ದಕ್ಷಿಣ ಭಾರತದ ಖ್ಯಾತ ನಟ ಮಾಧವನ್ ಮತ್ತು ಸಿಮ್ರಾನ್ 15 ವರ್ಷಗಳ ನಂತರ ಮತ್ತೆ ಒಂದಾಗಿದ್ದಾರೆ. ಸದ್ಯ ಆರಂಭವಾಗಿರುವ ರಾಕೆಟ್ರಿ ದ ನಂಬಿ ಎಫೆಕ್ಟ್ ಸಿನಿಮಾದಲ್ಲಿ ಇವರಿಬ್ಬರು ಗಂಡ ಹೆಂಡತಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ಧಾರೆ. ಈ...
ನಟ ಕಿಚ್ಚ ಸುದೀಪ್ ಈಗ ಇಂಗ್ಲೇಂಡ್ ಪ್ರವಾಸದಲ್ಲಿದ್ದು, ಲಾರ್ಡ್ಸ್ನಲ್ಲಿ ಕಾರ್ಪೋರೇಟ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮ್ಯಾಚ್ ಆಡಿ ಗೆಲುವು ಸಾಧಿಸಿದ್ದಾರೆ. ಈ ಗೆಲುವನ್ನು ಸುದೀಪ್ ಇತ್ತೀಚೆಗೆ ಮೃತಪಟ್ಟ ನಟ ಧ್ರುವ ಅವರಿಗೆ ಅರ್ಪಿಸಿದ್ದಾರೆ. ಕಳೆದ ಬಾರಿ...
ಖ್ಯಾತ ಗಾಯಕ ಕಮ್ ಸಂಗೀತ ನಿರ್ದೇಶಕ ರಘು ದೀಕ್ಷಿತ್ ಮತ್ತು ನೃತ್ಯಗಾರ್ತಿ ಮಯೂರಿ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ ರಘು ದೀಕ್ಷಿತ್ ಮೇಲೆ ಮೀಟೂ ಆರೋಪ ಬಂದಾಗ ಅವರು, ಮಯೂರಿ ಜತೆ...
ಪುನೀತ್ ನಟಿಸುತ್ತಿರುವ ಯುವರತ್ನ ಸಿನಿಮಾದ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದೆ. ಹಾಗಾಗಿ ಪುನೀತ್ ಮೈಸೂರಿನಲ್ಲಿರುವ ಹಿರಿಯ ನಟ ದಿವಂಗತ ಅಶ್ವತ್ಥ್ ಮನೆಗೆ ಭೇಟಿ ನೀಡಿದ್ದಾರೆ. ಮೈಸೂರಿನ ಸರಸ್ವತಿ ಪುರಂನಲ್ಲಿನ ಅಶ್ವತ್ಥ್ ಮನೆಯ್ಲಲಿ ಈಗ ಅವರ ಪುತ್ರ...
ಹಿರಿಯ ಪತ್ರಕರ್ತ ರವಿಬೆಳಗೆರೆಯವರ ಫೇಮಸ್ ಕಾದಂಬರಿ ‘ಒಮರ್ಟಾ’ ಈಗ ಸಿನಿಮಾವಾಗುತ್ತಿದ್ದು,ಅದಕ್ಕೆ ಗುಳ್ಟು ಖ್ಯಾತಿಯ ಜನಾರ್ಧನ್ ಚಿಕ್ಕಣ್ಣ ನಿರ್ದೇಶನ ಮಾಡುತ್ತಿದ್ದಾರೆ. ಅನಿಶ್ ತೇಜೇಶ್ವರ್ ನಾಯಕರಾಗಿ ನಟಿಸುತ್ತಿದ್ಧಾರೆ. ಬೆಂಗಳೂರಿನ ಅಂಡರ್ವರ್ಲ್ಡ್ ಬಗ್ಗೆ ಕಾಲ್ಪನಿಕೆ ಕಾದಂಬರಿಯಾಗಿರುವ ಈ ಒಮರ್ಟಾದ ರೈಟ್ಸ್ನ್ನು...
ಮಂಡ್ಯದ ಕೆ.ಎಂ ದೊಡ್ಡಿಯಲ್ಲಿ ಅಪಘಾತ ಗೊಂಡವರನ್ನು ಕಾಪಾಡಲು ಹೋಗಿ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದ ಮಣಿಗೆರೆ ದೇವರಾಜು ಬಿದರ ಹೊಸಹಳ್ಳಿಯ ಪ್ರಸನ್ನ ಮತ್ತು ಪುಟ್ಟ ಅವರ ಕುಟುಂಬಕ್ಕೆ ನಟ, ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರು...
ಚಿರಂಜೀವಿ ಸರ್ಜಾ ನಟನೆಯ ಸಿಂಗ ಸಿನಿಮಾ ಸೆನ್ಸಾರ್ ಆಗಿದ್ದು, ಯು/ ಎ ಪ್ರಮಾಣ ಪತ್ರ ಪಡೆದುಕೊಂಡಿದೆ. ಜುಲೈ 19ಕ್ಕೆ ಚಿತ್ರ ಬಿಡುಗಡೆಯಾಗಬಹುದು ಎಂದು ಮೂಲಗಳಿಂದ ತಿಳಿದು ಬಂದಿದೆ. ಉದಯ್ ಮೆಹ್ತಾ ನಿರ್ಮಾಣ ಮಾಡಿರುವ ಈ ಸಿನಿಮಾವನ್ನು...
ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಎರಡನೇ ಪುತ್ರ ವಿಕ್ರಮ್ ಅವರ ಲಾಂಚ್ಗೆ ಎಲ್ಲ ರೀತಿಯ ಸಿದ್ಧತೆ ನಡೆದಿದ್ದು, ಈಗ ಆ ಸಿನಿಮಾಗೆ ನಾಯಕಿಯ ಹುಡುಕಾಟ ನಡೆಯುತ್ತಿದೆ. ಈ ಚಿತ್ರವನ್ನು ಮಾಸ್ ಲೀಡರ್ ಸಿನಿಮಾವನ್ನು ನಿರ್ದೇಶನ ಮಾಡಿದ್ದ...
ಒಂದು ಮೊಟ್ಟೆಯ ಕಥೆ ಸಿನಿಮಾದ ಮೂಲಕ ದೊಡ್ಡ ಹೆಸರು ಮಾಡಿದ ನಟ ರಾಜ್ ಬಿ ಶೆಟ್ಟಿ ಈಗ ದೇವಲೋಕದಲ್ಲಿ ಕೃಷ್ಣನಾಗಿ ಅಪ್ಸರೆಯರ ಜತೆ ಡಾನ್ಸ್ ಮಾಡಿದ್ದಾರೆ. ಹೌದು, ಸುಜಯ್ ಶಾಸ್ತ್ರಿ ನಿರ್ದೇಶನ ಮಾಡಿರುವ ಗುಬ್ಬಿ...
ಗಣೇಶ್ ನಟಿಸಿರುವ ಗೀತಾ ಸಿನಿಮಾದ ಡಬ್ಬಿಂಗ್ ಕೆಲಸ ಮುಗಿದಿದೆ. ಈಗಾಗಲೇ ಸಿನಿಮಾದ ಸ್ಟಿಲ್ಗಳ ಮೂಲಕ ಡಿಫ್ರೆಂಟ್ ಚಿತ್ರ ಎಂದು ಹೆಸರು ಮಾಡಿರುವ ಗೀತಾದಲ್ಲಿ ಗಣೇಶ್ಗೆ ಮೂರು ಜನ ನಾಯಕಿಯರು. ಸಂತೋಷ್ ಆನಂದ್ರಾಮ್...