ಅಭಿರಾಮಚಂದ್ರ ಟೀಸರ್ ಬಗ್ಗೆ ಶಿವಣ್ಣ ಹೇಳಿದ್ದೇನು? ಅಭಿರಾಮಚಂದ್ರ ಟೀಸರ್ ರಿಲೀಸ್ ಮಾಡಿದ್ದು ಬಹಳ ಖುಷಿಯಾಯ್ತು. ನಾಗೇಂದ್ರ ಗಾಣಿಗ ಡೈರೆಕ್ಷನ್ ಮಾಡಿದ್ದಾರೆ. ತುಂಬಾ ಬ್ಯೂಟಿಫುಲ್ ವಿಷ್ಯೂವಲ್ಸ್ ಇತ್ತು. ಬರೀ ಮಕ್ಕಳ ಕಥೆ ಇದೆ. ಸ್ಟೋರಿಯಲ್ಲಿ ಬೇರೆ ಬೇರೆ...
ಸದಭಿರುಚಿ ಚಿತ್ರಗಳ ನಿರ್ಮಾಪಕರಾದ ರಮೇಶ್ ರೆಡ್ಡಿ ನಿರ್ಮಾಣದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಪ್ರಥಮ ನಿರ್ದೇಶನದ, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ...
ರಮೇಶ್ ಅರವಿಂದ್ ನಾಯಕರಾಗಿ ನಟಿಸಿರುವ “ಶಿವಾಜಿ ಸುರತ್ಕಲ್ 2” ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಆಕಾಶ್ ಶ್ರೀವತ್ಸ ನಿರ್ದೇಶಿಸಿರುವ ಈ ಚಿತ್ರವನ್ನು ರೇಖಾ ಕೆ.ಎನ್...
ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ “ಮಾಫಿಯಾ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್ ನಲ್ಲಿ ಅರವತ್ತು ದಿನಗಳ ಚಿತ್ರೀಕರಣ ನಡೆದಿದೆ. ಚಿತ್ರೀಕರಣ ನಂತರದ ಚಟುವಟಿಕೆಗಳು ಬಿರುಸಿನಿಂದ ಸಾಗಿದೆ. ಜೂನ್ ತಿಂಗಳಲ್ಲಿ...
ರಾಣಾ ಸಿನಿಮಾ ಬಳಿಕ ಶ್ರೇಯಸ್ ಕೆ ಮಂಜು ಹೊಸ ಸಿನಿಮಾಕ್ಕೆ ದಿಲ್ ದಾರ್ ಎಂಬ ಕ್ಯಾಚಿ ಟೈಟಲ್ ಫಿಕ್ಸ್ ಮಾಡಲಾಗಿದೆ. ಈ ಚಿತ್ರದ ಮುಹೂರ್ತ ಸಮಾರಂಭ ಇವತ್ತು ಬೆಂಗಳೂರಿನ ಶ್ರೀಕಂಠೇಶ್ವರ ದೇಗುಲದಲ್ಲಿ ಅದ್ಧೂರಿಯಾಗಿ ನೆರವೇರಿದೆ. ಕ್ರೇಜಿಸ್ಟಾರ್...
ಕನ್ನಡ ಚಿತ್ರರಂಗ ಪ್ರತಿಭಾನ್ವಿತ ನಟ ರಿಷಿ ವಿಭಿನ್ನ ಪಾತ್ರಗಳ ಮೂಲಕ ಸಿನಿರಸಿಕರನ್ನು ರಂಜಿಸಿಕೊಂಡು ಬರ್ತಿದ್ದಾರೆ. ಇದೀಗ ಅವರು ರಾಮನ ಅವತಾರ ಎಂಬ ಮತ್ತೊಂದು ಹೊಸ ಚಿತ್ರದಲ್ಲಿ ನಟಿಸಿದ್ದು, ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್...
ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿದ ನಟ ಚಿರಂಜೀವಿ ಸರ್ಜಾ, ಚಿಕ್ಕ ವಯಸ್ಸಿನಲ್ಲೇ ವಿಧಿವಶರಾಗಿದ್ದು ನೋವಿನ ಸಂಗತಿ. “ರಾಜಮಾರ್ತಂಡ” ಚಿತ್ರದಲ್ಲಿ ಚಿರು ನಾಯಕರಾಗಿ ಅಭಿನಯಿಸಿದ್ದರು. ಚಿತ್ರೀಕರಣ ಕೂಡ ಮುಕ್ತಾಯವಾಗಿತ್ತು. ಡಬ್ಬಿಂಗ್ ಮುಗಿಸಬೇಕಿತ್ತು ಅಷ್ಟರಲ್ಲಿ ಯಾರು...
ಪ್ರತಿಭಾವಂತ ಹಾಗೂ ಯುವ ಸಿನಿಮೋತ್ಸಾಹಿಗಳ ತಂಡವೊಂದು ಸೇರಿ ಮಾಡಿರುವ ‘ಆರ’ ಸಿನಿಮಾ ಟೀಸರ್ ಮೂಲಕ ಎಲ್ಲರ ಗಮನ ಸೆಳೆಯುತ್ತಿದೆ. ಟೈಟಲ್ ಹಾಗೂ ಪೋಸ್ಟರ್ ಮೂಲಕ ಕ್ಯೂರಿಯಾಸಿಟಿ ಹುಟ್ಟು ಹಾಕಿದ್ದ ಚಿತ್ರತಂಡ ಪ್ರಾಮಿಸಿಂಗ್ ಟೀಸರ್ ಬಿಡುಗಡೆ ಮಾಡಿ...
ವುಡ್ ಕ್ರೀಪರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ತಿಲಕ್ ಶೇಖರ್(ಉಗ್ರಂ ಖ್ಯಾತಿ) “ಗ್ಯಾಂಗ್ ಸ್ಟರ್” ಆಗಿ ಹಾಗೂ ಗಿರೀಶ್ ಕುಮಾರ್ ಬಿ “ಫ್ರಾಂಕ್ ಸ್ಟರ್” ಆಗಿ ನಟಿಸಿರುವ “ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ....
ಎ.ವಿ .ಸ್ಟುಡಿಯೋಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ “ಮೈ ಹೀರೊ” ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಚಿಕ್ಕಮಗಳೂರಿನ ಸುಂದರ ಪರಿಸರದಲ್ಲಿ ಹತ್ತುದಿನಗಳ ಚಿತ್ರೀಕರಣ ನಡೆದಿದೆ. ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್, ಬಾಲನಟ ವೇದಿಕ್ ಕೌಶಿಕ್, ದತ್ತಣ್ಣ,...