ಮಮತಾ ಕ್ರಿಯೇಶನ್ಸ್ ಮೂಲಕ ರಾಜಕುಮಾರ್ ಹಾಗೂ ಶ್ರೀಮತಿ ಇಂದುಮತಿ ರಾಜ್ ಕುಮಾರ್ ಅವರ ನಿರ್ಮಾಣದ, ಮೂವರು ವಿಭಿನ್ನ ಮನಸ್ಥಿತಿಯುಳ್ಳ ವಿಶೇಷ ಚೇತನರು ಬದುಕು ಕಟ್ಟಿಕೊಳ್ಳುವಲ್ಲಿ ಮಾಡುವ ಪ್ರಯತ್ನಗಳು, ಜನರ ಬೆಂಬಲ ಸಿಗದಿದ್ದಾಗ ಅವರು ಹುಡುಕಿಕೊಳ್ಳುವ ಪರ್ಯಾಯ...
ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ವಿಜಯ ರಾಘವೇಂದ್ರ “ಜೋಗ್ 101” ಚಿತ್ರದಲ್ಲಿ ನಾಯಕರಾಗಿ ನಟಿಸಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಚಿತ್ರದ ಫಸ್ಟ್ ಲುಕ್...
ಅನಸೂಯ ಕೋಮಲ್ ಕುಮಾರ್ ನಿರ್ಮಾಣದ ಮತಿವಣನ್ ನಿರ್ದೇಶನದ “ಕಾಲಾಯ ನಮಃ” ಚಿತ್ರದಲ್ಲಿ ಬಹಳ ದಿನಗಳ ನಂತರ ಸಹೋದರರಾದ ಜಗ್ಗೇಶ್ ಹಾಗೂ ಕೋಮಲ್ ಅಭಿನಯಿಸುತ್ತಿದ್ದಾರೆ. ಇವರಿಬ್ಬರು ಭಾಗವಹಿಸಿರುವ ಹಾಡೊಂದರ ಚಿತ್ರೀಕರಣ ಜಾಲಿವುಡ್ ಸ್ಟುಡಿಯೋದಲ್ಲಿ ನಡೆಯುತ್ತಿದೆ. ಈ ಕುರಿತು...
ಪತ್ರಿಕೋದ್ಯಮದ ಖ್ಯಾತನಾಮರಾದ ಪಿ ಲಂಕೇಶ್ ಅವರ ಮೊಮ್ಮಗ ಸಮರ್ಜಿತ್ ಲಂಕೇಶ್ ಚಿತ್ರರಂಗಕ್ಕೆ ಕಾಲಿಡಲು ಸಚ್ಚಾಗಿದ್ದಾರೆ.. ಈಗಾಗಲೇ ಇಂದ್ರಜಿತ್ ಲಂಕೇಶ್ ಚಿತ್ರರಂಗದಲ್ಲಿ ಸ್ಟೈಲಿಶ್ ನಿರ್ದೇಶಕ ಎಂದೇ ಪ್ರಖ್ಯಾತಿ ಪಡೆದುಕೊಂಡಿದ್ದಾರೆ.. ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನ ನಿರ್ದೇಶನ ಮಾಡಿರುವಂತಹ...
ಸುಮಾರು ವರ್ಷಗಳಿಂದ ಕನ್ನಡದ ಹೆಸರಾಂತ ಚಿತ್ರಗಳಿಗೆ ಕಥೆ ಬರೆದಿರುವ ಅಜಯ್ ಕುಮಾರ್ ಅವರ ಪುತ್ರ ಅರ್ಜುನ್ ” ಗನ್ಸ್ ಅಂಡ್ ರೋಸಸ್” ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ...
ಸಾಕಷ್ಟು ಕನ್ನಡಿಗರು ವಿದೇಶದಲ್ಲಿದ್ದುಕೊಂಡೇ ಕನ್ನಡ ಭಾಷೆಯ ಘಮಲನ್ನು ಪಸರಿಸುತ್ತಿದ್ದಾರೆ. ಅಂಥವರಲ್ಲಿ ಗಾಯಕಿ ಈಶಾನಿ ಕೂಡ ಒಬ್ಬರು. ಮೂಲತಃ ಮೈಸೂರಿನವರಾದ ಈಶಾನಿ ಸದ್ಯ ದುಬೈನಲ್ಲಿ ನೆಲೆಸಿದ್ದಾರೆ. ಚಿಕ್ಕವರಿದ್ದಾಗಿನಿಂದಲೇ ತಾಯಿಯ ಕೊಡುಗೆ ಎನ್ನುವಂತೆ ಗಾಯನದ ಬಗ್ಗೆ ಒಲವು ಬೆಳೆಸಿಕೊಂಡು...
ಕನ್ನಡ ಚಿತ್ರರಂಗದಲ್ಲಿ ಮಹಿಳಾ ಸಂಗೀತ ನಿರ್ದೇಶಕಿಯರ ಸಂಖ್ಯೆ ಕಡಿಮೆಯೇ. ವಾಣಿ ಹರಿಕೃಷ್ಣ, ಚೈತ್ರಾ, ಡಾ.ಶಮಿತಾ ಮಲ್ನಾಡ್. ಸಿ.ಆರ್ ಬಾಬಿ, ಇಂದೂ ವಿಶ್ವನಾಥ್ ಇವರೆಲ್ಲ ಮಹಿಳಾ ಸಂಗೀತ ನಿರ್ದೇಶಕಿಯರಾಗಿ ಗುರುತಿಸಿಕೊಂಡಿದ್ದಾರೆ. ಇವರಲ್ಲಿ ಹಿರಿಯ ಕಲಾವಿದ ಶಂಖನಾದ ಅರವಿಂದ್...
ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ” ಸೂತ್ರಧಾರಿ” ಚಿತ್ರದ “ಡ್ಯಾಶ್” ಸಾಂಗ್ ಈಗಾಗಲೇ ಹದಿನೇಳು ಮಿಲಿಯನ್ ವೀಕ್ಷಣೆಯಾಗಿ ಜನರ ಮನ ಗೆದ್ದಿದೆ. ಈಗ “ಸೂತ್ರಧಾರಿ” ಚಿತ್ರಕ್ಕಾಗಿ ವಿಜಯ್ ಈಶ್ವರ್ ಬರೆದಿರುವ...
ರಾಘವ ಲಾರೆನ್ಸ್ ಹಾಗೂ ಕಂಗನಾ ರಾಣಾವತ್ ನಟನೆಯ ‘ಚಂದ್ರಮುಖಿ-2’ ಸಿನಿಮಾ ಬಿಡುಗಡೆಯ ಹೊಸ್ತಿಲಿನಲ್ಲಿ ನಿಂತಿದೆ. ಗಣೇಶ್ ಚತುರ್ಥಿಗೆ ಬೆಳ್ಳಿತೆರೆಗೆ ಎಂಟ್ರಿ ಕೊಡ್ತಿರುವ ಈ ಚಿತ್ರದ ಟ್ರೇಲರ್, ಟೀಸರ್ ಭಾರೀ ಸದ್ದು ಮಾಡುತ್ತಿದೆ. ಹಿರಿಯ ನಟ ಪಿ.ವಾಸು...
ಯಲ್ಲು ಪುಣ್ಯಕೋಟಿ ಅವರ ನಿರ್ದೇಶನದ ಅವಳ್ ಲೈಲಾ ಅಲ್ಲ ನಾನ್ ಮಜ್ನು ಅಲ್ಲ ಚಿತ್ರದ ಡ್ಯುಯೆಟ್ ಹಾಡಿನ ಬಿಡುಗಡೆ ಕಾರ್ಯಕ್ರಮ ನಡೆಯಿತು. ಫಿಲಂ ಚೇಂಬರ್ ಅಧ್ಯಕ್ಷ ಭಾ.ಮ. ಹರೀಶ್ ಸಾಂಗ್ ರಿಲೂಸ್ ಮಾಡಿ ಶುಭ ಹಾರೈಸಿದರು....