ಎ.ಪಿ. ಅರ್ಜುನ್ ನಿರ್ದೇಶನದ ಅದ್ಧೂರಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ನಟ ಧ್ರುವ ಸರ್ಜಾ, ಮತ್ತೊಮ್ಮೆ ಅದೇ ನಿರ್ದೇಶಕರ ಜೊತೆ ಕೆಲಸ ಮಾಡುತ್ತಿರುವ ಚಿತ್ರ ಮಾರ್ಟಿನ್. ವಾಸವಿ ಎಂಟರ್ ಪ್ರೈಸಸ್ ಮೂಲಕ ಉದಯ್ ಕೆ.ಮೆಹ್ತಾ...
ಲೂಸ್ ಮಾದ ಯೋಗಿ ನಾಯಕನಾಗಿ ನಟಿಸಿರುವ ” ಕಿರಿಕ್ ಶಂಕರ್ ” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ನೂತನ ಪ್ರತಿಭೆ ಅದ್ವಿಕ ಈ ಚಿತ್ರದ ನಾಯಕಿಯಾಗಿ ಚಿತ್ರರಂಗ ಪ್ರವೇಶ ಮಾಡಿದ್ದಾರೆ. ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು...
ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ನಟನೆಯ 123ನೇ ಸಿನಿಮಾ ‘ಬೈರಾಗಿ’ ಇತ್ತೀಚೆಗಷ್ಟೇ ಶೂಟಿಂಗ್ ಮುಗಿಸಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರದ ಟೀಸರ್ ಪುನೀತ್ ರಾಜ್’ಕುಮಾರ್ ಹುಟ್ಟುಹಬ್ಬದ ವಿಶೇಷವಾಗಿ ಬಿಡುಗಡೆ ಮಾಡಲು ‘ಬೈರಾಗಿ’ ತಂಡ ತೀರ್ಮಾನಿಸಿದೆ....
ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ “ಲೋಕಲ್ ಟ್ರೈನ್” ಚಿತ್ರ ಇದೇ ಏಪ್ರಿಲ್ ಒಂದರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕೊರೋನ ಪೂರ್ವದಲ್ಲಿ ನಮ್ಮ ಚಿತ್ರ ಆರಂಭವಾಗಿತ್ತು. ಚಿತ್ರ ಬಿಡುಗಡೆಗೆ ಕೊರೋನ ಕಾರಣವಾಗಿತ್ತು. ಈಗ ಮೊದಲಿನ ವಾತಾವರಣ ಮರುಕಳಿಸಿದ್ದು, ಏಪ್ರಿಲ್...
ಕೊರೋನ ಹಾವಳಿ ಕಡಿಮೆಯಾದ ಮೇಲೆ ಕನ್ನಡ ಚಿತ್ರರಂಗ ಮೊದಲಿನಂತೆ ತನ್ನ ವೈಭವಕ್ಕೆ ಮರಳುತ್ತಿದೆ. ಸಾಲುಸಾಲು ಚಿತ್ರಗಳು ತೆರೆಗೆ ಬರುತ್ತಿದೆ. ಆ ಪೈಕಿ ವಿಭಿನ್ನ ಕಥೆಯ “ತ್ರಿಕೋನ” ಸಹ ಏಪ್ರಿಲ್ ಒಂದರಂದು ಬಿಡುಗಡೆಯಾಗಲಿದೆ. ಈ ವಿಷಯ ಹಂಚಿಕೊಳ್ಳಲು...
ಅದ್ವಿತ ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಭಾರ್ಗವಿ ತಿರುಮಲೇಶ್ ಹಾಗೂ ರಂಗನಾಥ್ ಬಿ ನಿರ್ಮಿಸುತ್ತಿರುವ ‘ಆಪರೇಶನ್ D” ಚಿತ್ರಕ್ಕಾಗಿ ವೇದಿಕ ರಚಿಸಿರುವ ಹಾಡೊಂದರ ಚಿತ್ರೀಕರಣ ಉಡುಪಿ ಬಳಿಯ ಮಲ್ಪೆಯ ಕಡಲ ಕಿನಾರೆ ಯಲ್ಲಿ ನಡೆದಿದೆ. ವಿನೋದ್ ದೇವ್...
ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕ ಚೇತನ್ ಮುಂಡಾಡಿ ನಿರ್ದೇಶನದ ‘ವರ್ಣಪಟಲ’ ಸಿನಿಮಾ ಈಗಾಗಲೇ ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ವರ್ಲ್ಡ್ ಪ್ರೀಮಿಯರ್ ಫಿಲ್ಮ್ ಪ್ರಶಸ್ತಿ, ಲಂಡನ್ ಇಂಡಿಪೆಂಡೆಂಟ್ ಫಿಲ್ಮ್ ಅವಾರ್ಡ್ನಲ್ಲಿ ಬೆಸ್ಟ್ ಫಾರಿನ್ ಫೀಚರ್ ಫಿಲ್ಮ್ ಪ್ರಶಸ್ತಿ ಜೊತೆಗೆ...
ಉದಯ ವಾಹಿನಿಯ ೨೮ ವರ್ಷಗಳ ಸತತ ಮನರಂಜನೆಯ ಭಿನ್ನ ಪ್ರಯತ್ನಕ್ಕೆ ಹೊಸದೊಂದು ಧಾರಾವಾಹಿ ಸೇರಲಿದೆ. ಯಾರಿವಳು, ಸೇವಂತಿ, ಸುಂದರಿ, ನೇತ್ರಾವತಿ, ಗೌರಿಪುರದ ಗಯ್ಯಾಳಿಗಳು, ನಯನತಾರ, ಮನಸಾರೆ, ಕಾವ್ಯಾಂಜಲಿ, ಕಸ್ತೂರಿ ನಿವಾಸದಂತಹ ಹಲವಾರು ವಿಭಿನ್ನ ಕೂತೂಹಲಕಾರಿ ಕಥೆಗಳನ್ನು...
ಬೆಂಗಳೂರು : ಅಂತಾರಾಷೀಯ ಪಿಯಾಫೆ ಮಾನ್ಯತೆ ಪಡೆದ ಹಿರಿಮೆಯ 13ನೇ ಬೆಂಗಳೂರು ಅಂತಾರಾಷೀಯ ಚಿತ್ರೋತ್ಸವ ಇದೀಗ ಧರ್ಮಗುರುಗಳ ಸಮಕ್ಷಮದ ಮತ್ತೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ. ಅಂತಾರಾಷೀಯ ಚಿತ್ರೋತ್ಸವದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಪ್ರಮುಖ ಧರ್ಮಪೀಠದ ಜಗದ್ಗುರುಗಳು...
ದಿವಾಕರ್ ಡಿಂಡಿಮ ಆಕ್ಷನ್ ಕಟ್ ಹೇಳಿ ನಿರ್ಮಾಣ ಮಾಡ್ತಿರುವ ಜುಗಲ್ ಬಂದಿ ಸಿನಿಮಾ ಒಂದಲ್ಲ ಒಂದು ವಿಚಾರಕ್ಕೆ ಸದ್ದು ಸುದ್ದಿ ಮಾಡುತ್ತಿದೆ. ರಿಲೀಸ್ ಗೂ ಮೊದಲೇ ಭಾರೀ ಮೊತ್ತಕ್ಕೆ ಆಡಿಯೋ ಹಕ್ಕುಗಳನ್ನು ಮಾರಾಟ ಮಾಡಿ ಗಮನಸೆಳೆದಿದ್ದ...