ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಪುಷ್ಪ-2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಪ್ರಾಜೆಕ್ಟ್ ಹೊರತುಪಡಿಸಿ ಬನ್ನಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಒಪ್ಪಿಕೊಂಡಿದ್ದಾರೆ. ಅನಿಮಲ್ ಸಿನಿಮಾ ಖ್ಯಾತಿಯ ಸಂದೀಪ್ ರೆಡ್ಡಿ ವಂಗ ನಿರ್ದೇಶನದ ಟೀ-ಸೀರಿಸ್ ನಿರ್ಮಾಣ ಸಂಸ್ಥೆಯಲ್ಲಿ...
ಸೌತ್ ಸಿನಿ ದುನಿಯಾದ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಭತ್ತಳಿಕೆ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಚಂದ್ರಮುಖಿ-2 ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಖ್ಯಾತ ನಿರ್ದೇಶಕ, ನಟ ಹಾಗೂ ಸ್ಟಾರ್ ಕೊರಿಯೋಗ್ರಾಫರ್ ರಾಘವ್ ಲಾರೆನ್ಸ್ ಹಾಗೂ...
ತಮ್ಮ ಸಹಜ ಅಭಿನಯದ ಮೂಲಕ ಎಲ್ಲರ ಮನ ಗೆದ್ದಿರುವ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ “ಟೋಬಿ” ಚಿತ್ರದ ಫಸ್ಟ್ ಲುಕ್ ಇತ್ತೀಚೆಗೆ ಬಿಡುಗಡೆಯಾಗಿದೆ. ಫಸ್ಟ್ ಲುಕ್ ಬಾರಿ ಕುತೂಹಲ ಮೂಡಿಸಿದೆ. ರಾಜ್ ಬಿ ಶೆಟ್ಟಿ...
ಕನ್ನಡ ಚಿತ್ರರಂಗದಲ್ಲಿ ಹೊಸ ಪ್ರಯೋಗಗಳು ನಡೆಯುತ್ತಿರುತ್ತದೆ. ಇಂತಹ ಸಿನಿಮಾಗಳು ಯಶಸ್ವಿ ಕೂಡ ಆಗಿದೆ. “ದೇವರ ಆಟ ಬಲ್ಲವರಾರು” ಸಿನಿಮಾ ಕೂಡ ಚಿತ್ರೀಕರಣ ಹಂತದಲ್ಲೇ ಸಾಕಷ್ಟು ಭರವಸೆ ಮೂಡಿಸಿದೆ. ಈ ಚಿತ್ರ ವೇಗದ ಸೆಟ್ ವರ್ಕ್ ನಿರ್ಮಾಣ...
ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ಹೊಸ ಚಿತ್ರ ” ಕೃಷ್ಣಂ ಪ್ರಣಯ ಸಖಿ”. ಗಣೇಶ್ ನಾಯಕರಾಗಿ ನಟಿಸುತ್ತಿರುವ 41 ನೇ ಚಿತ್ರವಿದು. ಕನ್ನಡದ ಹಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿವಾಸರಾಜು ಈ ಚಿತ್ರವನ್ನು ನಿರ್ದೇಶಿಸಿಸುತ್ತಿದ್ದಾರೆ....
ಜುಲೈ 12, ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಶಿವಣ್ಣ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರದ “BIG DADDY” ವಿಡಿಯೋ ಬಿಡುಗಡೆಯಾಗಲಿದೆ. “BIG DADDY” ವಿಡಿಯೋವನ್ನು ಅದ್ದೂರಿಯಾಗಿ ಬಿಡುಗಡೆ ಮಾಡಲು...
ಯುವ ಪ್ರತಿಭೆ ಅಭಿಲಾಷ್ ಹಾಗೂ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ಜೋಡಿಯಾಗಿ ನಟಿಸಿರುತ್ತಿರುವ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಮುಗಿಸಿದೆ. ಚಿತ್ರದುರ್ಗ ಸುತ್ತಮುತ್ತ ಕೋಟೆಯಲ್ಲಿ 21 ದಿನಗಳ ಕಾಲ...
ಶಾರುಖ್ ಕಾನ್ ಅಭಿನಯದ ‘ಜವಾನ್’ ಚಿತ್ರವು ಸೆಪ್ಟೆಂಬರ್ 7ಕ್ಕೆ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರದ ಬಿಡುಗಡೆಗೆ ಇನ್ನು ಎರಡೂವರೆ ತಿಂಗಳಿದ್ದರೂ, ಶಾರುಖ್ ಖಾನ್ ಆಗಲಿ, ಚಿತ್ರತಂಡದವರಾಗಲಿ ಯಾವುದೇ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ. ಈಗ ಖುದ್ದು ಶಾರುಖ್ ಚಿತ್ರದ ಕುರಿತು...
ಭುವನ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ, ಕೋಡ್ಲು ರಾಮಕೃಷ್ಣ ನಿರ್ದೇಶನದ “ಶಾನುಭೋಗರ ಮಗಳು” ಚಿತ್ರವು ಸ್ವತಂತ್ರ ಪೂರ್ವ ಕಾದಂಬರಿ ಆಧಾರಿತ ಚಿತ್ರವಾಗಿದ್ದು, ಇದರ ಲೇಖಕಿ: ಶ್ರೀಮತಿ. ಭಾಗ್ಯ ಕೆ ಮೂರ್ತಿ. ಚಿತ್ರದಲ್ಲಿ ಬ್ರಿಟಿಷರು, ಟಿಪ್ಪು ಸುಲ್ತಾನ್ ಹಾಗೂ...
ಕಳೆದ ಶುಕ್ರವಾರ ತೆರೆಕಂಡ ಅಗ್ರಸೇನಾ ಚಿತ್ರಕ್ಕೆ ಬಿಡುಗಡೆಯಾದ ಎಲ್ಲಾ ಕೇಂದ್ರಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.ಅಲ್ಲದೆ ಮಾಧ್ಯಮಗಳಲ್ಲಿ ಬಂದ ವಿಮರ್ಶೆಗಳಿಂದ ಖುಷಿಯಾಗಿರುವ ಚಿತ್ರತಂಡ ಪ್ರೆಸ್ ಮೀಟ್ ಕರೆದು ಕೃತಜ್ಞತೆ ಅರ್ಪಿಸಿತು. ಚಿತ್ರದ ಕುರಿತು ಮಾತನಾಡಿದ ನಿರ್ಮಾಪಕಿ ಮಮತಾ...