ದೂರದರ್ಶನ ಸಿನಿಮಾ ಖ್ಯಾತಿಯ ನಿರ್ದೇಶಕ ಸುಕೇಶ್ ಶೆಟ್ಟಿ ಆಕ್ಷನ್ ಕಟ್ ಹೇಳಿರುವ ಪೀಟರ್ ಸಿನಿಮಾದ ಮೊದಲ ಹಾಡು ಬಿಡುಗಡೆ ಕಾರ್ಯಕ್ರಮ ನಿನ್ನೆ ಖಾಸಗಿ ಹೋಟೆಲ್ ನಲ್ಲಿ ನಡೆಯಿತು. ಈ ವೇಳೆ ಇಡೀ ಚಿತ್ರತಂಡ ಉಪಸ್ಥಿತರಿದ್ದರು. ಸುಂದರಿ...
ತಮ್ಮ ಅಮೋಘ ಅಭಿನಯದಿಂದ ಜನಮನಗೆದ್ದಿರುವ ನಟ ರಮೇಶ್ ಅರವಿಂದ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ರಮೇಶ್ ಅರವಿಂದ್ ಅವರು ಪ್ರಮುಖಪಾತ್ರದಲ್ಲಿ ನಟಿಸಿರುವ “ದೈಜಿ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಟೀಸರ್ ಬಿಡುಗಡೆ ಮಾಡುವ ಮೂಲಕ “ದೈಜಿ”...
ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಡೈನಾಮಿಕ್ ಸ್ಟಾರ್ ದೇವರಾಜ್ ಅವರ ದ್ವಿತೀಯ ಪುತ್ರ ಪ್ರಣಾಂ ದೇವರಾಜ್ ನಾಯಕನಾಗಿ ಹಾಗೂ “ದಿಯಾ” ಖ್ಯಾತಿಯ ಖುಷಿ ರವಿ ನಾಯಕಿಯಾಗಿ ನಟಿಸಿರುವ “S/O ಮುತ್ತಣ್ಣ” ಚಿತ್ರ...
ಸ್ನೇಹದ ಮಹತ್ವ ಹಾಗೂ ಪ್ರೀತಿಯ ಸುತ್ತ ನಡೆಯುವ ಕಥಾಹಂದರ ಇಟ್ಟುಕೊಂಡು ನಿರ್ದೇಶಕ ಎಂ.ಡಿ.ಶ್ರೀಧರ್ ಅವರು ‘ಜಂಬೂಸರ್ಕಸ್’ ಎಂಬ ಕಾಮಿಡಿ ಡ್ರಾಮಾ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈಗಾಗಲೇ ತನ್ನ ಹಾಡುಗಳು ಹಾಗೂ ಟ್ರೈಲರ್ ಮೂಲಕ ಸಿನಿರಸಿಕರ ಮನ ಗೆದ್ದಿರುವ...
ಸಾಯೋಕೆ ಮಾಡೋ ಧೈರ್ಯವನ್ನು ಬದುಕುವುದಕ್ಕೆ ಮಾಡಿ ಎಂಬ ಸಾಮಾಜಿಕ ಸಂದೇಶ ಇಟ್ಟುಕೊಂಡು ಸಾಯಿಪ್ರಕಾಶ್ ಅವರು ನಿರ್ದೇಶನ ಮಾಡಿರುವ ಚಿತ್ರ ‘ಸೆಪ್ಟೆಂಬರ್ 10’ ವಿಶ್ವ ಆತ್ಮಹತ್ಯೆ ತಡೆ ದಿನದ ಸಂದರ್ಭದಲ್ಲಿ ಅಂದರೆ ಸೆ.12 ರಂದು ರಾಜ್ಯಾದ್ಯಂತ ತೆರೆ...
ಕಲ್ಪವೃಕ್ಷ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ಜಯಮ್ಮ ಪದ್ಮರಾಜ್ ನಿರ್ಮಿಸಿರುವ, ರಾಮಪ್ಪ ಸೋಮಪ್ಪ ಮೇಗಲಮನಿ, ಸೋಮಶೇಖರ್ ಜಿ ಪಟ್ಟಣಶೆಟ್ಟಿ ಅವರ ಸಹ ನಿರ್ಮಾಣವಿರುವ ಹಾಗೂ MJ ಅವರು ನಿರ್ದೇಶನದ ಜೊತೆಗೆ ನಾಯಕನಾಗೂ ನಟಿಸಿರುವ “ದೈವ” ಚಿತ್ರದ...
ಯೂ ಟರ್ನ್-2, ಕರಿಮಣಿ ಮಾಲೀಕ ಚಿತ್ರಗಳ ಖ್ಯಾತಿಯ ನಿರ್ದೇಶಕ ಚಂದ್ರು ಓಬಯ್ಯ ಇದೀಗ ಸಾಮಾಜಿಕ ಕಳಕಳಿ ಇರುವ ರಾಮಾ ಅಂಡ್ ರಾಮು ಚಿತ್ರವನ್ನು ನಿರ್ದೇಶನ ಮಾಡುವ ಜತೆಗೆ ನಿರ್ಮಾಣ ಕೂಡ ಮಾಡಿದ್ದಾರೆ. ಜತೆಗೆ ಚಿತ್ರದಲ್ಲಿ ಪೌರಕಾರ್ಮಿಕನ...
‘ಕರಾವಳಿ…’ ಭಾರಿ ನಿರೀಕ್ಷೆ ಮೂಡಿಸಿರುವ ಕನ್ನಡದ ಮತ್ತೊಂದು ಸಿನಿಮಾ ರಿಲೀಸ್ಗೆ ರೆಡಿಯಾಗಿದೆ. ಸದ್ಯ ಚಿತ್ರೀಕರಣ ಮುಗಿಸುವ ಮೂಲಕ ಕರಾವಳಿ ಸಿನಿಮಾ ಚಿತ್ರಮಂದಿರದ ಅಂಗಳಕ್ಕೆ ಲಗ್ಗೆ ಇಡಲು ಸಜ್ಜಾಗಿದೆ. ಗುರುದತ್ ಗಾಣಿಗ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಕರಾವಳಿ ಸಿನಿಮಾದ...
ಸಿನಿಮಾ ಅಂದ್ರೆನೆ ಒಂದೊಳ್ಳೆ ಮನರಂಜನೆ. ಆ ಮನರಂಜನೆಗಾಗಿಯೇ ಸಿನಿಪ್ರೇಮಿಗಳು ಥಿಯೇಟರ್ ಹೋಗೋದು. ನೋವು, ಟೆನ್ಶನ್ ಎಲ್ಲಾ ಮರೆತು ಬರಬೇಕು ಅಂದ್ರೆ ಅಲ್ಲಿ ಬರಪೂರವಾದಂತ ನಗು ಇರಬೇಕು. ಅಂಥ ನಗು ಇರುವ ಸಿನಿಮಾವೊಂದು ರಿಲೀಸ್ ಗೆ ರೆಡಿಯಾಗಿದೆ....
“ಬನಾರಸ್” ಚಿತ್ರದ ನಂತರ ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ “ಉಪಾಧ್ಯಕ್ಷ” ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದ “ಕಲ್ಟ್” ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಝೈದ್ ಖಾನ್, ರಚಿತರಾಮ್ ಹಾಗೂ ಮಲೈಕ ಈ...