ಗಣೇಶೋತ್ಸವ ಹಾಗೂ ಗಣೇಶ ವಿಸರ್ಜನೆಯ ಸಂಭ್ರಮದ ಹಿನ್ನೆಲೆಯನ್ನು ಆಧಾರವಾಗಿಟ್ಟುಕೊಂಡು, ಕೇವಲ ಒಂದೇ ರಾತ್ರಿಯಲ್ಲಿ ನಡೆಯುವ ವಿಭಿನ್ನ ಕಥಾಹಂದರದ ಸಿನಿಮಾ ‘ಜನ್ಮೋತ್ಸವ’ ಚಿತ್ರದ ಅಧಿಕೃತ ಟ್ರೇಲರ್ ಬಿಡುಗಡೆಯಾಗಿದೆ. ನಂಬಿಕೆ, ಭಯ, ವಿಧಿ ಹಾಗೂ ಭಾವನೆಗಳ ನಡುವೆ ನಡೆಯುವ...
ಈಗಾಗಲೇ ‘ಜಿಗ್ರಿ ದೋಸ್ತ್ ಜಿಗ್ರಿ ದೋಸ್ತ್’ ಹಾಗೂ ‘ಹುಟ್ಟಿಬಂದೆ ಹುಲಿಬೀರನಾಗಿ’ ಹಾಡುಗಳ ಮೂಲಕ ಗಮನ ಸೆಳೆಯುತ್ತಿರುವ ಉತ್ತರ ಕರ್ನಾಟಕದ ಸೊಗಡಿನ ಸಿನಿಮಾ ‘ಹುಲಿ ಬೀರ’ ಅಕ್ಟೋಬರ್ 2ರಂದು ರಾಜ್ಯಾದ್ಯಂತ ತೆರೆಕಾಣಲು ಸಜ್ಜಾಗಿದೆ. ಸಾಯಿ ಸ್ಟಾರ್ ಸಿನಿಮಾಸ್...
ತರುಣ್ ಸುಧೀರ್ ಹಾಗೂ ಜಗದೀಶ್ ಗೌಡ ನಿರ್ಮಾಣದಲ್ಲಿ, ಜಡೇಶ್ ಕೆ. ಹಂಪಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಯುವ ರಾಜಕುಮಾರ್ ಅಭಿನಯದ ಬಹುನಿರೀಕ್ಷಿತ ಹೊಸ ಚಿತ್ರದ ಶೀರ್ಷಿಕೆ ಗಣೇಶ ಚತುರ್ಥಿಯ ಶುಭದಿನದಂದು ಅನಾವರಣಗೊಂಡಿದೆ. ಸಾಕಷ್ಟು ಕುತೂಹಲ ಮೂಡಿಸಿದ್ದ ಈ...
1980ರ ದಶಕದ ರೆಟ್ರೋ ಹಿನ್ನೆಲೆಯಲ್ಲೊಂದು ಸಂಪೂರ್ಣ ಮನರಂಜನಾತ್ಮಕ ಕಥೆಯನ್ನು ತೆರೆಗೆ ತರಲು ಪಿ.ಆರ್.ಎಫ್ ಸ್ಟುಡಿಯೋಸ್ ಸಜ್ಜಾಗಿದೆ. ವಿಂಧ್ಯಾ ಬಾಲಾಜಿ ಪೋತರಾಜ್ ಹಾಗೂ ಕಾಂತರಾಜ್ ನಿರ್ಮಿಸುತ್ತಿರುವ ‘ಬೊಮ್ ಭಾಯ್’ ಚಿತ್ರದ ಮುಹೂರ್ತ ಸಮಾರಂಭ ಗಣೇಶ ಚತುರ್ಥಿಯ ಶುಭದಿನದಂದು...
ಬಹುತಾರಾಗಣದ ಬಹುನಿರೀಕ್ಷಿತ ‘ಬೇಲ್’ ಸಿನಿಮಾದಿಂದ ಮತ್ತೊಂದು ಕುತೂಹಲಕಾರಿ ಅಪ್ಡೇಟ್ ಹೊರಬಿದ್ದಿದೆ. ಚಿತ್ರದಲ್ಲಿನ ವಿಶೇಷ ಹಾಡು ‘ಕುಮಾರಿ’ ಬಿಡುಗಡೆಯಾಗಿದ್ದು, ಬಿಡುಗಡೆಯಾದ ಕೆಲವೇ ಹೊತ್ತಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಈ ಕಲರ್ಫುಲ್ ಡ್ಯಾನ್ಸ್ ನಂಬರ್ನಲ್ಲಿ ನಟಿ ಹಾಗೂ...
ಸ್ಯಾಂಡಲ್ವುಡ್ನ ಬ್ಲ್ಯಾಕ್ ಕೋಬ್ರಾ ದುನಿಯಾ ವಿಜಯ್ ನಿರ್ದೇಶನದ ಬಹುನಿರೀಕ್ಷಿತ ‘ಸಿಟಿ ಲೈಟ್ಸ್’ ಚಿತ್ರದ ಟ್ರೇಲರ್ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ವಿನಯ್ ರಾಜ್ಕುಮಾರ್ ಹಾಗೂ ದುನಿಯಾ ವಿಜಯ್ ಪುತ್ರಿ ಮೋನಿಷಾ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ ಈ ಚಿತ್ರದ ಟ್ರೇಲರ್...
ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ ಸಂತೋಷ್ ಬಾಲರಾಜ್ ಅವರ ಅಕಾಲಿಕ ನಿಧನ ಅಭಿಮಾನಿಗಳು ಹಾಗೂ ಚಿತ್ರರಂಗಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ನಿಧನಕ್ಕೂ ಮುನ್ನ ಅವರು ನಾಯಕನಾಗಿ ಅಭಿನಯಿಸುವುದರ ಜೊತೆಗೆ ನಿರ್ದೇಶನದ ಜವಾಬ್ದಾರಿಯನ್ನೂ ಹೊತ್ತುಕೊಂಡಿದ್ದ ‘ಬೆಂಟ್ಲಿ’ ಚಿತ್ರ...
ಉತ್ತರ ಕನ್ನಡದ ಇತಿಹಾಸ, ಪ್ರಕೃತಿ, ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯ ವೈವಿಧ್ಯವನ್ನು ಮೂರು ವಿಭಿನ್ನ ಕಾಲಘಟ್ಟಗಳ ಮೂಲಕ ತೆರೆಗೆ ತರುತ್ತಿರುವ ‘ಕಾನ್ಧಾರಿ’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. 1801ರಿಂದ 2026ರವರೆಗಿನ ಅವಧಿಯನ್ನು ಒಳಗೊಂಡಿರುವ ಈ ಚಿತ್ರಕ್ಕೆ ‘ಕರ್ನಾಟಕದ...
ಆಶಾ ಗುರುಲಿಂಗಯ್ಯ ಅವರ ಜನಪ್ರಿಯ ‘ಮುಳ್ಳಿನ ಗುಲಾಬಿ’ ಕಾದಂಬರಿಯನ್ನು ಆಧರಿಸಿ ಅದೇ ಹೆಸರಿನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ. ಸ್ಟೈಲ್ ಶಿವು ನಿರ್ದೇಶನದ ಈ ಚಿತ್ರದಲ್ಲಿ ಅಜಯ್ ಗೌಡ, ಆಶಾ ಗುರುಲಿಂಗಯ್ಯ, ಗಿರಿಜಾ ಲೋಕೇಶ್ ಹಾಗೂ ರೇಖಾದಾಸ್ ಪ್ರಮುಖ...
ಖ್ಯಾತ ನಿರ್ದೇಶಕ ಎಸ್. ನಾರಾಯಣ್ ಅವರ ಪುತ್ರ ಪಂಕಜ್ ನಾರಾಯಣ್ ಇದೀಗ ವಿಭಿನ್ನ ಸಸ್ಪೆನ್ಸ್ ಥ್ರಿಲ್ಲರ್ ಮೂಲಕ ಚಿತ್ರರಂಗಕ್ಕೆ ಮರಳುತ್ತಿದ್ದಾರೆ. ‘ಸರ್ಚ್’ ಎಂಬ ಶೀರ್ಷಿಕೆಯ ಈ ಚಿತ್ರದ ಮುಹೂರ್ತ ಸಮಾರಂಭ ನಾಗರಬಾವಿ ಮುದ್ದಿನ ಪಾಳ್ಯದ ಲಕ್ಷ್ಮೀ...