ಜೋಗಿ, ವಿಲನ್, ಜೋಗಯ್ಯದಂಥ ಯಶಸ್ವೀ ಚಿತ್ರಗಳನ್ನು ಕನ್ನಡಿಗರಿಗೆ ನೀಡಿದ ಪ್ರೇಮ್ ಅಪ್ಪಟ ಮಾಸ್ ಲವ್ ಸ್ಟೋರಿಯೊಂದನ್ನು ತೆರೆಗೆ ತರುತ್ತಿದ್ದಾರೆ. ಅವರ ನಿರ್ದೇಶನದ ಬಹುನಿರೀಕ್ಷಿತ ಚಿತ್ರ ಏಕ್ ಲವ್ ಯಾ ಇದೇ ತಿಂಗಳ ೨೪ರಂದು ರಾಜ್ಯಾದ್ಯಂತ ಅದ್ದೂರಿಯಾಗಿ...
ಸೆಲಿಬ್ರೇಷನ್ ಟೀ ವತಿಯಿಂದ ಹೆಸರಾಂತ ಗಾಯಕ ವಿಜಯ್ ಪ್ರಕಾಶ್ ಅವರ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಮಾಧ್ಯಮಗೋಷ್ಠಿಯ ನಂತರ ವಿಜಯ್ ಪ್ರಕಾಶ್ ಜನಪ್ರಿಯ ಗೀತೆಗಳನ್ನು ಹಾಡಿ ರಂಜಿಸಿದರು. ವಿಜಯ್ ಪ್ರಕಾಶ್ ಸೆಲಿಬ್ರೇಷನ್...
ಹುಡುಗರ ಬ್ರಹ್ಮಚಾರಿ ಜೀವನ ಹೇಗಿರುತ್ತದೆಂದು ಎಲ್ಲರಿಗೂ ತಿಳಿದಿದೆ. ಅದೇ ಹುಡುಗಿಯರ ಬ್ಯಾಚುಲರ್ ಲೈಫು ಯಾವ ರೀತಿ ಇರುತ್ತದೆಂದು ’ಲೀಸ’ ಚಿತ್ರದಲ್ಲಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಪ್ರಚಾರದ ಮೊದಲ ಹಂತವಾಗಿ ರೇಣುಕಾಂಬ ಸ್ಟುಡಿಯೋದಲ್ಲಿ ಚಿತ್ರದ ಟ್ರೇಲರ್ ಮತ್ತು...
ಟಾಲಿವುಡ್ ನ ಸೂಪರ್ ಸ್ಟಾರ್ ನಂದಮೂರಿ ಬಾಲಕೃಷ್ಣ ಹಾಗೂ ಬೋಯಾಪಟಿ ಶ್ರೀನು ಕಾಂಬೋದ ಅಖಂಡ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಲಿಸ್ಟ್ ಸೇರಿದ್ದು, ಇದೀಗ ನಿರ್ದೇಶಕ ಬೋಯಾಪಟಿ ಶ್ರೀನು ಪ್ಯಾನ್ ಇಂಡಿಯಾ ಸಿನಿಮಾಗೆ ಆಕ್ಷನ್ ಕಟ್...
ಉತ್ತರಕರ್ನಾಟಕ ಕೆಲವು ಭಾಗಗಳಲ್ಲಿ ನೀರಿನ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಸರ್ಕಾರದಿಂದ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದರೂ ರಾಜಕೀಯದ ಕೆಸರಾಟದಿಂದ ಮುಂದೇ ಹೋಗುತ್ತಿಲ್ಲ. ಇದನ್ನು ಹೇಳಲು ಕಾರಣವಿದೆ. ’ಬೆಟ್ಟದ ದಾರಿ’ ಎನ್ನುವ ಮಕ್ಕಳ ಸಿನಿಮಾದ ಕತೆಯು ನೀರಿನದ್ದೆ ಆಗಿದೆ. ಕಾಲ್ಪನಿಕ...
ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಹೆಸರಾಂತ ಸಂಸ್ಥೆಗಳು ಉತ್ತಮ ಚಿತ್ರಗಳನ್ನು ನೀಡುತ್ತಾ ಬಂದಿದೆ. ಈಗ ಆ ಸಾಲಿಗೆ ಭಾರತಿ ಶೆಟ್ಟಿ ಫಿಲಂಸ್ ಸಂಸ್ಥೆ ಸಹ ಸೇರಿದೆ. ಈ ಸಂಸ್ಥೆಯ ಮೊದಲ ಚಿತ್ರವಾಗಿ ಕಿರಣ್ ರಾಜ್ ನಟನೆಯ “ಬಡ್ಡೀಸ್”...
ನಿರಂಜನ್ ಸುಧೀಂದ್ರ ನಾಯಕರಾಗಿ ಅಭಿನಯಿಸುತ್ತಿರುವ “ಹಂಟರ್” ಚಿತ್ರದ ಮುಹೂರ್ತ ಸಮಾರಂಭ ಕಲಾವಿದರ ಸಂಘದಲ್ಲಿ ನೆರವೇರಿತು . ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸಿ ಮುಹೂರ್ತ ಸಮಾರಂಭಕ್ಕೆ ಚಾಲನೆ ನೀಡಿದರು. ಫಸ್ಟ್...
ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ಡ್ಯಾನಿಶ್ ಸೇಠ್ ಅಭಿನಯದ ಚಿತ್ರ “ಸೋಲ್ಡ್”. ಕಾಮಿಡಿ ಪಾತ್ರಗಳಲ್ಲೇ ಹೆಚ್ಚು ಕಾಣಿಸಿಕೊಳ್ಳುವ ಡ್ಯಾನಿಶ್ ಸೇಠ್, ಈ ಚಿತ್ರದಲ್ಲಿ ಕಾಮಿಡಿ ಹೊರತು ಪಡಿಸಿದ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಶಿವಾನಿ ಆರ್ ಬಲ್ಲುಕರಾಯ,...
ಜೇನುಗೂಡು ಸ್ಟಾರ್ ನೆಟ್ವರ್ಕ್ ನ ಅತ್ಯಂತ ಯಶಸ್ವಿಯಾದ ಧಾರಾವಾಹಿಯಾಗಿದೆ. ಸ್ಟಾರ್ ಜಲ್ಸಾ(ಬೆಂಗಾಲಿ) ಈ ಧಾರಾವಾಹಿಯನ್ನು ಮೊಟ್ಟಮೊದಲ ಬಾರಿಗೆ ೨೦೨೦ ರಲ್ಲಿ ಚೋರ್ಕಟೋ ಎಂಬ ಹೆಸರಿನಲ್ಲಿ ತೆರೆಗೆ ತಂದಿದ್ದು ಆನಂತರ ಅದನ್ನು ಅತೀ ಕಡಿಮೆ ಅವಧಿಯಲ್ಲಿ ಯಶಸ್ವಿಯಾಗಿ...
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತನುಜಾ ಚಿತ್ರಕ್ಕೆ ಮೊಟ್ಟಮೊದಲ ಬಾರಿಗೆ ಬಣ್ಣ ಹಚ್ಚಿ ಸ್ಯಾಂಡಲ್ವುಡ್ಗೆ ಪಾದಾರ್ಪಣೆ ಮಾಡಿದ್ದಾರೆ. ಈ ಹಿಂದೆ ಅವರೇ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ತನುಜಾ ಎಂಬ ಹೆಣ್ಣುಮಗಳು ಕೋವಿಡ್ ಕಾರಣದಿಂದ ನೀಟ್ ಪರೀಕ್ಷೆ...