ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ವಿಶ್ವಪ್ರಸಾದ್ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ಧನಂಜಯ್ ಚೊಚ್ಚಲ ನಿರ್ದೇಶನದ ಹಾಗೂ ಗೋಲ್ಟನ್ ಸ್ಟಾರ್ ಗಣೇಶ್ ಅಭಿನಯದ ‘ಪಿನಾಕ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ನೆಲಮಂಗಲ ಬಳಿ ಚಿತ್ರಕ್ಕಾಗಿ...
‘ಮಾರ್ಕೋ’ ಬ್ಲಾಕ್ಬಸ್ಟರ್ ನಂತರ, ಕ್ಯೂಬ್ಸ್ ಎಂಟರ್ಟೈನ್ಮೆಂಟ್ಸ್ ಇದೀಗ ತನ್ನ ಮುಂದಿನ ಬಹು ನಿರೀಕ್ಷಿತ ಚಿತ್ರ ‘ಕಟ್ಟಾಳನ್’ ಅನ್ನು ಪ್ರೇಕ್ಷಕರ ಮುಂದೆ ತರುವ ತಯಾರಿನಲ್ಲಿ ಇರುತ್ತದೆ. ನೂತನ ನಿರ್ದೇಶಕ ಪೌಲ್ ಜಾರ್ಜ್ ನಿರ್ದೇಶನ ಮಾಡುತ್ತಿರುವ ಈ ಚಿತ್ರವನ್ನು...
ಯುವ ರಾಜ್ಕುಮಾರ್ ನಾಯಕನಾಗಿ ನಟಿಸುತ್ತಿರುವ ಎಕ್ಕ ಸಿನಿಮಾದಿಂದ ಹೊಸ ಅಪ್ ಡೇಟ್ ಸಿಕ್ಕಿದೆ. ಟೈಟಲ್ ಟ್ರ್ಯಾಕ್ ಹಾಗೂ ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ ಚಿತ್ರತಂಡ ಇಂದು ಬ್ಯಾಂಗಲ್ ಬಂಗಾರಿ ಎಂಬ ಹೊಸ ಹಾಡನ್ನು ಅನಾವರಣ ಮಾಡಿದೆ....
ಭರತ್ ಫಿಲಂಸ್ ಲಾಂಛನದಲ್ಲಿ ವಿ.ಜೆ.ಭರತ್ ಅವರು ನಿರ್ಮಿಸಿ, ನಿರ್ದೇಶಿಸುತ್ತಿರುವ ವಿಭಿನ್ನ ಕಥಾಹಂದರ ಹೊಂದಿರುವ “ಖೇಲಾ” ಚಿತ್ರಕ್ಕಾಗಿ ಪ್ರಮೋದ್ ಜೋಯಿಸ್ ಬರೆದಿರುವ, ಖ್ಯಾತ ಗಾಯಕ ವೇಲ್ ಮುರುಗನ್ ಹಾಡಿರುವ “ಪುಣ್ಯಾತ್ ಗಿತ್ತೀ” ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ....
ತನ್ನ ಟೈಟಲ್ ಮೂಲಕವೇ ಅಗಾಧ ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದ ನಾಗಶೇಖರ್ ನಿರ್ದೇಶನದ ಸಂಜು ವೆಡ್ಸ್ ಗೀತಾ -2, ಜೂನ್ 6ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ತೆರೆಕಾಣಲಿದೆ. ಈಗಾಗಲೇ ಚಿತ್ರ ನೋಡಿದ ಗಣ್ಯರು ಚಿತ್ರದ ಕಂಟೆಂಟ್, ಸಾಂಗ್ಸ್, ನಿರೂಪಣೆ,...
ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ “ದಿ ಡೆವಿಲ್” ಚಿತ್ರದ ಮಾತಿನ ಭಾಗದ...
ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ(ದೇವಸಂದ್ರ) ನಿರ್ಮಿಸಿರುವ, ನವೀನ್ ರೆಡ್ಡಿ ಬಿ ನಿರ್ದೇಶನದ ಹಾಗೂ ಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೋನಾಲ್ ಮೊಂತೆರೊ ನಾಯಕ – ನಾಯಕಿಯಾಗಿ ನಟಿಸಿರುವ “ಮಾದೇವ” ಚಿತ್ರಕ್ಕಾಗಿ ಪ್ರಸನ್ನ ಕುಮಾರ್ ಬರೆದಿರುವ,...
80ರ ದಶಕದಲ್ಲಿ ಡಾ.ರಾಜ್ಕುಮಾರ್ ಅಭಿನಯಸಿದ್ದ ಗುರಿ ಚಿತ್ರವು ಸೂಪರ್ ಹಿಟ್ ಆಗಿತ್ತು. 4 ದಶಕದ ತರುವಾಯ ಇದೇ ಹೆಸರಿನಲ್ಲಿ ಸಿನಿಮಾವೊಂದು ಸದ್ದಿಲ್ಲದೆ ಸಿದ್ದಗೊಂಡಿದೆ. ’ನನ್ನ ಶಾಲೆಯನ್ನು ಪ್ರೀತಿಸುತ್ತೇನೆ’ ಎಂಬ ಅಡಿಬರಹ ಇಂಗ್ಲೀಷ್ನಲ್ಲಿ ಹೇಳಿಕೊಂಡಿದೆ. ವಿಷ್ಣುದುರ್ಗಾ ಪ್ರೊಡಕ್ಷನ್...
ವಿಭಿನ್ನ ರೀತಿಯ ಪ್ರಚಾರ ತಂತ್ರಗಳ ಮೂಲಕ ಗಮನ ಸೆಳೆದಿರೋ ಮಯೂರ್ ಕಡಿ ನಿರ್ದೇಶನದ ‘ಮಾತೊಂದ ಹೇಳುವೆ’ ಚಿತ್ರದ ಟ್ರೇಲರ್ ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾಗಿದೆ. ಬಿಡುಗಡೆಯಾದ ಕ್ಷಣದಿಂದಲೇ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಟ್ರೇಲರ್...
1954 ರಲ್ಲಿ ಡಾ.ರಾಜ್ಕುಮಾರ್ ಅಭಿನಯದಲ್ಲಿ ಬೇಡರ ಕಣ್ಣಪ್ಪ ತೆರೆಕಂಡಿತ್ತು, ಆನಂತರ 1988 ರಲ್ಲಿ ಡಾ.ಶಿವರಾಜ್ಕುಮಾರ್ ಅಭಿನಯದಲ್ಲಿ “ಶಿವ ಮೆಚ್ಚಿದ ಕಣ್ಣಪ್ಪ” ಚಿತ್ರ ನಿರ್ಮಾಣವಾಯಿತು. ಆ ಚಿತ್ರದಲ್ಲಿ ಡಾ.ರಾಜ್ಕುಮಾರ್ ಪರಮೇಶ್ವರನಾಗಿ ಕಾಣಿಸಿಕೊಂಡಿದ್ದರು. ಇದೀಗ 37 ವರ್ಷಗಳ ಬಳಿಕ...