ಸದಭಿರುಚಿ ಚಿತ್ರಗಳ ನಿರ್ಮಾಣಕ್ಕೆ ಹೆಸರಾಗಿರುವ ಪಿ ಆರ್ ಕೆ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ನಿರ್ಮಾಣವಾಗುತ್ತಿರುವ ಫ್ಯಾಮಿಲಿ ಪ್ಯಾಕ್ ಚಿತ್ರದ ಫರ್ಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ. ಮನೋರಂಜನೆ ಪ್ರಧಾನವಾಗಿರುವ ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ. ಅಶ್ವಿನಿ...
ಮೊಗ್ಗಿನ ಮನಸು ಚಿತ್ರದ ಮೂಲಕ ಚಂದನವನದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದ್ದ ಮಾದಕ ಬೆಡಗಿ ಶುಭ ಪೂಂಜಾ ಅವರು ಮದುವೆ ಆಗಲು ತಯಾರಿ ನಡೆಸಿದ್ದಾರೆ. ಜಯಕರ್ನಾಟಕ ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲೆ ವಿಭಾಗದ ಉಪಾಧ್ಯಕ್ಷರಾಗಿರುವ,...
ನಾಗಶೇಖರ್ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ರಾಧಿಕಾ ಕುಮಾರಸ್ವಾಮಿ ನಟಿಸಲಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ. ದಮಯಂತಿ ನಂತರ ರಾಧಿಕಾ ಕುಮಾರಸ್ವಾಮಿ ಅವರು ಬೈರಾದೇವಿ ಸಿನಿಮಾದ ಕೆಲಸಗಳಲ್ಲಿ ನಿರತರಾಗಿದ್ದು, ಈಗ ನಾಗಶೇಖರ್ ಅವರ ಆಫ಼ರ್ ಬಂದಿದೆ ಎನ್ನಲಾಗುತ್ತಿದೆ. ...
“ಕೆಜಿಎಫ್” ನಂಥ ದೇಶದಾದ್ಯಂತ ಸದ್ದು ಮಾಡಿದ ಸಿನಿಮಾದ ನಂತರ ಹೊಂಬಾಳೆ ಫಿಲಂಸ್ ನಿರ್ಮಿಸಿರುವ “ಯುವರತ್ನ” ಚಿತ್ರದ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸಗಳು ಶುರುವಾಗಿವೆ. ಲಾಕ್ ಡೌನ್ ನಂತರ ಚಿತ್ರರಂಗದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಸರ್ಕಾರ ಅನುಮತಿ ನೀಡಿದ...
ಕರ್ನಾಟಕದಲ್ಲಿ ಈಗ ಕೋರೋನಾ 19 ವೈರಸ್ 41 ದಿವಸದ ಲಾಕ್ ಡೌನ್ ಸಡಿಲ ಆದ ಮೇಲೆ ಮಧ್ಯ ಮಾರಾಟಕ್ಕೆ ನೂಕು ನುಗ್ಗಲು ಶುರು ಆಗಿ ಬಿಟ್ಟಿದೆ. ಆದರೆ ಈ ಮಧ್ಯ ಸಂಬಂದಿ ಒಂದು ಹಾಡು ಸಹ...
ವಿರಾಟ ಪರ್ವ ಆಂದೊಡನೆ ಜ್ಞಾಪಕಕ್ಕೆ ಬರುವುದು ಮಹಾಭಾರತ. 18 ಅಧ್ಯಾಯಗಳಲ್ಲಿ ನಾಲ್ಕನೇ ಪರ್ವ ವಿರಾಟ ಪರ್ವ ಕೌರವರ ಸಂಚು ಪಾಂಡವರನ್ನು ಅರಗಿನ ಮನೆಯಲ್ಲಿ ಮುಗಿಸಿಬಿಡಬೇಕು ಎಂಬ ವಿಚಾರ ಕೇಳಿದಿದ್ದೇವೆ ಹಾಗೂ ಓದಿದ್ದೇವೆ. ಆದರೆ ಈ ಕನ್ನಡ...
ಕಾಮಿಡಿ, ಕ್ರೈಂ, ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ ಮಾರಿಗೋಲ್ಡ್ ದಿಗಂತ್ ನಾಯಕನಾಗಿ ಅಭಿನಯಿಸುತ್ತಿರುವ ಈ ಚಿತ್ರಕ್ಕೆ ರಾಘವೇಂದ್ರ ಎಂ.ನಾಯಕ್ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ ಕಟ್ ಹೇಳುತ್ತಿದ್ದಾರೆ. ಆರ್.ವಿ.ಕ್ರಿಯೇಷನ್ಸ್ ಮೂಲಕ ರಘುವರ್ಧನ್ ನಿರ್ಮಾಣ ಮಾಡುತ್ತಿರುವ...
ಸಂಜನಾ ಸಿನಿ ಆರ್ಟ್ಸ್ ಲಾಂಛನದಲ್ಲಿ ಎಸ್.ಹೆಚ್.ವಾಳ್ಕೆ ಅವರು ನಿರ್ಮಿಸಿರುವ `ಲೋಕಲ್ ಟ್ರೈನ್` ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಈ ತಿಂಗಳ ಕೊನೆಗೆ ತೆರೆಗೆ ಬರಲಿದೆ. ಬೆಂಗಳೂರು, ಹೈದರಾಬಾದ್ ಮುಂತಾದ...
ನಿಶ್ಚಿತ ಕಂಬೈನ್ಸ್ ಲಾಂಛನದಲ್ಲಿ ಎಂ.ಬಿ.ಮಂಜುಳಾ ಶಿವಾರ್ಜುನ್ ಅವರು ನಿರ್ಮಿಸಿರುವ, ಚಿರಂಜೀವಿ ಸರ್ಜಾ ನಾಯಕರಾಗಿ ನಟಿಸಿರುವ ಪಕ್ಕಾ ಕಮರ್ಷಿಯಲ್ ಎಂಟರ್ಟೇನರ್ `ಶಿವಾರ್ಜುನ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಶಿವತೇಜಸ್ ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ...
ಕನ್ನಡ ಚಿತ್ರರಂಗದಲ್ಲಿ ಅದ್ದೂರಿ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸುವಲ್ಲಿ ಹೆಸರುವಾಸಿಯಾಗಿರುವ ಆರ್.ಚಂದ್ರು ನಿರ್ಮಾಣ ಹಾಗೂ ನಿರ್ದೇಶನದಲ್ಲಿ,ಉಪೇಂದ್ರ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷೆಯ, ಪ್ಯಾನ್ ಇಂಡಿಯಾ ಸಿನಿಮಾ `ಕಬ್ಜ`. ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದ್ದು, ಸದ್ಯದಲ್ಲೇ...