ಆಗಸ್ಟ್ 23 ರ ರಂದು ಸಂಜೆ 6ಗಂಟೆ 4 ನಿಮಿಷಕ್ಕೆ ದೇಶದ ಹೆಮ್ಮೆಯ “ಚಂದ್ರಯಾನ 3” ಉಪಗ್ರಹ ಚಂದ್ರನ ಅಂಗಳವನ್ನು ತಲುಪಲಿದೆ ಎಂದು ISRO ವಿಜ್ಞಾನಿಗಳು ತಿಳಿಸಿದ್ದಾರೆ. ಅದೇ ಸಮಯಕ್ಕೆ ಸರಿಯಾಗಿ ಕಿರಣ್ ರಾಜ್ ನಾಯಕರಾಗಿ...
ಧರ್ಮ ಕೀರ್ತಿರಾಜ್ ಹಾಗೂ ಅದಿತಿ ಅಭಿನಯದ ತಲ್ವಾರ್ ಚಿತ್ರ ವೀಕ್ಷಿಸಿದ ಸೆನ್ಸಾರ್ ಮಂಡಳಿ ಯಾವುದೇ ಕಟ್ಸ್ ಮತ್ತು ಮ್ಯೂಟ್ಸ್ ಇಲ್ಲದೆ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ನೀಡಿದೆ. ಇದೊಂದು ವಿಭಿನ್ನ ರೌಡಿಸಂ ಕಥಾಹಂದರ ಇರುವ ಸಿನಿಮಾ....
ಶಿವನ ಅಚಲ ಭಕ್ತನಾದ ಕಣ್ಣಪ್ಪನ ಕಾಲಾತೀತ ಕಥೆಯು ಯುಗಯುಗಗಳಿಂದಲೂ ಭಾರತೀಯ ಮನಸ್ಸುಗಳಲ್ಲಿ ಅಚ್ಚಳಿಯದೇ ಉಳಿದಿದೆ. ಕಣ್ಣಪ್ಪನ ಕಥೆಯು ಮತ್ತೊಮ್ಮೆ ಬೆಳ್ಳಿಯೆರೆಯ ಮೇಲೆ ಮೂಡಿಬರುತ್ತಿದ್ದು, ವಿಷ್ಣುಮಂಚು ಅಭಿನಯದ ಈ ಚಿತ್ರಕ್ಕೆ ಶುಕ್ರವಾರ, ಕಾಳಹಸ್ತಿಯಲ್ಲಿ ಅಧಿಕೃತವಾಗಿ ಚಾಲನೆ ಸಿಕ್ಕಿದೆ....
ತಮಿಳಿನಲ್ಲಿ ‘ಜಂಟಲ್ ಮ್ಯಾನ್’, ‘ಕಾದಲನ್’, ‘ಕಾದಲ್ ದೇಶಂ’ ಸೇರಿದಂತೆ ದೊಡ್ಡ ಬಜೆಟ್ ನ ಮತ್ತು ಯಶಸ್ವಿ ಚಿತ್ರಗಳನ್ನು ನಿರ್ಮಿಸಿದ್ದ ಹಿರಿಯ ನಿರ್ಮಾಪಕ ಕೆ.ಟಿ. ಕುಂಜುಮೋನ್ ನಿರ್ಮಿಸುತ್ತಿರುವ ‘ಜಂಟಲ್ ಮ್ಯಾನ್ 2’ ಚಿತ್ರವು ಶನಿವಾರ, ಚೆನ್ನೈನಲ್ಲಿ ಅದ್ದೂರಿಯಾಗಿ...
ನಟಿ ಮಾಲಾಶ್ರೀ – ನಿರ್ಮಾಪಕ ರಾಮು ಪುತ್ರಿ ರಾಧನಾ ರಾಮ್ ಈಗ ತಮ್ಮ ಹೆಸರನ್ನು ಆರಾಧನಾ(english spelling Aradhanaa) ಎಂದು ಬದಲಿಸಿಕೊಂಡಿದ್ದಾರೆ. ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ, ತರುಣ್ ಸುಧೀರ್ ನಿರ್ದೇಶಿಸಿರುವ ಹಾಗೂ ಚಾಲೆಂಜಿಂಗ್ ಸ್ಟಾರ್...
‘ ದಿಕಾಶ್ಮೀರ್ ಫೈಲ್ಸ್’ ಬಳಿಕ ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ತಯಾರಾಗಿರುವ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದ ಟೀಸರ್ ಹಾಗೂ ಬಿಡುಗಡೆ ದಿನಾಂಕ ಪ್ರಕಟವಾಗಿದೆ. ಸ್ವಾತಂತ್ರ್ಯ ದಿನದ ಅಂಗವಾಗಿ ರಿಲೀಸ್ ಆಗಿದ್ದ ಟೀಸರ್ ಗೆ ಭಾರೀ ಮೆಚ್ಚುಗೆ...
ಭಾರತೀಯ ಉದ್ಯಮ ಕ್ಷೇತ್ರದಲ್ಲಿನ ಸಾಧಕರನ್ನು ಗುರುತಿಸಿ, ಪ್ರಶಸ್ತಿ ಕೊಡಮಾಡಿ ಪ್ರೋತ್ಸಾಹಿಸುವಲ್ಲಿ `ಪ್ರೈಡ್ ಇಂಡಿಯಾ ಅವಾರ್ಡ್’ ಮಹತ್ವದ್ದೆನ್ನಿಸಿಕೊಂಡಿದೆ. ಇತ್ತೀಚೆಗೆ ಬೆಂಗಳೂರಿನ ಯಶವಂತಪುರ ತಾಜ್ನಲ್ಲಿ ಈ ಪ್ರಶಸ್ತಿ ಪ್ರಧಾನ ಸಮಾರಂಭ ಅಚ್ಚುಕಟ್ಟಾಗಿ ನೆರವೇರಿದೆ. ಉದ್ಯಮ ರಂಗದ ದಿಗ್ಗಜರು, ಸಾಧಕರು...
ಸಿಕಾಡಾ ಪ್ಯಾನ್ ಇಂಡಿಯಾ ಚಿತ್ರದ ಕನ್ನಡದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯನ್ನು ಸ್ಯಾಂಡಲ್ವುಡ್ ತಾರೆಯರಾದ ಮೇಘನಾ ರಾಜ್ ಮತ್ತು ಪ್ರಜ್ವಲ್ ದೇವರಾಜ್ ಮಾಡಿದ್ದಾರೆ.. ಕರ್ನಾಟಕ ಮಾಜಿ ಕೃಷಿ ಸಚಿವ ಎನ್.ಎಚ್ ಶಿವಶಂಕರ ರೆಡ್ಡಿ ಅವರು ತಮ್ಮ...
ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್ ಅವರ ವಜ್ರಗಳು ಕಾದಂಬರಿ ಆಧಾರಿತ “ಸಾರಾ ವಜ್ರ” ಚಿತ್ರವನ್ನು ನಿರ್ದೇಶಿಸಿದ್ದ ನಿರ್ದೇಶಕಿ ಆರ್ನಾ ಸಾಧ್ಯ ಈಗ ನಿರ್ಮಾಪಕಿಯಾಗಿದ್ದಾರೆ. ಸಂಭ್ರಮ ಮೀಡಿಯಾ ಹೌಸ್ ಎಂಬ ಸಂಸ್ಥೆಯ ಮೂಲಕ “ಚಿನ್ನದ ಮಲ್ಲಿಗೆ ಹೂವೇ”...
ಇಕ್ಕಟ್, ಬಡವ ರಾಸ್ಕಲ್ ಸಿನಿಮಾಗಳ ಖ್ಯಾತಿಯ ಪ್ರತಿಭಾನ್ವಿತ ಕಲಾವಿದ ನಾಗಭೂಷಣ್ ಅವರಿಗಿಂದು ಜನ್ಮದಿನದ ಸಂಭ್ರಮ. ಅವರ ಹುಟ್ಟುಹಬ್ಬದ ಸ್ಪೆಷಲ್ ಆಗಿ ಟಗರು ಪಲ್ಯ ಸಿನಿಮಾ ಬಳಗದಿಂದ ವಿಶೇಷ ಉಡುಗೊರೆ ಸಿಕ್ಕಿದೆ. ಡಾಲಿ ಧನಂಜಯ್ ತಮ್ಮದೇ ಡಾಲಿ...