ಪಿ ಆರ್ ಕೆ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ನಿರ್ಮಾಣವಾಗುತ್ತಿರುವ ಮತ್ತೊಂದು ಸದಭಿರುಚಿಯ ಚಿತ್ರ ಫ್ಯಾಮಿಲಿ ಪ್ಯಾಕ್. ಈ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಮುಕ್ತಾಯವಾಗಿದೆ. ಬೆಂಗಳೂರಿನ ಅನೇಕ ಕಡೆ ಮೂವತ್ತಕ್ಕೂ ಅಧಿಕ ದಿನಗಳ ಚಿತ್ರೀಕರಣ ನಡೆದಿದೆ....
ಸದಭಿರುಚಿಯ ಸಿನಿಮಾಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿರುವ ಹೆಮ್ಮೆಯ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಎಂ.ಎಲ್. ಸಿ (ರಾಷ್ಟಪ್ರಶಸ್ತಿ ವಿಜೇತ) ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ srikrishna@gmail.com ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಕಳೆದ ಎಂಟು...
ಮತ್ತೆ ಬರುತ್ತಿದೆ ಜನಮನಸೂರೆಗೊಂಡ “ದೃಶ್ಯ” ಚಿತ್ರದ ಮುಂದುವರೆದ ಭಾಗ. ಪಿ.ವಾಸು ನಿರ್ದೇಶನದ “ದೃಶ್ಯ ೨” ಚಿತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್. ವಿ – ಅನಂತನಾಗ್ ಅಭಿನಯ.. 2014 ರಲ್ಲಿ ತೆರೆಕಂಡು ಅಪಾರ ಮೆಚ್ಚುಗೆ ಪಡೆದುಕೊಂಡಿದ್ದ ಚಿತ್ರ “ದೃಶ್ಯ”....
ಕೆ.ಆರ್.ಜಿ ಸ್ಟುಡಿಯೋಸ್ ನ ಸಾಲುಸಾಲು ಚಿತ್ರಗಳಲ್ಲಿ ನಟಿಸಲಿದ್ದಾರೆ ಡಾಲಿ ಧನಂಜಯ್. ಸದ್ಯದಲ್ಲೇ ತೆರೆಗೆ ಬರಲಿದೆ ಇದೇ ಸಂಸ್ಥೆ ನಿರ್ಮಾಣದ “ರತ್ನನ ಪ್ರಪಂಚ”. ಕೆ.ಆರ್.ಜಿ ಸ್ಟುಡಿಯೋಸ್ ಹಾಗೂ ಧನಂಜಯ್ ಒಂದು ದೀರ್ಘಕಾಲಿಕ ಒಪ್ಪಂದಕ್ಕೆ ಸಹಿ ಹಾಕಿದ್ದು,...
ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ರಾಣ ಚಿತ್ರದ ಮುಹೂರ್ತ * – ಶ್ರೇಯಸ್ ಮಂಜು- ನಂದಕಿಶೋರ್ ಕಾಂಬಿನೇಷನ್ ಸಿನಿಮಾ* * – ಚಿತ್ರದ ಮೊದಲ ದೃಶ್ಯಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಆ್ಯಕ್ಷನ್ ಕಟ್* ಗುಜ್ಜಲ್ ಪುರುಷೋತ್ತಮ್ ನಿರ್ಮಾಣ...
ಜೆಪಿ ಎಂಟರ್ಟೈನ್ಮೆಂಟ್ ವರ್ಲ್ಡ್ ಬ್ಯಾನರ್ನಲ್ಲಿ ನಿರ್ಮಾಣವಾಗಿರುವ ಸ್ಕ್ರೇರಿ ಫಾರೆಸ್ಟ್ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಈಗಾಗಲೇ ಬಹುತೇಕ ಎಲ್ಲ ಕೆಲಸಗಳನ್ನು ಮುಗಿಸಿಕೊಂಡಿರುವ ಈ ಚಿತ್ರ ಫೆ. 26ಕ್ಕೆ ರಿಲೀಸ್ ಆಗಲಿದೆ. ಈ ಸಿನಿಮಾ ಬಗ್ಗೆ ಮಾಹಿತಿ ನೀಡುವ...
ಪ್ರಸಕ್ತ ಯುವಜನಾಂಗಕ್ಕೆ ಅಂತಲೇ ಸಿದ್ದಪಡಿಸಿರುವ ಹೊಸಬರ ‘MBA’ ಚಿತ್ರದ ಕತೆಯು ಕಾಲೇಜಿನಲ್ಲಿ ನಡೆಯುವ ಸೆಸ್ಪನ್ಸ್, ಥ್ರಿಲ್ಲರ್,ಮರ್ಡರ್ ಮಿಸ್ಟರಿ ಮತ್ತು ಭಾವನೆಗಳನ್ನು ಹೊಂದಿದೆ. ಖ್ಯಾತ ಸಂಭಾಷಣೆಗಾರ ಮಳವಳ್ಳಿ ಸಾಯಿಕೃಷ್ಣ ಎರಡು ವಿನೂತನ ಟ್ರೈಲರ್ಗಳನ್ನು ಅನಾವರಣಗೊಳಿಸಿ ತಂಡಕ್ಕೆ ಶುಭ...
ಕಾಲಿವುಡ್ ಸ್ಟಾರ್ ನಟ ಸಿಲಂಬರಸನ್.ಟಿ.ಆರ್ ನಟನೆಯ ’ಮಾನಾಡು’ ತಮಿಳು ಚಿತ್ರವು ಐದು ಭಾಷೆಗಳಲ್ಲಿ ಸಿದ್ದಗೊಳ್ಳುತ್ತಿದೆ. ಕನ್ನಡದ ’ರಿವೈಂಡ್’ ಶೀರ್ಷಿಕೆ ಮತ್ತು ಟೀಸರ್ನ್ನು ಕಿಚ್ಚ ಸುದೀಪ್ ಅನಾವರಣಗೊಳಿಸಿ ಗೆಳೆಯನಿಗೆ ಶುಭ ಹಾರೈಸಿದ್ದರು. ಆದರೆ ಚಂದನವನದಲ್ಲಿ ಇದೇ ಹೆಸರಿನಲ್ಲಿ...
ಕರೋನಾ ಬಂದು ಇಡೀ ಜಗತ್ತೇ ತತ್ತರಿಸಿದೆ. ವರ್ಷವಾಗತಾ ಬಂದರೂ ಜನ ಥಿಯೇಟರಿಗೆ ಬರ್ತಿಲ್ಲ. ಆದರೆ ಹೊಸ ಚಿತ್ರಗಳ ನಿರ್ಮಾಣ, ಆಡಿಯೋ ಬಿಡಗಡೆ ಕಾರ್ಯಕ್ರಮ ನಡೆಯುತ್ತಲೇ ಇದೆ. ಈಗ ಉತ್ತರ ಕರ್ನಾಟಕದ ಬಹುತೇಕ ಮಂದಿ ಸೇರಿ ನಿರ್ಮಾಣ...
ಟೆನ್ಟ್ರೀಸ್ ಫಿಲಂ ಪ್ರೊಡಕ್ಷನ್ ಹೌಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ “ಅಂಜು” ಚಲನಚಿತ್ರಕ್ಕೆ ಇತ್ತೀಚೆಗೆ ಚಿಂತಾಮಣಿಯ ಶ್ರೀಪ್ರಸನ್ನ ಆಂಜನೇಯಸ್ವಾಮಿ ದೇವಾಲಯದಲ್ಲಿ ಮುಹೂರ್ತ ಸಮಾರಂಭ ನೆರವೇರಿತು ಖೇಲ್ ಚಲನಚಿತ್ರದ ನಿರ್ಮಾಪಕರಾದ ಮಾರ್ಕೆಟ್ ಸತೀಶ್ ಅವರು “ಅಂಜು” ಚಿತ್ರದ ಮೊದಲ...