ಕನ್ನಡದಲ್ಲಿ ಹೊಸ ಹೊಸ ಪ್ರತಿಭೆಗಳ ಅನಾವರಣವಾಗ್ತಿದೆ. ಆದ್ರೆ ಕಂಟೆಂಟ್ ಗಟ್ಟಿಯಾಗಿ ಇದ್ದವರು ಮಾತ್ರ ಇಲ್ಲಿ ನೆಲೆಯೂರ್ತಾರೆ. ಈಗ ಅದೇ ಗಟ್ಟಿ ಭರವಸೆಯೊಂದಿಗೆ ಹೊಸಬರ ತಂಡವೊಂದು ಎಂಟ್ರಿಕೊಡ್ತಿದೆ. ಯುಗಾದಿ ಹಬ್ಬದ ಪ್ರಯುಕ್ತ ಸಿನಿಮಾದ ಟೈಟಲ್ ನ್ನು ರಿವೀಲ್...
ಪ್ರೀತಂ ಗುಬ್ಬಿ ನಿರ್ದೇಶನದ ಈ ಚಿತ್ರಕ್ಕೆ ಮೇ ನಲ್ಲಿ ಚಾಲನೆ “ಮಳೆಯಲಿ ಜೊತೆಯಲಿ” ಜೊತೆಯಾದ ಗಣೇಶ್ ಹಾಗೂ ಪ್ರೀತಂ ಗುಬ್ಬಿ ಜೋಡಿ ಈಗ “ಬಾನದಾರಿಯಲ್ಲಿ” ಸಾಗಲಿದೆ. ಇವರಿಬ್ಬರ ಕಾಂಬಿನೇಶನಲ್ಲಿ ಬರುತ್ತಿರುವ ಈ ಚಿತ್ರಕ್ಕೆ “ಬಾನದಾರಿಯಲ್ಲಿ” ಎಂದು...
ಚಿತ್ರ ಬಿಡುಗಡೆಗೂ ಮುನ್ನ ಹೊರಬರುವ ಟ್ರೇಲರ್ ನೋಡಿದ ಕೂಡಲೆ, ಅಭಿಮಾನಿಗಳಲ್ಲಿ ಸಿನಿಮಾ ನೋಡುವ ಕಾತುರ ಇನ್ನಷ್ಟು ಹೆಚ್ಚುತ್ತದೆ. ತಾರಾ ಜೋಡಿ ದಿಗಂತ್ – ಐಂದ್ರತ ರೆ ನಾಯಕ- ನಾಯಕಿಯಾಗಿ ನಟಿಸಿರುವ “ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ”...
ಟಾಲಿವುಡ್ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ಸೂಪರ್ ಸ್ಟಾರ್ ವಿಜಯ್ ದೇವರಕೊಂಡ ಕಾಂಬೋದ ಮತ್ತೊಂದು ಮೆಗಾ ಪ್ರಾಜೆಕ್ಟ್ ಅನೌನ್ಸ್ ಆಗಿದೆ. ಲೈಗರ್ ಸಿನಿಮಾ ರಿಲೀಸ್ ಗೆ ಎದುರು ನೋಡುತ್ತಿರುವ ಅಭಿಮಾನಿಗಳಿಗೆ ವಿಜಯ್ ಹಾಗೂ ಪುರಿ...
ಕನ್ನಡದಿಂದ ಕೆನಡಾಕ್ಕೆ ಬಾಂಧವ್ಯ ಬೆಸೆಯುವ ಈ ಚಿತ್ರಕ್ಕೆ ದಿಗಂತ್ ನಾಯಕ. ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕಿಯರ ಸಂಖ್ಯೆ ಕಡಿಮೆ ಎಂಬ ಮಾತು ದೂರವಾಗುವ ಸಮಯ ಬಂದಿದೆ. ಇತ್ತೀಚೆಗೆ ಕನ್ನಡ ಚಿತ್ರಗಳನ್ನು ನಿರ್ದೇಶಿಸುವ ನಿರ್ದೇಶಕಿಯರ ಸಂಖ್ಯೆ ಗಣನೀಯವಾಗಿ ಏರುತ್ತಿದೆ....
ಸೂರ್ಯ – ಸೋನಾಲ್ ಮಾಂಟೆರೊ ನಾಯಕ, ನಾಯಕಿಯಾಗಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕೌರವ ಬಿ.ಸಿ.ಪಾಟೀಲ್ . ಖ್ಯಾತ ನಟ ಯೋಗರಾಜ್ ಭಟ್ ನಿರ್ದೇಶನದ, ವನಜಾ ಪಾಟೀಲ್ ನಿರ್ಮಾಣದ “ಗರಡಿ” ಚಿತ್ರದ...
ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರ ಬಳಿ ಕಾರ್ಯ ನಿರ್ವಹಿಸಿರುವ ಉಮೇಶ್ ಕುಮಾರ್ ಜಿ ಪ್ರಥಮ ನಿರ್ದೇಶನದ “ಗಂಧರ್ವ” ಚಿತ್ರದ ಫಸ್ಟ್ ಲುಕನ್ನು ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಈ ಚಿತ್ರದ ವಿಶೇಷ ಪಾತ್ರದಲ್ಲಿ...
ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಕ್ಯಾಪ್ ನಲ್ಲಿ ಐದಾರು ವರ್ಷಗಳ ಕಾಲ ಕೆಲಸ ಕಲಿತಿರುವ.. ಸೈಕೋ ಎಂಬ ತೆಲುಗು ಸಿನಿಮಾ ನಿರ್ದೇಶನ ಮಾಡಿರುವ ಅನುಭವ ಹೊಂದಿರುವ ಕಿಶೋರ್ ಭಾರ್ಗವ್ ಆಕ್ಷನ್ ಕಟ್ ಹೇಳಿರುವ ಸ್ಟಾಕರ್...
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ದಿನೇಶ್ ಬಾಬು ನಿರ್ದೇಶನದ 50 ನೇ ಚಿತ್ರ “ಕಸ್ತೂರಿ ಮಹಲ್” . ಬಹುಭಾಷ ನಟಿ ಶಾನ್ವಿ ಶ್ರೀವಾತ್ಸವ್ ನಾಯಕಿಯಾಗಿ ನಟಿಸಿರುವ ಈ ಚಿತ್ರ ಮೇ 13 ರಂದು...
ಚಿಕ್ಕ ವಯಸ್ಸಿನಲ್ಲೇ ಕಾಲನ ಕರೆಗೆ ಓಗೊಟ್ಟು ನಮ್ಮನೆಲ್ಲಾ ಬಿಟ್ಟು ಹೋದ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅಭಿನಯದ “ತಲೆದಂಡ” ಚಿತ್ರ ಏಪ್ರಿಲ್ ಒಂದರಂದು ತೆರೆ ಕಾಣುತ್ತಿದೆ. ಈ ಬಗ್ಗೆ ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ...