ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ದಿ ಡೆವಿಲ್” ಚಿತ್ರದ ಚಿತ್ರೀಕರಣ ಹಾಗೂ...
ಲವ್ ಸ್ಟೋರಿಗಳು ಸದಾ ಕಾಡುವಂತೆ ಹಾರಾರ್ ಸ್ಟೋರಿಗಳನ್ನು ಇಷ್ಟಪಡುವವರ ಸಂಖ್ಯೆ ಸ್ವಲ್ಪ ಜಾಸ್ತಿಯೇ ಇದೆ. ಹಾರಾರ್ ಎಂದಾಕ್ಷಣಾ ಒಂದೇ ರೀತಿಯ ಹಾರಾರ್ ಸಿನಿಮಾ ಕೊಟ್ಟರೆ ಜನಕ್ಕೆ ಅಷ್ಟಾಗಿ ಇಷ್ಟ ಆಗೋದು ಕಷ್ಟ. ಆದರೆ ಅದರಲ್ಲಿಯೇ ಕಥೆಯನ್ನ...
ಸದಭಿರುಚಿಯ ಚಿತ್ರಗಳ ನಿರ್ದೇಶಕ ಶಶಾಂಕ್ ನಿರ್ದೇಶನದ, ತಮ್ಮ ನಟನೆಯ ಮೂಲಕ ಜನಪ್ರಿಯರಾಗಿರುವ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಹಾಗೂ ಮಂಜುನಾಥ್ ಕಂದಕೂರ್ ನಿರ್ಮಾಣದ ” ಬ್ರ್ಯಾಟ್” ಚಿತ್ರ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಮೂಡಿಬರುತ್ತಿದೆ. ಅರ್ಜುನ್...
ವೃತ್ತ ಅಂದರೆ ನಮಗೆ ಮೊದಲು ನೆನಪಾಗುವುದು ಸರ್ಕಲ್. ಆದರೆ ವೃತ್ಯ ಒಂದು ಭಾವಪೂರ್ಣ ಪಯಣ ಎನ್ನುತ್ತಾರೆ ನಿರ್ದೇಶಕ ಲಿಖಿಲ್ ಕುಮಾರ್. ಅಷ್ಟಕ್ಕೂ ಲಿಖಿಲ್ ವೃತ್ತದ ಬಗ್ಗೆ ಮಾತನಾಡೋದಿಕ್ಕೆ ಕಾರಣ ಅವರು ತಮ್ಮ ಹೊಸ ಕನಸು ಮಿಸ್ಟ್ರೀ...
ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ ಕೊತ್ತಲವಾಡಿ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ‘ಕೊತ್ತಲವಾಡಿ’ ಎಂಬ ಊರಿನಲ್ಲಿ ನಡೆಯುವ ಕಥೆ ಇದಾಗಿದ್ದು, ರಾಜಕೀಯ ದಂಗಲ್, ಪೊಲೀಸ್ ವ್ಯವಸ್ಥೆ, ಅವಕಾಶವಾದಿತನ, ನಾಯಕನ ಹೋರಾಟ,...
ಕನ್ನಡದಲ್ಲಿ ತೀರ ಅಪರೂಪ ಎನ್ನಬಹುದಾದ ಪ್ಯಾರಾ ನಾರ್ಮಲ್ ಜಾನರ್ ನ “ಕಮರೊ2” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಭಾರಿ ಕುತೂಹಲ ಮೂಡಿಸಿದೆ. ಹಾರಾರ್ ಕಥಾಹಂದರವನ್ನೂ ಹೊಂದಿರುವ ಈ ಚಿತ್ರ ಆಗಸ್ಟ್ 1 ರಂದು ಬಿಡುಗಡೆಯಾಗಲಿದೆ. ಪವನ್...
ಡಾ. ರಾಜಕುಮಾರ್ ಹಾಗೂ ಪುನೀತ್ ರಾಜಮಾರ್ ಅಭಿನಯದ ‘ಭಕ್ತ ಪ್ರಹ್ಲಾದ’ ಚಿತ್ರವು ಕನ್ನಡದ ಅತ್ಯುತ್ತಮ ಚಿತ್ರಗಳ ಪೈಕಿ ಒಂದು. ಭಕ್ತ ಪ್ರಹ್ಲಾದ ಮತ್ತು ನರಸಿಂಹಾವತಾರ ಕಥೆಯನ್ನು ಮುಂದಿನ ತಲೆಮಾರಿನವರಿಗೆ ತಿಳಿಸಲು ಒಂದು ಅನಿಮೇಷನ್ ಚಿತ್ರ ತಯಾರಾಗಿದೆ....
ಚಿತ್ರರಂಗದಲ್ಲಿ ಸುಮಾರು 13 ವರ್ಷಗಳ ಅನುಭವ ಹೊಂದಿರುವ ಅಲ್ವಿನ್ ಮೊದಲಬಾರಿ ನಿರ್ದೇಶನ ಮಾಡಿರುವ ‘ಓಂ ಶಿವಂ’ ಚಿತ್ರದ ಹಾಡುಗಳು ಇತ್ತೀಚೆಗೆ ಕ್ರಿಶ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆ ಆಗಿವೆ. ವಿಜಯ್ ಯಾರ್ಡ್ಲಿ ಸಂಗೀತ ಸಂಯೋಜಿಸಿರುವ ಈ...
ಸಿನಿಮಾ ಎಂಬ ಬಣ್ಣದ ಲೋಕಕ್ಕೆ ಪ್ರತಿಭಾನ್ವಿತ ನಟ-ನಟಿಯರು, ನಿರ್ದೇಶಕರ ಪ್ರವೇಶ ಮುಂದುವರೆದಿದೆ. ಕಠಿಣ ಪರಿಶ್ರಮ, ಪ್ರತಿಭೆ ಜೊತೆಗೆ ಕೆಲವೊಮ್ಮೆ ಅದೃಷ್ಟವೂ ಬೇಕಾಗುತ್ತದೆ. ಈ ಚಿತ್ರರಂಗ ಕೆಲವರ ಕೈಹಿಡಿದರೆ, ಹಲವರು ಒಂದೆರಡು ಸಿನಿಮಾಗಳ ನಂತರ ಸುಮ್ಮನಾಗುತ್ತಾರೆ. ಬಹುತೇಕರು...
ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ಪ್ರೇಮಮಯ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಬಹಳಷ್ಟು ಪ್ರೀತಿ , ಪ್ರೇಮದ ಚಿತ್ರಗಳು ಬಂದಿದ್ದು , ಎರಡು ಕಾಲಘಟ್ಟಗಳ ಕಥಾನಕ ಒಳಗೊಂಡಿರುವ ಈ “ಲವ್ ಮ್ಯಾಟ್ರು” ಚಿತ್ರ ಇದೆ ಆಗಸ್ಟ್...