ಪೂರ್ಣಸತ್ಯ ಹಾಗೂ ಸೀತಮ್ಮನ ಮಗ ಚಿತ್ರಗಳ ನಂತರ ನಟ,ನಿರ್ದೇಶಕ ಯತಿರಾಜ್ ತಮ್ಮ ನಿರ್ದೇಶನದ ಮೂರನೇ ಚಿತ್ರ ಘೋಷಿಸಿದ್ದಾರೆ. ಚಿತ್ರದುರ್ಗದ ಜಯಲಕ್ಷ್ಮಿ ರಘು ಅವರ ನಿರ್ಮಾಣದ ನೂತನ ಚಿತ್ರಕ್ಕೆ ‘ಮಾಯಾಮೃಗ’ ಎಂಬ ಶೀರ್ಷಿಕೆ ಇಟ್ಟಿದ್ದಾರೆ. ‘ಟಿ ಎನ್...
ಶ್ರೀನಿ ನಿರ್ದೇಶಿಸಿ, ನಟಿಸಿರುವ “ಓಲ್ಡ್ ಮಾಂಕ್” ಚಿತ್ರ ಕಳೆದವಾರ ರಾಜ್ಯಾದ್ಯಂತ ಬಿಡುಗಡೆಯಾಗಿ, ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಕುರಿತು ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಎಲ್ಲರೂ ಸಕ್ಸಸ್ ಮೀಟ್ ಅಂತ ಮಾಡುತ್ತಾರೆ. ಆದರೆ ನಾವು...
ಎಲ್ಲಾ ಭಾಷೆಗಳಲ್ಲೂ ಕಬ್ಜ ಸಿನಿಮಾ ಸಖತ್ ಸೌಂಡು ಮಾಡುತ್ತಿರೋದು ಎಲ್ಲರಿಗೂ ಗೊತ್ತಿರುವ ವಿಷಯ. ಕೆ ಜಿ ಎಫ್ ಸಿನಿಮಾ ಬಳಿಕ ಅದ್ದೂರಿಯಾಗಿ ತಯಾರಾಗುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಎಂಬ ಮಾತು ಈಗ ಚಿತ್ರರಂಗದಲ್ಲಿ ಕೇಳಿಬರುತ್ತಿದೆ....
ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿ ನಟಿಸಿರುವ, ಬಹು ನಿರೀಕ್ಷಿತ “ಹೋಮ್ ಮಿನಿಸ್ಟರ್” ಚಿತ್ರ ಏಪ್ರಿಲ್ ಒಂದರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಬಿಡುಗಡೆ ದಿನಾಂಕ ಘೋಷಣೆ ಮಾಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಸೂಪರ್ ಸ್ಟಾರ್ ಉಪೇಂದ್ರ ಬಿಡುಗಡೆ ದಿನಾಂಕವುಳ್ಳ...
ಪಿಆರ್ಕೆ ಪ್ರೊಡಕ್ಷನ್ ಬ್ಯಾನರ್ನಲ್ಲಿ ನಿರ್ಮಾಣವಾಗಿರುವ ಫ್ಯಾಮಿಲಿ ಪ್ಯಾಕ್ ಚಿತ್ರಕ್ಕೆ ಓಟಿಟಿಯಲ್ಲಿ ಒಳ್ಳೇ ಪ್ರತಿಕ್ರಿಯೆ ಸಿಕ್ಕಿದೆ. ಆ ಖುಷಿಯನ್ನು ಹಂಚಿಕೊಳ್ಳಲೆಂದೇ ಚಿತ್ರತಂಡ ಒಂದೆಡೆ ಸೇರಿತ್ತು. ಪುನೀತ್ ಅವರ ಅನುಪಸ್ಥಿತಿಯನ್ನು ಹೇಳಿಕೊಳ್ಳುತ್ತಲೇ ಒಬ್ಬೊಬ್ಬರೇ ಮಾತು ಆರಂಭಿಸಿದರು. ಚಿತ್ರದ ನಿರ್ದೇಶಕ...
ಸಿನಿಮಾ ಎಂಬ ಸಮುದ್ರದಲ್ಲಿ ಈಜಿ ದಡ ಸೇರುವುದು ಅಂದ್ರೆ ಸಾಮಾನ್ಯದ ಮಾತಲ್ಲ. ಈ ಬಣ್ಣದ ಲೋಕದ ಕನಸು ಕಾಣುತ್ತಾ.. ಇಲ್ಲಿಯೇ ಬದುಕು ಕಟ್ಟಿಕೊಳ್ಳಬೇಕೆಂಬ ಇಚ್ಛೆಯಿಂದ ಬಂದ ಇಲ್ಲೊಂದು ತಂಡ ಹಲವು ಅವಮಾನ.. ಸೋಲು ಮೆಟ್ಟಿ ಮತ್ತೊಂದು...
ಸುಪ್ರಸಿದ್ಧ “ಶನಿ” ಧಾರಾವಾಹಿಯಲ್ಲಿ ಶಿವನ ಪಾತ್ರದ ಮೂಲಕ ಗಮನ ಸೆಳೆದಿದ್ದ, “ಜಂಟಲ್ ಮ್ಯಾನ್” ಚಿತ್ರದಲ್ಲಿ ಖಳನಾಯಕನಾಗಿ ಮನೆಮಾತಾಗಿರುವ ಅರ್ಜುನ್ ರಮೇಶ್ ಹಾಗೂ “ಮನಸಾರೆ” ಧಾರಾವಾಹಿ ಖ್ಯಾತಿಯ ಪ್ರಿಯಾಂಕ ಚಿಂಚೋಳಿ ನಾಯಕ- ನಾಯಕಿಯಾಗಿ ನಟಿಸಿರುವ “ಕೌಟಿಲ್ಯ” ಚಿತ್ರದ...
ಪತ್ರಕರ್ತ ಯತಿರಾಜ್ ನಿರ್ದೇಶಿಸಿ, ನಟಿಸಿರುವ “ಸೀತಮ್ಮನ ಮಗ” ಚಿತ್ರದ ಹಾಡುಗಳನ್ನು ನಿರ್ದೇಶಕ-ನಿರ್ಮಾಪಕ ಗುರು ದೇಶಪಾಂಡೆ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ಕೆಂಪೇಗೌಡ ಚಿತ್ರ ಬಿಡುಗಡೆಯಾದ ಸಂದರ್ಭದಲ್ಲೇ ಈ ಚಿತ್ರ ನಿರ್ಮಾಣವಾಗಬೇಕಿತ್ತು. ಕಿಚ್ಚ ಸುದೀಪ್ ಸಹ...
ಟ್ಯಾಕ್ಸಿ ಚಾಲಕರೆಲ್ಲ ಕೆಟ್ಟವರಲ್ಲ, ಅವರಲ್ಲು ಮಾನವೀಯತೆ ಇರುತ್ತದೆ ಎಂಬ ಉತ್ತಮ ಸಂದೇಶ ಇಟ್ಟುಕೊಂಡು ನಿರ್ಮಾಣವಾಗಿರುವ ಚಿತ್ರ ಎಲ್ಲೋ ಬೋರ್ಡ್, ಇದೇವಾರ ಬಿಡುಗಡೆಯಾಗುತ್ತಿರುವ ಈ ಚಿತ್ರದ ಪ್ರೀರಿಲೀಸ್ ಕಾರ್ಯಕ್ರಮ ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನೆರವೇರಿತು. ತ್ರಿಲೋಕ್ ರೆಡ್ಡಿ...
ನಾವು ಮಾಡಿದ ಕರ್ಮಕ್ಕೆ ಪ್ರತಿಫಲ ಅನುಭವಿಸಬೇಕೆಂದು ಹೇಳುತ್ತಾರೆ. ಆದರೆ ಅದು ಯಾವತ್ತಿಗೊ ಅಲ್ಲ.. ಈಗ ಮಾಡಿದ್ದು ಈಗಲೇ ಅನುಭವಿಸಬೇಕು ಎಂಬ ವಿಷಯವಿಟ್ಟುಕೊಂಡು “ಇನ್ ಸ್ಟಂಟ್ ಕರ್ಮ” ಎಂಬ ಚಿತ್ರ ನಿರ್ದೇಶಿಸಿದ್ದೇನೆ ಎನ್ನುತ್ತಾರೆ ನಿರ್ದೇಶಕ ಸಂದೀಪ್ ಮಹಾಂತೇಶ್....