ಈ ವಾರ ತೆರೆಗೆ ಬರುತ್ತಿರುವ “ಗ್ಯಾಂಗ್ಸ್ ಆಫ್ ಯುಕೆ” ಚಿತ್ರವನ್ನು ಡೆಡ್ಲಿ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ರವಿ ಶ್ರೀವತ್ಸ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಮಾದೇಶ ಖ್ಯಾತಿಯ ಅವರು ನಿರ್ದೇಶಿಸಿರುವ ಈ ಸಿನಿಮಾ ಇದೇ ಶುಕ್ರವಾರ...
ಏಪ್ರಿಲ್ 15ರಂದು ಟೊವಿನೋ ಥಾಮಸ್ ಹಾಗೂ ಕಯಾದು ಲೋಹರ್ ಅಭಿನಯದ ‘ಪಳ್ಳಿ ಚಟ್ಟಂಬಿ’ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಮಲಯಾಳಂ ಜೊತೆಗೆ ಕನ್ನಡದಲ್ಲೂ ಈ ಸಿನಿಮಾ ಬಿಡುಗಡೆಯಾಗುತ್ತಿರುವುದು ವಿಶೇಷ. ಕರ್ನಾಟಕದಲ್ಲಿ ಈ ಚಿತ್ರವನ್ನು ಹೊಂಬಾಳೆ ಫಿಲಂಸ್...
ಏಪ್ರಿಲ್ 10 ರಂದು ಜಯರಾಮ್ ಕಾರ್ತಿಕ್ (ಜೆ.ಕೆ) ಅಭಿನಯದ “ಕಾಡ” ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಹಿರಿತೆರೆ ಹಾಗೂ ಕಿರುತೆರಗಳಲ್ಲಿ ಗುರುತಿಸಿಕೊಂಡಿರುವ ಜೆ.ಕೆ ಈ ಚಿತ್ರದಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಮಿತ್ ಕುಮಾರ್ ಸಕ್ಸೇನ ನಿರ್ಮಾಣದಲ್ಲಿ, ರಾಜ್ಯ...
ಇದು ಸಿಡಿದಿದ್ದ ಹೆಣ್ಣಿನ ಕಥೆ ಎಂಬ ಟ್ಯಾಗ್ಲೈನ್ನೊಂದಿಗೆ ಮೂಡಿಬರುತ್ತಿರುವ ‘ಮೃತ್ಯುದೇವತೆ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ನವೀನ್ ಮಹದೇವ್ ಮೊದಲ ಬಾರಿಗೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುವುದರ ಜೊತೆಗೆ ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಚಿತ್ರದ ಕೆಲಸಗಳು ಪೂರ್ಣಗೊಂಡಿದ್ದು,...
“ಎಲ್ರ ಕಾಲೆಳಿಯತ್ತೆ ಕಾಲ” ಚಿತ್ರದ ಟ್ರೇಲರ್ ಬಿಡುಗಡೆಯಾಗುತ್ತಿದ್ದಂತೆಯೇ ಸಿನಿರಸಿಕರ ಗಮನ ಸೆಳೆದಿದೆ. 90ರ ದಶಕದ ರೆಟ್ರೊ ಶೈಲಿಯಲ್ಲಿ ಮೂಡಿಬಂದಿರುವ ಈ ಚಿತ್ರದ ಕಥಾಹಂದರ ವಿಭಿನ್ನವಾಗಿದ್ದು, ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಈ...
ಸಿಲ್ಕ್ ಮಂಜು, ರವಿ ಹಾಗೂ ಸ್ಮಿತಾ ವಸಿಷ್ಠ ಅವರ ನಿರ್ಮಾಣದ, ರಂಜನ್ ಶಿವರಾಮ್ ಗೌಡ ನಿರ್ದೇಶನದಲ್ಲಿ ಆದಿತ್ಯ ನಾಯಕರಾಗಿ ನಟಿಸಿರುವ “ಟೆರರ್” ಚಿತ್ರ ಆರಂಭದಿಂದ ಸಾಕಷ್ಟು ಸದ್ದು ಮಾಡುತ್ತಿದೆ. ಹಾಡುಗಳು ಹಾಗೂ ಟೀಸರ್ ಮೂಲಕ ಜನಪ್ರಿಯವಾಗಿರುವ...
ರಾಯ ಫಿಲಂಸ್ ಲಾಂಛನದಲ್ಲಿ ಮಂಜುನಾಥ್ ಟಿ.ಆರ್ ನಿರ್ಮಿಸಿ, ನಿರ್ದೇಶಿಸುತ್ತಿರುವ ಹಾಗೂ ಪ್ರಮೋದ್ ಶೆಟ್ಟಿ, ಶೃತಿ ಹರಿಹರನ್, ರಾಜೇಶ್ ನಟರಂಗ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಹಾಗೂ ಶೀರ್ಷಿಕೆ ಅನಾವರಣ ಸಮಾರಂಭ ರಾಜರಾಜೇಶ್ವರಿ ನಗರದ ಶ್ರೀರಾಘವೇಂದ್ರ...
ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳ ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ನಿರ್ಮಿಸಿರುವ, ಸಂದೀಪ ಬೆದ್ರ ಚೊಚ್ಚಲ ನಿರ್ದೇಶನದ ಹಾಗೂ ನಿತ್ಯಪ್ರಕಾಶ್ ಬಂಟ್ವಾಳ ನಾಯಕನಾಗಿ ನಟಿಸಿರುವ ಚಿತ್ರ “ಪಿಚ್ಚರ್”. ಕನ್ನಡ ಹಾಗೂ ತುಳು ಎರಡು ಭಾಷೆಗಳಲ್ಲೂ...
ಪೀಟರ್…. ಸ್ಯಾಂಡಲ್ ವುಡ್ ಅಂಗಳದಲ್ಲಿ ಈ ಬಿರುಬೇಸಿಗೆಯಲ್ಲಿ ಕನ್ನಡ ಪ್ರೇಕ್ಷಕರ ಕಣ್ಮನಕ್ಕೆ ತಂಪೆರೆಯಲು ಬರ್ತಿರೋ ಮ್ಯೂಸಿಕಲ್ ಲವ್ ಮಿಸ್ಟರಿ. ಈಗಾಗ್ಲೇ ಮೂರು ವಿಶಿಷ್ಠ ಹಾಡುಗಳಿಂದ ಗಮನ ಸೆಳೆದಿರೋ ಪೀಟರ್, ಟೀಸರ್ ನಿಂದ ಕನ್ನಡ ಸಿನಿಪ್ರಿಯರಲ್ಲಿ ವಿಶೇಷವಾದ...
ಇತ್ತೀಚಿಗಷ್ಟೇ ‘ಹೆಗ್ಗಣ ಮುದ್ದು’ ಸಿನಿಮಾ ಅನೌನ್ಸ್ ಮಾಡಿದ್ದ ಡಾಲಿ ಧನಂಜಯ್, ಸದ್ಯ ತಾವೇ ನಟಿಸುತ್ತಿರುವ ಮತ್ತೊಂದು ಹೊಸ ಸಿನಿಮಾವನ್ನ ಘೋಷಣೆ ಮಾಡಿದ್ದಾರೆ… ಟೈಟಲ್ ಗೆಸ್ ಮಾಡಿ ಅಂತ ಕಳೆದ ಎರಡು ಮೂರು ದಿನಗಳಿಂದ ಸಿನಿಮಾ ಪ್ರೇಮಿಗಳ...