“ಭೀಮ” ಚಿತ್ರದ ಗಿರಿಜಾ ಪಾತ್ರದ ಮೂಲಕ ಕನ್ನಡಿಗರ ಮನಗೆದ್ದ ಪ್ರಿಯಾ ಅವರು ಟಿ.ಎನ್.ನಾಗೇಶ್ ನಿರ್ದೇಶನದ “ಕುಂಭ ಸಂಭವ” ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲೂ ಪೊಲೀಸ್ ಅಧಿಕಾರಿಯಾಗಿ ಪ್ರಿಯಾ ಕಾಣಿಸಿಕೊಂಡಿದ್ದಾರೆ. ಇತ್ತೀಚಿಗೆ ಈ ಚಿತ್ರದ ಟೀಸರ್...
ಫಸ್ಟ್ ಫ್ರೇಮ್ ಎಂಟರ್ಟೈನ್ಮೆಂಟ್ ನಿರ್ಮಿಸಿರುವ, ಕ್ರಿಶ್ ನಿರ್ದೇಶನದ ಹಾಗೂ ಕನ್ನಡದ ನಟಿ ಅನುಷ್ಕ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ ಬಹು ನಿರೀಕ್ಷಿತ “ಘಾಟಿ” ಚಿತ್ರ ಇದೇ ಸೆಪ್ಟೆಂಬರ್ 5 ರಂದು ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ....
“ನಾನು ಮತ್ತು ಗುಂಡ” ಖ್ಯಾತಿಯ ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ, ಮಾವಿನಮರ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಹಾಗೂ ಧನುಷ್ – ಫಾಲ್ಗುಣಿ ಖನ್ನ ನಾಯಕ – ನಾಯಕಿಯಾಗಿ ನಟಿಸುತ್ತಿರುವ “ಕೊನಾರ್ಕ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಾಗರಭಾವಿಯ...
ಆತ್ಮಹತ್ಯೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಲ್ಲ, ಸಾಯೋಕೆ ಮಾಡೋ ಧೈರ್ಯವನ್ನು ಬದುಕುವುದಕ್ಕೆ ಮಾಡಿ ಎಂಬ ಸಾಮಾಜಿಕ ಸಂದೇಶ ಇಟ್ಟುಕೊಂಡು ಶತ ಚಿತ್ರಗಳ ಸರದಾರ ಓಂ ಸಾಯಿಪ್ರಕಾಶ್ ಅವರು ಆಕ್ಷನ್ ಕಟ್ ಹೇಳಿರುವ ಚಿತ್ರ ‘ಸೆಪ್ಟೆಂಬರ್ 10’ ವಿಶ್ವ...
ನಾಲ್ಕು ವರ್ಷಗಳ ಹಿಂದೆ ರಿಲೀಸಾಗಿ ಅತಿ ಹೆಚ್ಚು ವೀಕ್ಷಣೆಯಾಗಿ ಹೆಸರು ಮಾಡಿದ್ದ ಕಿರುಚಿತ್ರ ಅಮೃತಾಂಜನ್. ಜಯರಾಮ್ ಮೋಹಿತ್ (ಜೆ.ಆರ್.ಎಂ.) ಅವರ ನಿರ್ದೇಶನದ ಈ ಶಾರ್ಟ್ ಫಿಲಂ ಸೋಷಿಯಲ್ ಮೀಡಿಯಾದಲ್ಲಿ ಸಂಚಲನವನ್ನೇ ಸೃಷ್ಟಿಸಿತ್ತು. ಇದೀಗ ಅದೇ ಕಾನ್ಸೆಪ್ಟ್...
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸುತ್ತಿರುವ ಬಹು ನಿರೀಕ್ಷಿತ ಸಿನಿಮಾ ಮಾರ್ಕ್. ಕಿಚ್ಚನ ಬರ್ತಡೇಗೆ ಟೈಟಲ್ ಟೀಸರ್ ರಿಲೀಸ್ ಮಾಡಲಾಗಿತ್ತು. ಅಜಯ್ ಮಾರ್ಕಂಡೆ ಎಂಬ ಪಾತ್ರದಲ್ಲಿ ಸುದೀಪ್ ಅವರು ನಟಿಸುತ್ತಿದ್ದಾರೆ. ಈ ಟೈಟಲ್ ಟೀಸರ್ ದಾಖಲೆ...
ಡೆಡ್ಲಿ ಸೋಮ, ಮಾದೇಶ ಖ್ಯಾತಿಯ ರವಿ ಶ್ರೀವತ್ಸ ಅವರ ನಿರ್ಮಾಣ ಹಾಗೂ ನಿರ್ದೇಶನದ ‘ಗ್ಯಾಂಗ್ಸ್ ಆಫ್ ಯುಕೆ’ ಚಿತ್ರದ ಹಾಡು ಹಾಗೂ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಕಲಾವಿದರ ಸಂಘದ ಆವರಣದಲ್ಲಿ ನೆರವೇರಿತು. ರಿಯಲ್ ಸ್ಟಾರ್ ಉಪೇಂದ್ರ...
ಕಲ್ಲೂರ್ ಸಿನಿಮಾಸ್, ಪೆನ್ ಎನ್ ಪೇಪರ್ ಸ್ಟುಡಿಯೋಸ್ ಹಾಗೂ ಸ್ಕ್ರೀನ್ ಫಸ್ಟ್ ಪ್ರೊಡಕ್ಷನ್ ಲಾಂಛನದಲ್ಲಿ ಪ್ರಶಾಂತ್ ಕಲ್ಲೂರ್ ಅವರು ನಿರ್ಮಿಸಿರುವ ಈ ಚಿತ್ರವನ್ನು ಪ್ರತಾಪ್ ಗಂಧರ್ವ ನಿರ್ದೇಶಿಸಿದ್ದಾರೆ. ಹೆಸರಾಂತ ನಿರ್ದೇಶಕ ಹರಿ ಸಂತೋಷ್ ಕಥೆ ಬರೆದು...
ಮೇಘಶ್ರೀ ರಾಜೇಶ್ ನಿರ್ಮಾಣದ, ಜೆ.ವಿ.ಆರ್ ದೀಪು ನಿರ್ದೇಶನದ ಹಾಗೂ “ಫ್ರೆಂಚ್ ಬಿರಿಯಾನಿ” ಖ್ಯಾತಿಯ ಮಹಾಂತೇಶ್ ಹಿರೇಮಠ ನಾಯಕನಾಗಿ ನಟಿಸಿರುವ ಗ್ರಾಮೀಣ ಸೊಗಡಿನ ಕಾಮಿಡಿ ಕಥಾಹಂದರ ಹೊಂದಿರುವ “ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು....
ಬೆಳ್ಳಿ ಪರದೆ ಮೇಲೆ ಯುವ ಪ್ರತಿಭೆಗಳ ತಂಡ ನಿರ್ಮಾಣದ ವಿಭಿನ್ನ ಪ್ರಯತ್ನದ “ಆಸ್ಟಿನ್ ನ ಮಹನ್ಮೌನ” ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭವನ್ನು ಬೆಂಗಳೂರಿನ ಜಿ ಟಿ ಮಾಲ್ ನಲ್ಲಿರುವ ಎಂ. ಎಂ .ಬಿ ಲೆಗಸಿಯಲ್ಲಿ ಆಯೋಜನೆ...