ಹ್ಯಾಟ್ರಿಕ್ ಹೀರೊ ಡಾ.ಶಿವರಾಜ್ಕುಮಾರ್ ನಟನೆಯ ‘ರುಸ್ತುಂ’ ಚಿತ್ರಕ್ಕೆ ಬಾಲಿವುಡ್ ಜಾನ್ ಅಬ್ರಾಹಂ ಸೇರಿದಂತೆ ಸಾಕಷ್ಟು ಮಂದಿ ಶುಭಾಶಯ ಕೋರಿದ್ದರು. ಈಗ ದಕ್ಷಿಣ ಭಾರತದ ಖ್ಯಾತ ನಟ ಪ್ರಭುದೇವ ಕೂಡಾ ಶುಭಾಶಯ ಕೋರಿದ್ದು, ಸಿನಿಮಾ ದೊಡ್ಡ ಹಿಟ್...
ಅಮಿತಾಬ್ ಬಚ್ಚನ್ ವಯಸ್ಸಾದಂತೆ ಹೊಸ ರೀತಿಯ ಪಾತ್ರಗಳಿಗೆ ತಮ್ಮನ್ನು ಒಗ್ಗಿಸಿಕೊಳ್ಳುತ್ತಿದ್ದಾರೆ. ಇದಕ್ಕಾಗಿ ಅವರು ತಮ್ಮ ಲುಕ್ಗಳನ್ನು ಸಹ ಬದಲಾಯಿಸಿಕೊಳ್ಳುತ್ತಿದ್ದು, ಈಗ ‘ಗುಲಾಬೋ ಸಿತಾಬೋ’ ಚಿತ್ರದಲ್ಲಿ ಉದ್ದ ಮೂಗು, ದೊಡ್ಡ ಕನ್ನಡಕ, ಗಡ್ಡ ಹೀಗೆ ಡಿಫ್ರೆಂಟ್ ಲುಕ್ನಲ್ಲಿ...
ಆಪರೇಷನ್ ನಕ್ಷತ್ರ ಫೈವ್ ಸ್ಟಾರ್ ಫಿಲಂ ಲಾಂಛನದಲ್ಲಿ ನಿರ್ಮಾಣವಾಗಿರುವ ಚಿತ್ರ. ಈ ಚಿತ್ರಕ್ಕೆ ಮಧುಸೂದನ್ ಕೆ.ಆರ್. ಕಥೆ, ಚಿತ್ರಕಥೆ ಬರೆದು ಆ್ಯಕ್ಷನ ಕಟ್ ಹೇಳಿದ್ದಾರೆ. ನಂದಕುಮಾರ್ ಎನ್, ಅರವಿಂದ ಟಿ.ಎಸ್. ರಾಧಾಕೃಷ್ಣ ಸಿ.ಎಸ್., ಕಿಶೋರ್ ಕುಮಾರ್...
ಏಳು ಬಣ್ಣಗಳ ಸಮಾಗಮವೇ ಮಳೆಬಿಲ್ಲು. ಈ ಮಳೆಬಿಲ್ಲನ್ನು ಮನುಷ್ಯನ ಜೀವನದ ಕಲರ್ಫುಲ್ ಲೈಫ್ಗೆ ಹೋಲಿಸಿ ನಾಗರಾಜ್ ಹಿರಿಯೂರು ಚಲನಚಿತ್ರವೊಂದನ್ನು ನಿರ್ದೇಶನ ಮಾಡಿದ್ದಾರೆ. ಮಳೆಬಿಲ್ಲು ಎಂಬ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಶರತ್...
ನಾಳೆ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಪುತ್ರಿಯ ನಾಮಕರಣ ಕಾರ್ಯಕ್ರಮ ನಡೆಯಲಿದೆ. ಈ ಬಗ್ಗೆ ಯಶ್ ಮತ್ತು ರಾಧಿಕಾ ಇಬ್ಬರೂ ತಮ್ಮ ಸೋಷಿಯಲ್ ಮೀಡಿಯಾ ಅಕೌಂಟ್ನಲ್ಲಿ ಈ ಬಗ್ಗೆ ಶೇರ್ ಮಾಡಿಕೊಂಡಿದ್ದಾರೆ. ಅಕೌಂಟ್ನಲ್ಲಿ...
ಕರುನಾಡ ಚಕ್ರವರ್ತಿ ಶಿವರಾಜ್ಕುಮಾರ್ ನಟನೆಯ ‘ರುಸ್ತುಂ’ ಸಿನಿಮಾ ಇದೇ 28ಕ್ಕೆ ಬಿಡುಗಡೆಯಾಗುತ್ತಿದ್ದು, ಈ ಸಿನಿಮಾಗೆ ಸ್ಯಾಂಡಲ್ವುಡ್ ಮಾತ್ರವಲ್ಲ ಬಾಲಿವುಡ್ ಕೂಡಾ ಕಾಯುತ್ತಿದೆ. ಹೌದು, ‘ರುಸ್ತುಂ’ ಸಿನಿಮಾವನ್ನು ನಿರ್ದೇಶನ ಮಾಡಿರುವುದು ಖ್ಯಾತ ಸಾಹಸ ನಿರ್ದೇಶಕ...
ಸ್ಯಾಂಡಲ್ವುಡ್ನ ಎವರ್ಗ್ರೀನ್ ನಟ ರಮೇಶ್ ಅರವಿಂದ್ ಈಗ ಪೊಲೀಸ್ ಅಧಿಕಾರಿಯಾಗಿದ್ದಾರೆ. ಅರ್ಥಾತ್ ‘100’ ಎಂಬ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರವನ್ನು ಅವರೇ ನಿರ್ದೆಶನ ಸಹ ಮಾಡಲಿದ್ದು, ಪಡ್ಡೆ ಹುಲಿ...
ಅಭಿನಯ ಚಕ್ರವರ್ತಿ ಸುದೀಪ್ ಅಭಿನಯದ ಈ ವರ್ಷದ ಬಹುನಿರೀಕ್ಷಿತ ಚಿತ್ರಗಳಲ್ಲೊಂದಾದ “ಪೈಲ್ವಾನ್” ಚಿತ್ರದ ಗ್ರಾಫಿಕ್ಸ್ ಕೆಲಸವನ್ನು ನಿರ್ದೇಶಕ ಕೃಷ್ಣ ಅವರು ಬಾಲಿವುಡ್ ನಟ ಶಾರುಖ್ ಖಾನ್ ಒಡೆತನದ ರೆಡ್ ಚಿಲ್ಲೀಸ್ ಕಂಪನಿಗೆ ನೀಡಿದ್ದಾರೆ. ...
ಕರುನಾಡ ಚಕ್ರವರ್ತಿ ಡಾ. ಶಿವಣ್ಣ ಅಭಿನಯದ, ಎ.ಹರ್ಷ ನಿರ್ದೇಶನದ “ಭಜರಂಗಿ 2” ಚಿತ್ರದ ಮುಹೂರ್ತ ಇಂದು ಬೆಂಗಳೂರಿನಲ್ಲಿ ನೆರವೇರಿತು. ಶ್ರೀಮತಿ ಗೀತಾ ಶಿವರಾಜಕುಮಾರ್ ಅವರು ಕ್ಲಾಪ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ...
ಹೆಬ್ಬುಲಿ ಸಿನಿಮಾ ಮೂಲಕ ಸ್ಯಾಂಡಲ್ವುಡ್ಗೆ ಪ್ರವೇಶ ಮಾಡಿದ್ದ ನಟಿ ಅಮಲಾ ಪೌಲ್, ಈಗ ತಮ್ಮ ಹೊಸ ಚಿತ್ರದಲ್ಲಿ ಕಂಪ್ಲೀಟ್ ಬೆತ್ತಲೆ ನಟಿಸುವ ಮೂಲಕ ಸದ್ದು ಮಾಡುತ್ತಿದ್ದಾರೆ. ಹೌದು ತಮಿಳು , ತೆಲುಗು, ಕನ್ನಡ, ಮಲಯಾಳಂ...