ರಾಜಕುಮಾರದ ಯಶಸ್ವಿ ಜೋಡಿ ಸಂತೋಷ್ ಆನಂದ್ರಾಮ್ ಮತ್ತು ಪುನೀತ್ರಾಜ್ಕುಮಾರ್ ಯುವರತ್ನ ಮೂಲಕ ಮತ್ತೆ ಒಂದಾಗಿದ್ದು, ಈ ಸಿನಿಮಾ ಮೇಲೆ ಅಭಿಮಾನಿಗಳ ನಿರೀಕ್ಷೆ ಜೋರಾಗಿದೆ. ಈಗಾಗಲೇ ಎರಡನೇ ಶೆಡ್ಯೂಲ್ ಚಿತ್ರೀಕರಣ ಆರಂಭವಾಗಿದ್ದು, ಪುನೀತ್ ಅವರ ಕಾಲೇಜು...
ಮಾಮು ಟೀ ಅಂಗಡಿ ಚಿತ್ರದ ಮೂಲಕ ಹೆಸರು ಮಾಡಿದ್ದ ನಿರ್ದೇಶಕ ಪರಮೇಶ್ ಈಗ ‘ಕಮರೋಟ್ಟು ಚೆಕ್ ಪೋಸ್ಟ್’ ಎಂಬ ಸಿನಿಮಾ ಮೂಲಕ ಮತ್ತೆ ಬಂದಿದ್ದಾರೆ. ಸತ್ಯ ಘಟನೆಗಳನ್ನು ಆದರಿಸಿ ಈ ಚಿತ್ರವನ್ನು ನಿರ್ಮಾಣ ಮಾಡಲಾಗಿದೆ. ...
ರಿಷಭ್ ಶೆಟ್ಟಿ,ಹರಿಪ್ರಿಯಾ ನಟನೆಯ ಬೆಲ್ ಬಾಟಮ್ ಸಿನಿಮಾ 2019ರ ಮೊದಲ ಸೂಪರ್ ಹಿಟ್ ಸಿನಿಮಾವಾಗಿ ಹೊರ ಹೊಮ್ಮಿದೆ. ಕಳೆದ ಶುಕ್ರವಾರಕ್ಕೆ ಚಿತ್ರ ಬಿಡುಗಡೆಯಾಗಿ ನೂರು ದಿನಗಳಾಗಿದ್ದು, ಇದೇ ಸಮಯದಲ್ಲಿ ಬೆಂಗಳೂರಿನ ವಿರೇಶ್ ಚಿತ್ರಮಂದಿರದ ಬಳಿ ಬೆಲ್ಬಾಟಮ್...
ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಗಿಮಿಕ್’ ಚಿತ್ರದ ಟ್ರೇಲರ್ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಈ ಸಿನಿಮಾ ತಮಿಳಿನಲ್ಲಿ ಹಿಟ್ ಆಗಿದ್ದ ಧಿಲ್ಲುಕು ಧುಡ್ಡು ಸಿನಿಮಾದ ರಿಮೇಕ್ ಅಂತೆ. 2016ರಲ್ಲಿ ತಮಿಳಿನಲ್ಲಿ ಬಿಡುಗಡೆಯಾಗಿದ್ದ...
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಪೈಲ್ವಾನ್ ಚಿತ್ರದಲ್ಲಿ ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಸುನೀಲ್ ಶೆಟ್ಟಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಅವರ ಪಾತ್ರ ಏನು ಎಂಬುದು ಯಾರಿಗೂ ಗೊತ್ತಾಗಿರಲಿಲ್ಲ, ಈಗ ಅದನ್ನು ಸ್ವತಃ ಕಿಚ್ಚ...
ಇದೇ ಶುಕ್ರವಾರ ಬಿಡುಗಡೆಯಾಗುತ್ತಿರುವ ವಿಕೇಂಡ್ ಸಿನಿಮಾದಲ್ಲಿನ ಅನಂತ್ ನಾಗ್ ಪಾತ್ರ ಸಖತ್ ಆಗಿದ್ದು, ಅದಕ್ಕಾಗಿ ಸಿನಿಮಾ ನೋಡಲೇ ಬೇಕು ಎನ್ನುತ್ತಾರೆ ನಿರ್ದೇಶಕರು. ಟೆಕ್ಕಿಗಳ ಮೋಜಿನ ಜೀವನ, ಮತ್ತು ಅದರಿಂದ ಅವರುಗಳು ಎದುರಿಸುವ...
ದುನಿಯಾ ವಿಜಯ್ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿರುವ ‘ಸಲಗ’ ಚಿತ್ರತಂಡ ಉತ್ತರ ಕರ್ನಾಟಕದ ಸವದತ್ತಿ ಎಲ್ಲಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದುಕೊಂಡಿದೆ. ನಟ, ನಿರ್ದೇಶಕ ವಿಜಯ್, ಸಂಭಾಷಣೆಕಾರ ಮಾಸ್ತಿ, ಸಹ ನಿರ್ದೇಶಕ ಅಭಿ,...
ಪ್ಯಾರೀಸ್ನಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಕ್ಯಾನ್ಸ್ ಚಿತ್ರೋತ್ಸವದಲ್ಲಿ ಐಶ್ವರ್ಯಾ ರೈ ಮತ್ಸ್ಯ ಕನ್ಯೆಯ ಡ್ರೆಸ್ನಲ್ಲಿ ಮಿಂಚಿದ್ದಾರೆ. ಅರ್ಧ ತೋಳಿರುವ ಮೀನಿನಂತಹ ಡ್ರೆಸ್ ತೊಟ್ಟು ರೆಡ್ ಕಾರ್ಪೇಟ್ ಮೇಲೆ ನಡೆದಿದ್ದಾರೆ. ಇವರ ಜತೆಯಲ್ಲಿ ಅವರ ಪುತ್ರಿ ಆರಾಧ್ಯ...
ಹರಿಪ್ರಿಯಾ ಮೊದಲ ಬಾರಿಗೆ ಪೊಲೀಸ್ ಅಧಿಕಾರಿಯಾಗಿ ನಟಿಸಿರುವ ‘ಡಾಟರ್ ಆಫ್ ಪಾರ್ವತಮ್ಮ’ ಸಿನಿಮಾಗೆ ಬುದ್ದಿವಂತ ಮಹಿಳಾ ಪೊಲೀಸ್ ಅಧಿಕಾರಿಗಳೇ ಸ್ಪೂರ್ತಿ ಎಂದಿದ್ದಾರೆ ಹರಿಪ್ರಿಯಾ. ‘ಈ ಕಥೆಯನ್ನು ನಿರ್ದೇಶಕ ಶಂಖರ್ ನನಗೆ ಬಂದು ಹೇಳಿದಾಗ, ಬಹಳ...
ಸುರೇಶ್ ಶೃಂಗೇರಿ ನಿರ್ದೇಶನದ ವಿಕೇಂಡ್ ಸಿನಿಮಾದಲ್ಲಿ ವಾರಾಂತ್ಯದಲ್ಲಿ ಪ್ರವಾಸ ಹೋಗುವ ಟೆಕ್ಕಿಗಳ ಕಥೆಯನ್ನು ಹೇಳಲಾಗಿದೆಯಂತೆ. ಈ ಚಿತ್ರದ ಮೂಲಕ ಮಿಲಿಂದ್ ಎಂಬ ಹೊಸ ಹುಡುಗ ನಾಯಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದು, ಮಿಲಿಂದ್ಗೆ ಹಿರಿಯ ನಟ...