ಶ್ರೀಕನಕ ದುರ್ಗಾ ಚಲನಚಿತ್ರ ಅರ್ಪಿಸುತ್ತಿರುವ ಚಕ್ರವರ್ತಿ ಅವರು ನಿರ್ಮಾಣ ಮಾಡಿರುವ ಶ್ಯಾಡೊ ಸಿನಿಮಾ ಬಿಡುಗಡೆಗೆ ಸಿದ್ಧವಾಗದೆ. ಫೆ, 5ರಂದು ಈ ಸಿನಿಮಾ ಬಿಡುಗಡೆ ಆಗಲಿದ್ದು, ಇತ್ತೀಚೆಗಷ್ಟೇ ಚಿತ್ರತಂಡ ಸುದ್ದಿಗೋಷ್ಠಿ ಏರ್ಪಡಿಸಿ ಚಿತ್ರದ ಅಧಿಕೃತ ಬಿಡುಗಡೆ...
ಸದಭಿರುಚಿ ಚಿತ್ರಗಳ ನಿರ್ಮಾಣಕ್ಕೆ ಹೆಸರಾಗಿರುವ ಪಿ ಆರ್ ಕೆ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ನಿರ್ಮಾಣವಾಗುತ್ತಿರುವ ಫ್ಯಾಮಿಲಿ ಪ್ಯಾಕ್ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಒಂದು ಹಾಡು ಹಾಗೂ ಸಾಹಸ ಸನ್ನಿವೇಶದ ಚಿತ್ರೀಕರಣ ಮಾತ್ರ ಬಾಕಿಯಿದೆ....
ಸ್ಯಾಂಡಲ್ವುಡ್ಗೂ ರಾಮಾಚಾರಿಗೂ ಬಿಡದ ನಂಟು. ಆ ರಾಮಾಚಾರಿ ನಂಟು ಇದೀಗ ಮತ್ತೆ ಮುಂದುವರಿಯುತ್ತಿದೆ. ಅವೆಲ್ಲವುಗಳ ಅಪ್ಡೇಟ್ ವರ್ಷನ್ ಅವತಾರದಲ್ಲಿ ಹೊಸ ರಾಮಾಚಾರಿ ಎಂಟ್ರಿಯಾಗುತ್ತಿದ್ದಾನೆ. ಅದೇ ರಾಮಾಚಾರಿ 2.0! ಮಲ್ಲೇಶ್ವರದ ರೇಣುಕಾಂಬ ಸ್ಟುಡಿಯೋದಲ್ಲಿ ಸರಳ ಮುಹೂರ್ತವನ್ನು ನೆರವೇರಿಸಿಕೊಂಡ...
ಸಂಸ್ಕ್ರತ ಭಾಷೆಯ ಶೀರ್ಷಿಕೆ ಎಲ್ಲ ಭಾಷೆಯಲ್ಲೂ ಸಲ್ಲುತ್ತದೆ ಎಂಬುದು ಬಹುತೇಕ ನಿರ್ದೇಶಕರ ಅಭಿಪ್ರಾಯ. ಇದೀಗ ಅಂಥದ್ದೇ ಸಂಸ್ಕ್ರತದ ಶೀರ್ಷಿಕೆಯನ್ನಿಟ್ಟುಕೊಂಡು ಅಗ್ನಿಪ್ರವ ಸಿನಿಮಾ ಇತ್ತಿಚೆಗಷ್ಟೇ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಮುಹೂರ್ತ ನೆರವೇರಿಸಿಕೊಂಡಿದೆ. ಸುರೇಶ್ ಆರ್ಯ ಅಗ್ನಿಪ್ರವ...
ಹರಿಪ್ರಸಾದ್ ಜಯಣ್ಣ ನಿರ್ದೇಶನದಲ್ಲಿ ಯೋಗರಾಜ್ ಭಟ್ ಮತ್ತು ರವಿ ಶಾಮನೂರ್ ಅವರು ಜಂಟಿಯಾಗಿ ನಿರ್ಮಿಸುತ್ತಿರುವ “ಪದವಿಪೂರ್ವ” ಚಿತ್ರದ ಮುಹೂರ್ತವು ಕಳೆದ ಸೋಮವಾರ ರಾಜಾಜಿನಗರದ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿದೆ. ಖ್ಯಾತ...
ಬಹುಭಾಷಾ ನಟಿ ಶ್ರೀಯಾ ಶರಣ್ ಇದೀಗ ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ಅವರ ಸಾಹಸಕ್ಕೆ ಹ್ಯಾಟ್ರಿಕ್ ಹೀರೋ, ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಸಹ ಸಾಥ್ ನೀಡಿದ್ದಾರೆ. ಅರೇ ಇದೇನು ಇಬ್ಬರೂ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರಾ ಎಂದುಕೊಳ್ಳಬೇಡಿ....
ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ನಟನೆಯ ಮತ್ತು ನಿರ್ಮಾಣದ “ಲವ್ ಮಾಕ್ಟೇಲ್ 2” ಚಿತ್ರತಂಡದಿಂದ ಅಭಿಮಾನಿಗಳಿಗೆ ಒಂದು ನಿರಾಶೆಯ ಸುದ್ದಿ ಹೊರಬಂದಿದೆ. “ಲವ್ ಮಾಕ್ಟೇಲ್” ಚಿತ್ರದ ಯಶಸ್ಸಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಸಂಗೀತ ನಿರ್ದೇಶಕ ರಘು...
ಕರೋನಾದಿಂದ ಕಳೆಗುಂದಿದ್ದ ಕನ್ನಡ ಚಿತ್ರರಂಗದಲ್ಲಿ ವಿಜಯದಶಮಿಯ ಶುಭದಿನದಂದು ಒಂದಷ್ಟು ಹೊಸ ಚಿತ್ರಗಳು ಪ್ರಾರಂಭವಾಗುವ ಮೊದಲಿನ ರಾಜಕಳೆಗೆ ಮರಳಿದೆ. ಅದರಲ್ಲಿ ಅತ್ಯುತ್ತಮ ಎನ್ನುವ ಚಿತ್ರವೂ ಒಂದು. ಪ್ರಥಮ, ಉತ್ತಮ, ಜೀವನಧಾಮ ಎಂಬ ಟ್ಯಾಗ್ಲೈನ್ ಹೊಂದಿರೋ ಈ...
ಕೊರೋನ ಆರ್ಭಟದಿಂದ ಮಂಕಾಗಿದ್ದ ಕನ್ನಡ ಚಲನಚಿತ್ರರಂಗ ಈಗ ನಿಧಾನವಾಗಿ ಸುಧಾರಿಸಿಕೊಳ್ಳುತ್ತಿದೆ. ಸಾಕಷ್ಟು ನೂತನ ಚಿತ್ರಗಳು ಕೆಲವು ದಿನಗಳಿಂದ ಆರಂಭವಾಗುತ್ತಿದೆ. ಈ ಸಾಲಿಗೆ ಸೇರ್ಪಡೆಯಾಗಿರುವ ಮತ್ತೊಂದು ನೂತನ ಚಿತ್ರ ‘ಇಬ್ಬರ ನಡುವಿನ ಮುದ್ದಿನ ರಾಣಿ’. ಇತ್ತೀಚೆಗೆ ಈ...
ವಾಸವಿ ಎಂಟರ್ಪ್ರೈಸಸ್ ಅಡಿಯಲ್ಲಿ ಉದಯ್ ಕೆ. ಮೆಹ್ತಾ ಪ್ರೊಡಕ್ಸನ್ಸ್ ಬ್ಯಾನರ್ನಲ್ಲಿ ನಿರ್ಮಾಣವಾಗುತ್ತಿರುವ, ಧ್ರುವ ಸರ್ಜಾ ನಾಯಕತ್ವದ ನೂತನ ಸಿನಿಮಾದ ಮುಹೂರ್ತ ಮತ್ತು ಶೀರ್ಷಿಕೆ ಅನಾವರಣ ಕಾರ್ಯ ನೆರವೇರಿದೆ. ಇಂದು (ಶುಕ್ರವಾರ) ಬೆಳಗ್ಗೆ 5 ಗಂಟೆಯ ಬ್ರಾಹ್ಮಿ...