ಮೂಡಿಸಿದೆ. ಹಾರಾರ್ ಕಥಾಹಂದರವನ್ನೂ ಹೊಂದಿರುವ ಈ ಚಿತ್ರ ಆಗಸ್ಟ್ 1 ರಂದು ಬಿಡುಗಡೆಯಾಗಲಿದೆ. ಪವನ್...
ಡಾ. ರಾಜಕುಮಾರ್ ಹಾಗೂ ಪುನೀತ್ ರಾಜಮಾರ್ ಅಭಿನಯದ ‘ಭಕ್ತ ಪ್ರಹ್ಲಾದ’ ಚಿತ್ರವು ಕನ್ನಡದ ಅತ್ಯುತ್ತಮ ಚಿತ್ರಗಳ ಪೈಕಿ ಒಂದು. ಭಕ್ತ ಪ್ರಹ್ಲಾದ ಮತ್ತು ನರಸಿಂಹಾವತಾರ ಕಥೆಯನ್ನು ಮುಂದಿನ ತಲೆಮಾರಿನವರಿಗೆ ತಿಳಿಸಲು ಒಂದು ಅನಿಮೇಷನ್ ಚಿತ್ರ ತಯಾರಾಗಿದೆ....
ಚಿತ್ರರಂಗದಲ್ಲಿ ಸುಮಾರು 13 ವರ್ಷಗಳ ಅನುಭವ ಹೊಂದಿರುವ ಅಲ್ವಿನ್ ಮೊದಲಬಾರಿ ನಿರ್ದೇಶನ ಮಾಡಿರುವ ‘ಓಂ ಶಿವಂ’ ಚಿತ್ರದ ಹಾಡುಗಳು ಇತ್ತೀಚೆಗೆ ಕ್ರಿಶ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆ ಆಗಿವೆ. ವಿಜಯ್ ಯಾರ್ಡ್ಲಿ ಸಂಗೀತ ಸಂಯೋಜಿಸಿರುವ ಈ...
ಸಿನಿಮಾ ಎಂಬ ಬಣ್ಣದ ಲೋಕಕ್ಕೆ ಪ್ರತಿಭಾನ್ವಿತ ನಟ-ನಟಿಯರು, ನಿರ್ದೇಶಕರ ಪ್ರವೇಶ ಮುಂದುವರೆದಿದೆ. ಕಠಿಣ ಪರಿಶ್ರಮ, ಪ್ರತಿಭೆ ಜೊತೆಗೆ ಕೆಲವೊಮ್ಮೆ ಅದೃಷ್ಟವೂ ಬೇಕಾಗುತ್ತದೆ. ಈ ಚಿತ್ರರಂಗ ಕೆಲವರ ಕೈಹಿಡಿದರೆ, ಹಲವರು ಒಂದೆರಡು ಸಿನಿಮಾಗಳ ನಂತರ ಸುಮ್ಮನಾಗುತ್ತಾರೆ. ಬಹುತೇಕರು...
ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ಪ್ರೇಮಮಯ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಬಹಳಷ್ಟು ಪ್ರೀತಿ , ಪ್ರೇಮದ ಚಿತ್ರಗಳು ಬಂದಿದ್ದು , ಎರಡು ಕಾಲಘಟ್ಟಗಳ ಕಥಾನಕ ಒಳಗೊಂಡಿರುವ ಈ “ಲವ್ ಮ್ಯಾಟ್ರು” ಚಿತ್ರ ಇದೆ ಆಗಸ್ಟ್...
ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಡೈನಾಮಿಕ್ ಸ್ಟಾರ್ ದೇವರಾಜ್ ಅವರ ದ್ವಿತೀಯ ಪುತ್ರ ಪ್ರಣಂ ದೇವರಾಜ್ ನಾಯಕನಾಗಿ ಹಾಗೂ “ದಿಯಾ” ಖ್ಯಾತಿಯ ಖುಷಿ ರವಿ ನಾಯಕಿಯಾಗಿ ನಟಿಸಿರುವ “S/O ಮುತ್ತಣ್ಣ” ಚಿತ್ರಕ್ಕಾಗಿ...
ರಥಾವರ ಸಾರಥಿ ಚಂದ್ರಶೇಖರ್ ಬಂಡಿಯಪ್ಪ ʼಚೌಕಿದಾರ್ʼ ಸಿನಿಮಾ ಮೂಲಕ ಮತ್ತೊಮ್ಮೆ ಬೆಳ್ಳಿಪರದೆಯಲ್ಲಿ ಚಮತ್ಕಾರ ಮಾಡಲು ಹೊರಟಿದ್ದಾರೆ. ಈಗಾಗಲೇ ರಿಲೀಸ್ ಆಗಿರುವ ಟೀಸರ್ ಹಾಗೂ ಹಾಡುಗಳಿಗೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಇದೀಗ ಚಿತ್ರತಂಡ, ರೀ-ರೆಕಾರ್ಡಿಂಗ್ನಲ್ಲಿ ಬ್ಯುಸಿಯಾಗಿದೆ. ಚೌಕಿದಾರ್...
ರತ್ನ ಶ್ರೀಧರ್ ನಿರ್ಮಾಣದ, ನೀನಾಸಂ ಕಿಟ್ಟಿ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜಿಸಿರುವ “ಹಿಕೋರಾ” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಕರ್ನಾಟಕ ಚಲನಚಿತ್ರ...
ಪಂಚರಂಗಿ ಯೂಟ್ಯೂಬ್ ಚಾನಲ್ ನ ಮತ್ತೆ ಮೊದಲಿಂದ ಗೀತ ಗುಚ್ಛದ 4 ನೇ ಹಾಗೂ ಕೊನೆಯ ಹಾಡು ‘ನೀ ಹೋದ ಮೇಲೆ…’ (ನೆನಪಿನ ಬಣ್ಣ ಹಸಿರು) ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ಸಾಹಿತಿ ಜಯಂತ ಕಾಯ್ಕಿಣಿ ಈ...