ಎಸ್.ಎ.ಆರ್. ಪ್ರೊಡಕ್ಷನ್ಸ್ ಲಾಛನದಲ್ಲಿ ಅಂಜನರೆಡ್ಡಿ ಹಾಗೂ ಶ್ರೀಮತಿ ಗೀತಾ ಅಂಜನರೆಡ್ಡಿ ಅವರು ನಿರ್ಮಿಸುತ್ತಿರುವ, ಪುನೀತ್ ಅರಸೀಕೆರೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡ “ಅಮರಾವತಿ ಪೊಲೀಸ್ ಸ್ಟೇಷನ್” ಚಲನಚಿತ್ರದ ಮುಹೂರ್ತ...
ಪ್ರಭಾಸ್ ಅಭಿನಯದ ‘ಸಲಾರ್’ ಚಿತ್ರದ ಬಿಡುಗಡೆ ಯಾವಾಗ ಎಂಬ ಅಭಿಮಾನಿಗಳ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಹೊಂಬಾಳೆ ಫಿಲಂಸ್ ನಿರ್ಮಾಣದ, ಪ್ರಶಾಂತ್ ನೀಲ್ ನಿರ್ದೇಶನದ ಅತ್ಯಂತ ಮಹಾತ್ವಾಕಾಂಕ್ಷೆಯ ಚಿತ್ರವಾದ ‘ಸಲಾರ್ ಪಾರ್ಟ್ 1 – ಸೀಸ್ಫೈರ್’,...
ಸಾಯಿ ಸರ್ವೇಶ್ ಸಾಹಿತ್ಯ ಚೇತನ್ ಕೃಷ್ಣ ಸಂಗೀತ ಹೊಂದಿರುವ “ಹೇ ಮಂದಾರ” ಹಾಡಿಗೆ ಅಜಯ್ ವಾರಿಯರ್ ಧ್ವನಿಯಾಗಿದ್ದಾರೆ. ಉತ್ತರ ಪ್ರದೇಶದ ಸುಂದರ ಸ್ಥಳಗಳಲ್ಲಿ ಚಿತ್ರೀಕರಣಗೊಂಡ ಹಾಡಿಗೆ ಬಿ. ಧನಂಜಯ್ ಅವರು ನೃತ್ಯ ಸಂಯೋಜನೆ ಮಾಡಿದ್ದಾರೆ. ವಿಸಿಕ...
ವನಜಾ ಬಿ.ಸಿ ಪಾಟೀಲ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಚಿತ್ರದ ಟೈಟಲ್ ಟ್ರ್ಯಾಕ್ ಇತ್ತೀಚೆಗೆ ‘ಸರೆಗಮ ಕನ್ನಡ’ ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆಯಾಗಿದೆ. ಯೋಗರಾಜ್ ಭಟ್ ಅವರು ಬರೆದಿರುವ ‘ಲೋಕಾನೆ ಗರಡಿ.. ಬಾಳೇ...
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್ಕುಮಾರ್ ಅವರು ಸಿನಿಮಾ ನಿರ್ಮಾಣಕ್ಕಿಳಿದಿರುವುದು ಗೊತ್ತೇ ಇದೆ. ಶ್ರೀ ಮುತ್ತು ಸಿನಿ ಸರ್ವೀಸ್ನಡಿ ಹೊಸಪ್ರತಿಭೆಗಳಿಗೆ ಅವಕಾಶ ನೀಡಲೆಂದು ಆರಂಭಿಸಿರುವ ಈ ನಿರ್ಮಾಣ ಸಂಸ್ಥೆಯ ಚೊಚ್ಚಲ ಕೊಡುಗೆ ಫೈರ್...
ಬಹದ್ದೂರ್, ಭರ್ಜರಿ, ಭರಾಟೆ, ಜೇಮ್ಸ್ ಚಿತ್ರಗಳ ನಿರ್ದೇಶಕ ಹಾಗೂ ಖ್ಯಾತ ಗೀತರಚನೆಕಾರ ಚೇತನ್ ಕುಮಾರ್ ನಿರ್ದೇಶನದ ಹಾಗೂ “ಗಟ್ಟಿಮೇಳ” ಧಾರಾವಾಹಿ ಖ್ಯಾತಿಯ ರಕ್ಷ್ ರಾಮ್ ನಾಯಕನಾಗಿ ನಟಿಸುತ್ತಿರುವ “ಬರ್ಮ” ಚಿತ್ರದ ಮುಹೂರ್ತ ಸಮಾರಂಭ ದೊಡ್ಡ ಗಣಪತಿ...
ಭೂಗತ ಜಗತ್ತಿನ ಕಥೆಯ ಜೊತೆಗೆ ಪ್ರೇಮ ಕಥಾನಕವನ್ನು ಹೊಂದಿರುವ “ಗನ್ಸ್ ಅಂಡ್ ರೋಸಸ್” ಚಿತ್ರಕ್ಕೆ ಉದ್ಯಾನನಗರಿ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಬೆಂಗಳೂರಿನ ಕೆಂಗೇರಿ ಸುತ್ತಮುತ್ತ, ಕಂಠೀರವ ಸ್ಟುಡಿಯೋ, ಉಲ್ಲಾಳದ ವಿಶ್ವೇಶ್ವರಯ್ಯ ಲೇಔಟ್ ಮುಂತಾದ ಕಡೆ...
ಬಾಲ್ಯದ ಸ್ನೇಹ, ಪ್ರೀತಿ ಹಾಗೂ ತ್ರಿಕೊನ ಪ್ರೇಮಕಥಾಹಂದರ ಒಳಗೊಂಡಿರುವ “ಅಭಿರಾಮಚಂದ್ರ’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ನಟ ಪ್ರಮೋದ್ ಶೆಟ್ಟಿ ಹಾಗೂ ದೀಕ್ಷಿತ್ ಶೆಟ್ಟಿ ಟ್ರೇಲರ್ ರಿಲೀಸ್ ಮಾಡಿ ಹೊಸಬರ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಾಗೇಂದ್ರ...
ಗೋವಿಂದಾಯನಮಃ, ಶಿವಲಿಂಗದಂಥ ಯಶಸ್ವೀ ಚಿತ್ರಗಳನ್ನು ನಿರ್ಮಿಸಿದ ಕೆ.ಸುರೇಶ್ ಅವರ ನಿರ್ಮಾಣದ ‘ತೋತಾಪುರಿ -2’ ಚಿತ್ರ ಈ ಶುಕ್ರವಾರ ರಾಜ್ಯಾದ್ಯಂತ ತೆರೆಕಾಣುತ್ತಿದೆ. ಕಳೆದವರ್ಷ ತೆರೆಕಂಡಿದ್ದ ನವರಸನಾಯಕ ಜಗ್ಗೇಶ್, ಅದಿತಿ ಪ್ರಭುದೇವ ಅಭಿನಯದ ತೋತಾಪುರಿ ಚಿತ್ರದ ಸೀಕ್ವೇನ್ಸ್ ಇದಾಗಿದ್ದು,...
ಚಮಕ್, ಅಯೋಗ್ಯ, ಬೀರ್ ಬಲ್, ಬುದ್ದಿವಂತ 2 ಸೇರಿದಂತೆ ಅನೇಕ ಯಶಸ್ವೀ ಚಿತ್ರಗಳ ನಿರ್ಮಾಪಕರಾದ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ನ ಡಾ|| ಟಿ.ಆರ್. ಚಂದ್ರಶೇಖರ್ ಅವರನ್ನು ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರನಾಗಿ ಕರ್ನಾಟಕ ರಾಜ್ಯದ ಘನತೆವೆತ್ತ...