ರಾಧಾಕೃಷ್ಣ ಆರ್ಟ್ಸ್ ಹಾಗೂ ಡ್ರೀಮ್ ವರ್ಲ್ಡ್ ಸಿನಿಮಾಸ್ ಮೂಲಕ ಲೋಕೇಶ್ ಬಿ. ಹಾಗೂ ಅಡವಯ್ಯ ಪೂಜಾರ್ ಅವರ ನಿರ್ಮಾಣದ ಕವಳ ಚಿತ್ರದ ಮುಹೂರ್ತ ಸಮಾರಂಭ ನಗರದ ಕಾಡು ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಮುಖ್ಯ ಅತಿಥಿಯಾಗಿ...
ಪೀಟರ್ ಸಿನಿಮಾ ಟೀಸರ್ ಹಾಗೂ ಹಾಡುಗಳ ಮೂಲಕ ಪ್ರೇಕ್ಷಕರ ವಲಯದಲ್ಲಿ ಕುತೂಹಲ ಗರಿಗೆದರುವಂತೆ ಮಾಡಿದೆ. ಇದೀಗ ಚಿತ್ರತಂಡ ಜೋಶ್ ಜವಾನಿ ಎಂಬ ಮತ್ತೊಂದು ಸಿಂಗಿಂಗ್ ಮಸ್ತಿಯನ್ನು ಅನಾವರಣಗೊಳಿಸಿದೆ. ಬಾಲಿವುಡ್ ಪವರ್ ಹೌಸ್ ಎನಿಸಿಕೊಂಡಿರುವ, ಪ್ರಭಾಸ್ ನಟನೆಯ...
ಈ ಹಿಂದೆ ‘ಮಾರಕಾಸ್ತ್ರ’ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಗುರುಮೂರ್ತಿ ವಿ, ಈಗ ವಿಭಿನ್ನ ಕಥಾಹಂದರ ಹೊಂದಿರುವ “ಶಿಖಂಡಿ” ಚಿತ್ರವನ್ನು ನಿರ್ದೇಶಿಸಿದ್ದಾರೆ. ಪೋಲಾ ಪ್ರವೀಣ್ ಕುಮಾರ್ ಅವರು ಪೋಲಾ ಮೂವೀಸ್ ಮೂಲಕ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಇತ್ತೀಚೆಗೆ...
ಕೆ.ವಿ.ಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಪದ್ಮ ಸಮೃದ್ಧಿ ಮಂಜುನಾಥ್ ನಿರ್ಮಿಸಿರುವ, ರಘುಕುಮಾರ್ ಓ.ಆರ್ ನಿರ್ದೇಶನದ ಹಾಗೂ ಧನ್ವೀರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಹಯಗ್ರೀವ” ಚಿತ್ರ ಫೆಬ್ರವರಿ 27 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಇತ್ತೀಚೆಗಷ್ಟೇ...
ಮೆಜೆಸ್ಟಿಕ್, 25 ವರ್ಷಗಳ ಹಿಂದೆ ಬಿಡುಗಡೆಯಾಗಿ ಯಶಸ್ವೀ ಪ್ರದರ್ಶನ ಕಂಡ ಚಿತ್ರ. ಇದೀಗ ಅದೇ ಹೆಸರಿನ ಮತ್ತೊಂದು ಚಿತ್ರ ನಿರ್ಮಾಣವಾಗಿದ್ದು, ಆ ಚಿತ್ರದಲ್ಲೂ ಈಗಿನ ಮೆಜೆಸ್ಟಿಕ್ ಏರಿಯಾದಲ್ಲಿ ಏನೇನೆಲ್ಲ ವ್ಯವಹಾರಗಳು, ದಂದೆಗಳು ನಡೆಯುತ್ತವೆ ಎಂಬುದನ್ನು ರಿಯಲ್ಲಾಗಿ...
ಶ್ರೀಮತಿ ಪಾರ್ವತಮ್ಮ ರಾಜ್ ಕುಮಾರ್ ಅವರ ತಂಗಿಯ ಪುತ್ರ ಸಂತೋಷ್ ಕುಮಾರ್ ಈ ಹಿಂದೆ ಬಿಂದಾಸ್ ಗೂಗ್ಲಿ, ಕ್ಯಾಂಪಸ್ ಕ್ರಾಂತಿ ಸೇರಿದಂತೆ ಮೂರು ಚಿತ್ರಗಳನ್ನು ನಿರ್ದೇಶಿಸಿದ್ದರು. ಇದೀಗ ಅವರು ಸದ್ದಿಲ್ಲದೆ ತಮ್ಮ ನಿರ್ದೇಶನದ 4 ನೇ...
ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಶ್ರೀಮತಿ ಪ್ರತಿಭಾ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ರಾಜಾ ಕಲೈ ಕುಮಾರ್ ಪ್ರಥಮ ನಿರ್ದೇಶನದ ಹಾಗೂ ಪ್ರಜ್ವಲ್ ದೇವರಾಜ್ – ಮೇಘ ಶೆಟ್ಟಿ ನಾಯಕ – ನಾಯಕಿಯಾಗಿ ನಟಿಸಿರುವ “ಚೀತಾ” ಚಿತ್ರದ ಚಿತ್ರೀಕರಣ...
ರಾಜೇಶ್ವರಿ ಎಂಟರ್ಪ್ರೈಸ್ ಲಾಂಛನದಲ್ಲಿ ಹೇಮಲತಾ ಬಿ.ಎಸ್ ಅವರು ನಿರ್ಮಿಸುತ್ತಿರುವ, ಭರತ್ ವಿ.ಜೆ ನಿರ್ದೇಶನದಲ್ಲಿ “ಮದುವೆಯ ಮಮತೆಯ ಕರೆಯೋಲೆ” ಚಿತ್ರದ ಖ್ಯಾತಿಯ ಸೂರಜ್ ಗೌಡ ನಾಯಕನಾಗಿ ನಟಿಸುತ್ತಿರುವ “ಡೈರೆಕ್ಟರ್ಸ್ ಕಟ್” ಚಿತ್ರದ ಮುಹೂರ್ತ ಸಮಾರಂಭ ಕೆಂಗೇರಿಯ ವಿಶ್ವವಿದ್ಯಾ...
ಬೆಳ್ಳಿ ಪರದೆ ಮೇಲೆ ಮತ್ತೊಮ್ಮೆ ಪೋಲಿಸ್ ಕಥಾನಕ ಚಿತ್ರ ಬರಲು ಸಜ್ಜಾಗಿದೆ. ಕನ್ನಡ ಹಾಗೂ ಮಲಯಾಳಂ ಭಾಷೆಗಳಲ್ಲಿ ಚಿತ್ರೀಕರಣವಾದ ಈ ಸಿನಿಮಾದಲ್ಲಿ ಪೊಲೀಸ್ ಇಲಾಖೆಯಲ್ಲಿರುವಂತಹ ಭ್ರಷ್ಟ ಹಾಗೂ ಪ್ರಾಮಾಣಿಕತೆಯ ಸಂಘರ್ಷದ ನಡುವೆ ಸಾಗುವ ಕುತೂಹಲಕಾರಿ ಕಥೆಯನ್ನು...
ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ, ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಅವರ ಪುತ್ರ ಆಯುಷ್ ಉಪೇಂದ್ರ ನಾಯಕನಾಗಿ ನಟಿಸುತ್ತಿರುವ ಚಿತ್ರ ಸದ್ದಿಲ್ಲದೆ ಪ್ರಾರಂಭವಾಗಿದೆ. ಈ ಮೂಲಕ ಆಯಷ್ ಉಪೇಂದ್ರ ಸ್ಯಾಂಡಲ್ ವುಡ್ ಗೆ ನಾಯಕನಾಗಿ ಪಾದಾರ್ಪಣೆ...