ವಿನೋದ್ ಪ್ರಭಾಕರ್ ಟೈಗರ್ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭ ಮಾಡಿದ್ದಾರೆ. ಅದರ ಮೂಲಕ ಮೊದಲ ಪ್ರಯತ್ನವಾಗಿ “ಲಂಕಾಸುರ” ಎಂಬ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಹಾಗೂ ಗೋವಾದಲ್ಲಿ...
“A”, “ಓಂ” ನಂತಹ ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಉಪೇಂದ್ರ ನಾಯಕರಾಗೂ ಜನಪ್ರಿಯ. “ಉಪ್ಪಿ ೨” ಚಿತ್ರದ ನಂತರ ಉಪೇಂದ್ರ ಯಾವುದೇ ಚಿತ್ರ ನಿರ್ದೇಶನ ಮಾಡಿರಲಿಲ್ಲ. ಉಪೇಂದ್ರ ನಿರ್ದೇಶನದ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು. ಆ...
ಕಳೆದ ಕೆಲವು ವರ್ಷಗಳ ಹಿಂದೆ “ಪ್ರೀತಿಯ ರಾಯಭಾರಿ” ಚಿತ್ರದ ಮೂಲಕ ಜನರ ಪ್ರೀತಿಗಳಿಸಿದ ಸುಂದರ ನಟ ನಕುಲ್. ಸದ್ಯ ನಕುಲ್ ನಾಯಕನಟರಾಗಿ ನಟಿಸಿರುವ ನೂತನ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಈ ನೂತನ ಚಿತ್ರದ ಶೀರ್ಷಿಕೆ...
ವಿಭಿನ್ನ ಬಗೆಯ ಪಾತ್ರಗಳ ಮೂಲಕ, ತಮ್ಮ ಅಮೋಘ ನಟನೆಯಿಂದ ಕನ್ನಡ ಚಿತ್ರಪ್ರೇಮಿಗಳನ್ನು ರಂಜಿಸುತ್ತಿರುವ ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ನಟಿಸುತ್ತಿರುವ ರಾಘು ಸಿನಿಮಾದ ಮುಹೂರ್ತ ಇವತ್ತು ಬೆಂಗಳೂರಿನ ರಾಮಾಂಜನೇಯ ಗುಡ್ಡ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿತು. ರಾಘು...
ಎಲ್ಲೆಲ್ಲೂ ಬೆಂಕಿ ಸಿನಿಮಾದ ಸಿಂಗಿಂಗೂ ಗುಂಗು ಹಿಡಿಸಿದೆ. ಅನೀಶ್ ತೇಜೇಶ್ವರ್ ಭರ್ಜರಿ ಸ್ಟೆಪ್ಸ್ ಹಾಕಿರುವ..ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದಿರುವ, ಆನಂದ್ ರಾಜವಿಕ್ರಮ್ ಸಂಗೀತವಿರುವ, ಐಶ್ವರ್ಯ ರಂಗರಾಜನ್ ಹಾಗೂ ಪಂಚಮ್ ಜೀವ ಧ್ವನಿಯಾಗಿರುವ ಓಕೆನಾ ಹಾಡು ಇಂಟರ್...
ಖ್ಯಾತ ನಿರ್ದೇಶಕ, ನಟ ಓಂಪ್ರಕಾಶ್ ರಾವ್ ನಿರ್ದೇಶನದಲ್ಲಿ ಹೆಸರಾಂತ ನಟ ಆದಿತ್ಯ ನಾಯಕರಾಗಿ ನಟಿಸುತ್ತಿರುವ ಚಿತ್ರಕ್ಕೆ ” ಇಲಾಖೆ” ಎಂದು ಶೀರ್ಷಿಕೆಯಿಡಲಾಗಿದೆ. ಇವರಿಬ್ಬರ ಕಾಂಬಿನೇಶನಲ್ಲಿ ಮೂಡಿಬರುತ್ತಿರುವ ಈ ಚತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ. ಈಗಾಗಲೇ ಬಹುತೇಕ...
ಚಿರಂಜೀವಿ ಸರ್ಜಾ ನಮ್ಮನೆಲ್ಲಾ ಬಿಟ್ಟು ಹೋಗಿ ಹತ್ತಿರ ಎರಡುವರ್ಷಗಳಾಗುತ್ತಿದೆ. ಅವರ ಅಭಿನಯದ ಕೊನೆಯ ಚಿತ್ರ “ರಾಜ ಮಾರ್ತಾಂಡ” ಚಿತ್ರ ಜೂನ್ ನಲ್ಲಿ ಬಿಡುಗಡೆಯಾಗಲಿದೆ. ಧ್ರುವ ಸರ್ಜಾ ಧ್ವನಿ ನೀಡಿರುವ ಈ ಚಿತ್ರದ ಟ್ರೇಲರ್ ಗೆ ಬಾರಿ...
ಕಿರುಚಿತ್ರ ನಿರ್ಮಾಣ ಸಾಕಷ್ಟು ಪ್ರತಿಭಾವಂತರ ಕನಸು. ಈ ಕನಸಿಗೆ ಆಸರೆಯಾಗಿ ನಿಂತಿದ್ದಾರೆ ಛಾಯಾಗ್ರಹಕ ಸತ್ಯ ಹೆಗಡೆ. ತಮ್ಮ ಸತ್ಯ ಹೆಗಡೆ ಸ್ಟುಡಿಯೋಸ್ ಮೂಲಕ ಪ್ರತಿಭಾವಂತ ಯುವ ಪ್ರತಿಭೆಗಳ ಸಮಾಗಮದಲ್ಲಿ ತಯಾರಾದ ಕಿರುಚಿತ್ರಗಳನ್ನು ಬಿಡುಗಡೆ ಮಾಡುವ ಮೂಲಕ...
ಯೋಗರಾಜ್ ಭಟ್ಟರು ಬರೆದ “ಖಾಲಿ ಕ್ವಾಟ್ರು ಬಾಟ್ಲಿ ಹಂಗೆ ಲೈಫು” ಹಾಡು ಎಷ್ಟು ಜನಪ್ರಿಯವಾಗಿದೆ ಎಂದು ಎಲ್ಲರಿಗೂ ತಿಳಿದ ಸಂಗತಿ. ಕುಡಿಯುವವರಿಗೆ ಹಾಗೂ ಕುಡಿಯದವರಿಗೆ ಇಬ್ಬರಿಗೂ ಈ ಹಾಡು ಮೆಚ್ಚುಗೆಯಾಗಿದೆ. ಈಗ ಯೋಗರಾಜ್ ಭಟ್ಟರು “ಗಿರ್ಕಿ”...
ಕಳೆದ 24 ರಂದು ಡಾ||ರಾಜ್ ಜನ್ಮದಿನ. ಇದರ ಸವಿನೆನಪಿಗಾಗಿ “ಸರಿಗಮಪ” ಖ್ಯಾತಿಯ ಮರಿ ಅಣ್ಣವ್ರು ಅಂತಲೇ ಕರೆಸಿಕೊಳ್ಳುವ ಮನೋಜವಂ ಆತ್ರೇಯ, ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ “ಮೈ ನೇಮ್ ಇಸ್ ರಾಜ್” ಎಂಬ ಹೆಸರಿನ ಸಂಗೀತ...