ಶಾಸಕ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ನಾಯಕರಾಗಿ ನಟಿಸಿರುವ “ಬನಾರಸ್” ಚಿತ್ರದ “ಮಾಯಾಗಂಗೆ” ಹಾಡು ಇತ್ತೀಚೆಗೆ ಕನ್ನಡದಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿದೆ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ...
ಹ್ಯಾಪಿ ಬರ್ತಡೇ ಸಿನಿಮಾ ಮೂಲಕ ಭರವಸೆ ಮೂಡಿಸಿದ್ದ ಸಚಿನ್ ಚಲುವರಾಯಸ್ವಾಮಿ ‘ಬೆಂಗಳೂರು ಬಾಯ್ಸ್’ ಸಿನಿಮಾ ಮೂಲಕ ಮತ್ತೆ ಬೆಳ್ಳಿತೆರೆಗೆ ಲಗ್ಗೆ ಇಡಲು ಸಜ್ಜಾಗಿದ್ದಾರೆ. ಇದೀಗ ಸಚಿನ್ ಲುಕ್ ನ್ನು ಚಿತ್ರತಂಡ ರಿವೀಲ್ ಮಾಡಿದೆ. ಅರ್ಜುನ್ ಎಂಬ...
ಇತ್ತೀಚೆಗಷ್ಟೇ ತಿರುಪತಿಯಲ್ಲಿ ನಿರ್ದೇಶಕ ವಿಘ್ನೇಶ್ ಜೊತೆ ಹಸೆ ಮಣೆ ಏರಿದ್ದ ನಟಿ ನಯನತಾರಾ ಮದುವೆ ಆದ ದಿನದಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗ್ತಿದ್ದಾರೆ. ಮದುವೆಯಾದ ಮರುದಿನವೇ ತಿಮ್ಮಪ್ಪನ ಸನ್ನಿದಿಗೆ ಭೇಟಿ ನೀಡಿ ವಿವಾದ ಸೃಷ್ಟಿಸಿದ್ದ ನಟಿ...
ಡಾಲಿ ಧನಂಜಯ್ ಅಭಿನಯದ “ಹೊಯ್ಸಳ” ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ಬಿರುಸಿನಿಂದ ಸಾಗಿದೆ. ಖ್ಯಾತ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ ಅವರು “ಹೊಯ್ಸಳ” ಚಿತ್ರದ ಚಿತ್ರೀಕರಣ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ...
ಎರಡು ದಿನಗಳ ಹಿಂದೆ ಬಿಪಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಾಣಿಸಿಕೊಂಡಿದ್ದರೂ, ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿದೆ. ಹಾಗಾಗಿ ಒಂದು...
ಗೋಲ್ಡನ್ ಹಾರ್ಟ್ಸ್ ಸಂಸ್ಥೆ ಅಡಿಯಲ್ಲಿ ಕೆ.ಕೆ. ಅಶ್ರಫ್ ನಿರ್ಮಿಸಿ, ಹೆಚ್.ಬಿ. ಸಿದ್ದು ಕಥೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನವನ್ನು ಮಾಡಿರುವ ಚಿತ್ರ ನಮ್ಮ ಹುಡುಗರು. ಈ ಚಿತ್ರದಲ್ಲಿ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ...
ಮುಂಬೈ: ಬಾಲಿವುಡ್ ಬ್ಯೂಟಿ ಐಶ್ವರ್ಯಾ ರೈ ನಟನೆಯ ಪೊನ್ನಿಯಿನ್ ಸೆಲ್ವನ್ ಚಿತ್ರದ ಹೊಸ ಪೋಸ್ಟರ್ ಅನ್ನು ಚಿತ್ರದ ನಿರ್ಮಾಪಕರು ಹಂಚಿಕೊಂಡಿದ್ದು ಐಶ್ವರ್ಯಾ ರೈ ಬಚ್ಚನ್ ಲುಕ್ ಗೆ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ಒಂದು ಕಾಲದಲ್ಲಿ...
ಸೆಲೆಬ್ರಿಟಿಗಳು ಈಗಾಗಲೇ ಒಬ್ಬೊಬ್ಬರಾಗಿಯೇ NFT ಮಾರುಕಟ್ಟೆಗೆ ಲಗ್ಗೆ ಇಡುತ್ತಿದ್ದಾರೆ. ಕಮಲ್ ಹಾಸನ್, ಅಮಿತಾಭ್ ಬಚ್ಚನ್, ಸನ್ನಿ ಲಿಯೋನ್ ಈ ಸಾಲಿನಲ್ಲಿ ಗುರುತಿಸಿಕೊಂಡಿದ್ದು, ಇದೀಗ ಸೌತ್ ಇಂಡಸ್ಟ್ರೀಯ ಸೂಪರ್ ಸ್ಟಾರ್ ಒಬ್ರು NFT ವಲಯಕ್ಕೆ ಎಂಟ್ರಿ ಕೊಡಲಿದ್ದಾರೆ...
ಒಂದಷ್ಟು ನಿರೀಕ್ಷೆಗಳ ಒಡ್ಡೋಲಗದ ನಡುವೆ ಬಿಡುಗಡೆಗೆ ಸಜ್ಜಾಗಿರುವ ಸಿನಿಮಾ ಹೋಪ್. ಟ್ರೇಲರ್ ಮೂಲಕವೇ ನಾನಾ ದೆಸೆಯಲ್ಲಿ ಕುತೂಹಲ ಹುಟ್ಟಿಸಿರುವ ಚಿತ್ರ ಇದೇ ಜುಲೈ 8ಕ್ಕೆ ತೆರೆಗೆ ಬರ್ತಿದೆ. ಪ್ರಾಮಾಣಿಕ ಅಧಿಕಾರಿ ವರ್ಗಾವಣೆ, ಅದರ ಸುತ್ತ ನಡೆಯುವ...
ಒಂದಷ್ಟು ಹೊಸಬರು ಸೇರಿಕೊಂಡು ತಯಾರಿಸಿರುವ ತುತೂಮಡಿಕೆ ಸಿನಿಮಾ ಬಿಡುಗಡೆ ಹೊಸ್ತಿನಲ್ಲಿ ನಿಂತಿದೆ. ಇದೇ ಜುಲೈ8ಕ್ಕೆ ಚಿತ್ರ ತೆರೆಗೆ ಬರ್ತಿದೆ. ಈಗಾಗ್ಲೇ ಚಿತ್ರತಂಡ ಜಿಲ್ಲೆ ಜಿಲ್ಲೆ ಸುತ್ತಿ ಪ್ರಮೋಷನ್ ಕಹಳೆ ಮೊಳಗಿಸಿದೆ. ಪೋಸ್ಟರ್, ಟ್ರೇಲರ್ ಹಾಡುಗಳ ಮೂಲಕ...