ಭೂಗತ ದೊರೆ ಎಂ.ಪಿ.ಜಯರಾಜ್ ಜೀವನಾಧಾರಿತ “ಹೆಡ್ ಬುಷ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನಲ್ಲೇ ಚಿತ್ರದ ಚಿತ್ರೀಕರಣ ನಡೆದಿದೆ. ಡಾಲಿ ಧನಂಜಯ ಜಯರಾಜ್ ಅವರ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಅಗ್ನಿ ಶ್ರೀಧರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ...
ನಾಗತಿಹಳ್ಳಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ” ಡೈಮಂಡ್ ಕ್ರಾಸ್” ಚಿತ್ರದ ಟ್ರೇಲರ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಅವರಿಂದ ಅನಾವರಣವಾಯಿತು. ಟ್ರೇಲರ್ ನಲ್ಲಿ ಕಲಾವಿದರ ಅಭಿನಯ ಗೊತ್ತಾಗುತ್ತಿಲ್ಲ. ಅದಕ್ಕೆ ಸಿನಿಮಾ ನೋಡಬೇಕು. ಆದರೆ ತಂತ್ರಜ್ಞರ...
ತಾರಾ ಜೋಡಿ ದಿಗಂತ್ – ಐಂದ್ರಿತಾ ರೆ ನಾಯಕ, ನಾಯಕಿಯಾಗಿ ನಟಿಸಿರುವ ” ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ” ಚಿತ್ರ ಇದೇ ಏಪ್ರಿಲ್ 29ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಬಿಡುಗಡೆಯ ಕುರಿತಾದ ವಿಷಯ ತಿಳಿಸಲು ಚಿತ್ರತಂಡ ಪತ್ರಿಕಾಗೋಷ್ಠಿ...
ಭಾನುವಾರ ಮುಂಜಾನೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಹಬ್ಬದ ವಾತಾವರಣವಿತ್ತು. ಎಲ್ಲಿ ನೋಡಿದರೂ ಜನವೋ ಜನ. ಅದಕ್ಕೆ ಕಾರಣವೂ ಇತ್ತು. ಅಲ್ಲಿ ಪೊಗರು ಖ್ಯಾತಿಯ ನಟ ದ್ರುವ ಸರ್ಜಾ ಹಾಗೂ ನಿರ್ದೇಶಕ ಜೋಗಿ ಪ್ರೇಮ್ ಕಾಂಬಿನೇಶನ್ನಲ್ಲಿ ಮೂಡಿಬರುತ್ತಿರುವ...
ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ರವಿಚಂದ್ರನ್ ನಾಯಕರಾಗಿ ನಟಿಸಿರುವ “ಪ್ರಾರಂಭ” ಚಿತ್ರ ಮೇ 13 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕೀರ್ತಿ ಕಲ್ಕೇರಿ ಈ ಚಿತ್ರದ ನಾಯಕಿ. ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಈಗಾಗಲೇ ಪ್ರೇಕ್ಷಕರ...
“ರಂಗಿತರಂಗ”, ” ಅವನೇ ಶ್ರೀಮನ್ನಾರಾಯಣ” ಚಿತ್ರದಂತಹ ಉತ್ತಮ ಚಿತ್ರಗಳ ನಿರ್ಮಾಪಕರಾದ ಹೆಚ್.ಕೆ.ಪ್ರಕಾಶ್ ಅವರು ಶ್ರೀದೇವಿ ಎಂಟರ್ ಟೈನರ್ಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ “ಸ್ಪೂಕಿ ಕಾಲೇಜ್” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಒಂದೇ ಒಂದು ಹಾಡಿನ ಚಿತ್ರೀಕರಣ...
ಅಜಯ್ ರಾವ್ ನಾಯಕರಾಗಿ ನಟಿಸಿರುವ “ಶೋಕಿವಾಲ” ಚಿತ್ರದ ಹಾಡೊಂದರ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಈ ಹಾಡಿನ ವಿಶೇಷತೆ ಏನೆಂದರೆ ನಾಯಕ ಅಜಯ್ ರಾವ್ ಅವರೊಂದಿಗೆ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕರಾದ ರವಿ ಬಸ್ರೂರ್, ನಂದಕಿಶೋರ್,...
ಸಂಚಾರಿ ವಿಜಯ್ ಅಭಿನಯದ ಕೊನೆಯ ಚಿತ್ರ “ಮೇಲೊಬ್ಬ ಮಾಯಾವಿ”. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ನಟ ಶ್ರೀನಗರ ಕಿಟ್ಟಿ ಅವರಿಂದ ಬಿಡುಗಡೆಯಾಯಿತು. ವಿಜಯ್ ನೆನಪಿನಲ್ಲೇ ಇಡೀ ಕಾರ್ಯಕ್ರಮ ನಡೆಯಿತು. ನಾನು ಕೂಡ ಪತ್ರಕರ್ತನಾಗಿ ಹಲವು ಚಿತ್ರಗಳ...
ಕನ್ನಡಿಗರು ಉತ್ತಮಕಥೆಯುಳ್ಳ ಚಿತ್ರಗಳನ್ನು ಮೆಚ್ಚಿಕೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ. ಅಂತಹದೊಂದು ವಿಶಿಷ್ಟ ಹಾಗೂ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ “ಕಾಣೆಯಾದವರ ಬಗ್ಗೆ ಪ್ರಕಟಣೆ”. ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ದುನಿಯಾ ವಿಜಯ್ ಹಾಗೂ...
ಪ್ರೀತಿ ಎಸ್ ಬಾಬು ನಿರ್ದೇಶನದಲ್ಲಿ ರಾಘವೇಂದ್ರ ರಾಜಕುಮಾರ್ ಹಾಗೂ ಪ್ರೀತಿ ಎಸ್ ಬಾಬು ಮುಖ್ಯಭೂಮಿಕೆಯಲ್ಲಿ ನಟಿಸಿರುವ “ರಾಜಿ” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಶ್ರೀನಗರ ಕಿಟ್ಟಿ ಹಾಗೂ ವಿಜಯ ರಾಘವೇಂದ್ರ ಸೇರಿದಂತೆ ಅನೇಕ...