ವಿನೋದ್ ಪ್ರಭಾಕರ್ ಅಭಿನಯದ ಈ ಚಿತ್ರ ಜನವರಿ 28 ರಂದು ತೆರೆಗೆ. ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ವರದ” ಚಿತ್ರಕ್ಕಾಗಿ ಕೆ.ಕಲ್ಯಾಣ್ ಬರೆದಿರುವ “ಯಾರೇ ನೀನು” ಎಂಬ ಹಾಡನ್ನು ಗೋಲ್ಡನ್ ಸ್ಟಾರ್ ಗಣೇಶ್ ಬಿಡುಗಡೆ ಮಾಡಿ,...
ಚಿಕ್ಕವಯಸ್ಸಿನಲ್ಲೇ ಕಾಲನ ಕರೆಗೆ ಓಗೊಟ್ಟು ನಮ್ಮನೆಲ್ಲಾ ಅಗಲಿದ ಚಿರಂಜೀವಿ ಸರ್ಜಾ ಅಭಿನಯದ ” ರಾಜಮಾರ್ತಾಂಡ” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ಸೆನ್ಸಾರ್ ಮಂಡಳಿ ಚಿತ್ರವನ್ನು ವೀಕ್ಷಿಸಲಿದೆ. ಚಿರಂಜೀವಿ ಸರ್ಜಾ ಅವರ ಸಾವಿನ ಮುಂಚೆಯೇ...
ಶ್ರೀ ಕಾಳಿಕಾಂಭ ಪ್ರೊಡಕ್ಷನ್ ರವರ ಚೊಚ್ಚಲ ಚಿತ್ರ “ಪ್ರಹ್ಲಾದ “ಎಂಬ ಹೆಸರಿನ ಕನ್ನಡ ಚಿತ್ರವೊಂದು ಸದ್ಯದಲ್ಲೆ ಸೆಟ್ಟೆರಲಿದ್ದು ಹೊನ್ನಾಳಿ ಮೂಲದವರಾದ ಶ್ಯಾಮ್ ಆಚಾರ್ಯ ನಿರ್ಮಿಸಿ,ನಿರ್ದೆಶಿಸುತ್ತಿರುವ ಈ ಚಿತ್ರಕ್ಕೆ ಯುವ ಪ್ರತೀಭೆ ನರಸಿಂಹರಾಜು ಕಥೆ,ಚಿತ್ರಕಥೆ ಯನ್ನ ಬರೆದಿದ್ದಾರೆ....
ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಬಾಡಿ ಬಿಲ್ಡಿಂಗ್ನಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ರವಿ ಪ್ರಥಮಬಾರಿ ನಾಯಕನಾಗಿ ಮತ್ತು ರವಿಸ್ ಜಿಮ್ ಬ್ಯಾನರ್ನಡಿಯಲ್ಲಿ ನಿರ್ಮಾಣ, ವಿಜಯ್ರಾಮೆಗೌಡ ಭೂಕನಕೆರೆ ಪ್ರಸೆಂಟ್ ಮಾಡುತ್ತಿರುವ ’ಪುರುಷೋತ್ತಮ’ ಸಿನಿಮಾವು ಸೆನ್ಸಾರ್ ಅಂಗಳಕ್ಕೆ...
ದಕ್ಷಿಣ ಭಾರತದ ಪ್ರಖ್ಯಾತ ನಟರಾದ ನಾಸರ್ ಅವರು ಶಿವಾಜಿ ಸುರತ್ಕಲ್ – 2 (SS2) ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ವಿಷಯವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ. ಶಿವಾಜಿ ಸುರತ್ಕಲ್ ತಂದೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಇವರ ಪಾತ್ರದ ಹೆಸರು...
ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ ” ಗಣ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಆರ್ ಪಿ ಸಿ ಲೇಔಟ್ ನ ಸಂಕಷ್ಟ ಹರ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ಸನ್ನಿವೇಶಕ್ಕೆ ವಿತರಕ ದೇವೇಂದ್ರ...
ಬಣ್ಣದ ಜಗತ್ತಿನಲ್ಲಿ ಕನಸುಗಳ ಹೊತ್ತು ಬರುವ ಮಂದಿಗೇನು ಕಮ್ಮಿ ಇಲ್ಲ. ಪ್ರತಿಭೆ, ಅದೃಷ್ಟ ಇದ್ದವರು ಗಟ್ಟಿಯಾಗಿ ನೆಲೆಯೂರ್ತಾರೆ. ಇಂತಹ ಪ್ರತಿಭೆಯೊಬ್ಬರು ಸ್ಟಾರ್ ಡೈರೆಕ್ಟರ್ ರಾಮ್ ಗೋಪಾಲ್ ವರ್ಮಾ ಗರಡಿ ಇಂದ ಪ್ರತ್ಯಕ್ಷರಾಗಿದ್ದಾರೆ. ಹಾಗಂತ ಅವ್ರು ತೆಲುಗಿನವರಲ್ಲ....
ಕೆಲವರ್ಷಗಳ ಹಿಂದೆ ಇಂಜಿನಿಯರ್ಸ್ ಎಂಬ ಚಿತ್ರ ಬಂದಿತ್ತು. ಅದರ ನಿರ್ದೇಶಕ ಹಾಗೂ ನಾಯಕನೂ ಆಗಿದ್ದ ವಿನಯ್ ರತ್ನಸಿದ್ಧಿ ಅವರೀಗ ಮತ್ತೊಂದು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇನ್ನೇನು ತೆರೆಗೆ ಬರಲು ಅಣಿಯಾಗಿ ನಿಂತಿರುವ ಈ ಚಿತ್ರದ ಹೆಸರು...
ಶ್ರೀ ಗಂಗಾಂಬಿಕೆ ಏಂಟರ್ ಪ್ರೈಸಸ್ ಲಾಂಛನದಲ್ಲಿ ನಿರ್ಮಾಣವಾಗಿರುವ “ತಾಜ್ ಮಹಲ್ 2” ಚಿತ್ರ ಬಿಡುಗಡೆಗೆ ಸಿದ್ದವಾಗಿದೆ. ಅದಕ್ಕೂ ಮುನ್ನ ಡಿಸೆಂಬರ್ 30 ರಂದು ಚಿತ್ರರಂಗದ ಹಲವು ಗಣ್ಯರ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಲಿದೆ....
ಅನೇಕ ಗಣ್ಯರ ಉಪಸ್ಥಿತಿಯಲ್ಲಿ “ಆ್ಯಂಗರ್” ಹಾಡುಗಳ ಲೋಕಾರ್ಪಣೆ. ಮೈಸೂರಿನ ಹೊಸತಂಡದ ಹೊಸಪ್ರಯತ್ನ “ಆ್ಯಂಗರ್”. ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷರಾದ ಉಮೇಶ್ ಬಣಕಾರ್, ಕನ್ನಡಪರ ಹೋರಾಟಗಾರರಾದ...