ತೆಲುಗು ಚಿತ್ರರಂಗದ ಪ್ರಾಮಿಸಿಂಗ್ ಹೀರೋ ನಿತಿನ್ 32ನೇ ಸಿನಿಮಾಗೆ ಟೈಟಲ್ ಫಿಕ್ಸ್ ಮಾಡಲಾಗಿದೆ. ವಕ್ಕಂತಂ ವಂಶಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ಎಕ್ಸ್ಟ್ರಾಡಿನರಿ ಮ್ಯಾನ್ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಫಸ್ಟ್ ಲುಕ್ ಪೋಸ್ಟರ್...
ಈ ಹಿಂದೆ ದೇಶಪ್ರೇಮ ಸಾರುವ ಆ್ಯಕ್ಟ್ 370 ಎಂಬ ಚಿತ್ರ ನಿರ್ದೇಶಿಸಿದ್ದ ಕೆ.ಶಂಕರ್ ಅವರೀಗ ಕಾಮಿಡಿ ಜಾನರ್ ಚಿತ್ರವೊಂದಕ್ಕೆ ಕೈ ಹಾಕಿದ್ದಾರೆ. ಲೈರಾ ಎಂಟರ್ ಟೈನ್ಮೆಂಟ್ ಅಂಡ್ ಮೀಡಿಯಾ ಮೂಲಕ ಭರತ್ ಗೌಡ ಮತ್ತು ಸಿ.ರಮೇಶ್...
ನೀವು ಯಾವುದೇ ಚಿತ್ರಮಂದಿರಕ್ಕೆ ಹೋದರೂ, ಚಿತ್ರ ಪ್ರಾರಂಭಕ್ಕೆ ಮೊದಲು ಬರುವ ಜಾಹಿರಾತಿನಲ್ಲಿ ಕೇಳುವ ಪದವೇ “ಈ ಪಟ್ಟಣಕ್ಕೆ ಏನಾಗಿದೆ?”. ಈಗ ಇದೇ ಪದ ಚಿತ್ರದ ಶೀರ್ಷಿಕೆಯಾಗಿದೆ. ಶೀರ್ಷಿಕೆಯ ಮೂಲಕವೇ ಸಾಕಷ್ಟು ಕತೂಹಲ ಮೂಡಿಸಿರುವ ಈ ಚಿತ್ರ...
ಹಯವದನ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚೊಚ್ಚಲ ಸಿನಿಮಾ ಎಲ್ಲೋ ಜೋಗಪ್ಪ ನಿನ್ನರಮನೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿದ್ದ ಚಿತ್ರತಂಡ ಒಂದು ಹಾಡಿನ ಚಿತ್ರೀಕರಣವನ್ನಷ್ಟೇ ಬಾಕಿ ಉಳಿಸಿಕೊಂಡಿತ್ತು. ಈಗ ಆ ಹಾಡಿನ ಶೂಟಿಂಗ್ ಕೂಡ ಕಂಪ್ಲೀಟ್ ಮಾಡಲಾಗಿದೆ. ಬೆಂಗಳೂರಿನ...
ಚುಟು ಚುಟು ಅಂತೈತಿ, ಸಿಂಗಾರ ಸಿರಿಯೇ, ಕಣ್ಣು ಹೊಡಿಯಾಕ ಹೀಗೆ ಸಾಕಷ್ಟು ಹಾಡಿನ ಮೂಲಕ ನೃತ್ಯ ಸಂಯೋಜನೆ ಮಾಡಿ ಖ್ಯಾತಿ ಗಳಿಸಿದವರು ಭೂಷಣ್ ಮಾಸ್ಟರ್. ನಟಸಾರ್ವಭೌಮ, ಬೆಲ್ ಬಾಟಂ, ರಾಬರ್ಟ್ ಸೇರಿದಂತೆ 50ಕ್ಕೂ ಅಧಿಕ ಹಾಡುಗಳಿಗೆ...
ಯುವ ಪ್ರತಿಭೆಗಳ ಹೊಸತನ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಎರಡನೇ ದಿನವೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಚಿತ್ರಕ್ಕೆ ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬೆನ್ನು ತಟ್ಟಿದ್ದಾರೆ. ಆರಂಭದಿಂದಲೂ...
ತಮ್ಮ ಸಹಜ ಅಭಿನಯದ ಮೂಲಕ ಹಿರಿತೆರೆ ಹಾಗೂ ಕಿರುತೆರೆಯಲ್ಲಿ ಅಪಾರ ಅಭಿಮಾನಿಗಳನ್ನು ಗಳಿಸಿರುವ ನಟ ಅನಿರುದ್ಧ್ ಜತ್ಕರ್ ನೂತನ ಚಿತ್ರವೊಂದರ ನಾಯಕನಾಗಿ ನಟಿಸುತ್ತಿದ್ದಾರೆ. ಎಂ.ಆನಂದರಾಜ್ ನಿರ್ದೇಶಿಸುತ್ತಿರುವ ಈ ಚಿತ್ರದ ಸ್ಕ್ರಿಪ್ಟ್ ಪೂಜೆಯನ್ನು ಇತ್ತೀಚೆಗೆ ಮೈಸೂರಿನ ಡಾ||ವಿಷ್ಣುವರ್ಧನ್...
ರಾಜಲಕ್ಷ್ಮೀ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಶ್ರೀಮತಿ ಪ್ರತಿಭಾ ಅವರು ನಿರ್ಮಾಣ ಮಾಡುತ್ತಿರುವ ಹಾಗೂ ಕಲೈ ನಿರ್ದೇಶಿಸುತ್ತಿರುವ ನೂತನ ಚಿತ್ರದ ನಾಯಕರಾಗಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯಿಸುತ್ತಿದ್ದಾರೆ. ಸಾಮಾಜಿಕ ಕಳಕಳಿ ಹೊಂದಿರುವ ಕಥಾಹಂದರವನ್ನು ಈ ಚಿತ್ರ ಹೊಂದಿದೆ....
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ತಂಡಕ್ಕೆ ಗೆಲುವು ಸಿಕ್ಕಿದೆ. ತನ್ನ ಅನುಮತಿ ಇಲ್ಲದೆ ಸಿನಿಮಾಗಳಲ್ಲಿ ದೃಶ್ಯಗಳನ್ನು ಬಳಸಿಕೊಳ್ಳಲಾಗಿದೆ ಎಂದು ಕೋರ್ಟ್ ಮೆಟ್ಟಿಲೇರಿದ್ದ ಮೋಹಕತಾರೆ ರಮ್ಯಾಗೆ ಹಿನ್ನಡೆಯಾಗಿದೆ. ಚಿತ್ರ ಬಿಡುಗಡೆಗೆ ಎರಡು ದಿನ ಬಾಕಿ ಇರುವಾಗಲೇ ರಮ್ಯಾ...
ನನ್ನ ಸಿಪಾಯಿ ಮತ್ತು ಗರುಡ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ನಾಯಕ ನಟ ಸಿದ್ದಾರ್ಥ್ ಮಹೇಶ್ ಇಂದು ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಈ ಸಂತಸದ ದಿನದಿಂದಲೇ ಸಿದ್ದಾರ್ಥ್ ಹೊಸ ಸಿನಿಮಾ ಘೋಷಣೆಯಾಗಿದೆ. ಈ ಚಿತ್ರದಲ್ಲಿ ನಾಯಕನಾಗಿ ಬಣ್ಣ...