ತೆಲುಗು , ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಅಭಿನಯಿಸಿರುವ ಸತ್ಯಜಿತ್ ಶಬ್ಬೀರ್ ನಿರ್ಮಿಸಿ, ನಿರ್ದೇಶಿಸಿರುವ ಹಾಗೂ ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸಿರುವ “ಬುಲೆಟ್” ಚಿತ್ರದ ಟೀಸರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು....
“ರಾಮಾ ರಾಮಾ ರೇ” ಖ್ಯಾತಿಯ ಡಿ.ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ಪ್ರಮುಖಪಾತ್ರದಲ್ಲೂ ನಟಿಸಿರುವ ಬಹು ನಿರೀಕ್ಷಿತ “X&Y” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರವನ್ನು ನೀಡಿದೆ. ಜೂನ್ ತಿಂಗಳಲೇ ಚಿತ್ರವನ್ನು ತೆರೆಗೆ ತರುವ...
ರಾಮಾಯಣ, ಪ್ಯಾನ್ ಇಂಡಿಯಾ ಸ್ಟಾರ್ ಯಶ್ ಅಭಿನಯದ ಬಹು ಕೋಟಿ ವೆಚ್ಚದ ಸಿನಿಮಾ. ನಟನಾಗಿ ಮಾತ್ರವಲ್ಲದೇ ನಿರ್ಮಾಪಕನಾಗಿಯೂ ಈ ಸಿನಿಮಾದಲ್ಲಿ ಯಶ್ ಭಾಗಿಯಾಗಿದ್ದಾರೆ. ಭಾರತೀಯ ಸಿನಿಮಾರಂದಲ್ಲಿ ಭಾರಿ ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿರೋ ರಾಮಾಯಣ ಸಿನಿಮಾದ ಮೊದಲ...
ಯುವ ಸಿನಿಮಾ ಬಳಿಕ ದೊಡ್ಮನೆ ಕುಡಿ ಯುವರಾಜ್ ಕುಮಾರ್ ನಟಿಸಿರುವ ಮತ್ತೊಂದು ಬಹುನಿರೀಕ್ಷಿತ ಸಿನಿಮಾ ಎಕ್ಕ. ಟೀಸರ್ ಹಾಗೂ ಟೈಟಲ್ ಟ್ರ್ಯಾಕ್ ಮೂಲಕ ಭಾರೀ ನಿರೀಕ್ಷೆ ಹೆಚ್ಚಿಸಿರುವ ಚಿತ್ರವೀಗ ತೆರೆಗೆ ಎಂಟ್ರಿ ಕೊಡಲು ರೆಡಿಯಾಗಿದೆ. ಜುಲೈ...
ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ(ದೇವಸಂದ್ರ) ನಿರ್ಮಿಸಿರುವ, ನವೀನ್ ರೆಡ್ಡಿ ಬಿ ನಿರ್ದೇಶನದ ಹಾಗೂ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ಮಾದೇವ” ಚಿತ್ರ ಜೂನ್ 6 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಈ ಕುರಿತು...
2023ರಲ್ಲಿ ತೆರೆಕಂಡ ಆರ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದ ನಟ ನಿರ್ದೇಶಕ ಬರಹಗಾರ ಆರ ರೋಹಿತ್ ಹಳೇ ಅನುಭವದ ಜೊತೆಗೆ ಹೊಸ ಕನಸನ್ನೊತ್ತು ಎರಡನೇ ಚಿತ್ರವನ್ನ ಅನೌನ್ಸ್ ಮಾಡಿದ್ದು, ಚಿತ್ರಕ್ಕೆ ‘ಸಹ್ಯಾದ್ರಿ’ ಅಂತ ಹೆಸರಿಟ್ಟಿದ್ದಾರೆ. ದೈವ ಹಾಗೂ ದುಷ್ಟ ಶಕ್ತಿಯ...
21 ವರ್ಷದ ಕನ್ನಡತಿ ಕರೆನ್ ಕ್ಷಿತಿ ಸುವರ್ಣ ಇದೀಗ ʻಸೆಪ್ಟೆಂಬರ್ 21ʼ ಹೆಸರಿನ ಬಾಲಿವುಡ್ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಆಲ್ಝೈಮರ್ ರೋಗಿ ಮತ್ತು ಆತನ ಆರೈಕೆ ಮಾಡುವ ನರ್ಸ್ವೊಬ್ಬಳ ನಡುವಿನ ಕಥೆಯನ್ನು ಹೊಂದಿರುವ ಈ ಚಿತ್ರದ ಮುಹೂರ್ತ...
ಕನ್ನಡ ಚಿತ್ರರಂಗದ ಪ್ರತಿಭಾವಂತ ನಟಿರಲ್ಲಿ ಒಬ್ಬರು ಚೈತ್ರಾ ಜೆ ಆಚಾರ್. ಯಾವುದೇ ಪಾತ್ರ ಕೊಟ್ಟರೂ ಅದಕ್ಕೆ ಜೀವ ತುಂಬಬಲ್ಲ ಸಾಮರ್ಥ್ಯ ಹೊಂದಿರುವ ನಟಿ ಈಗ ಮಾರ್ನಮಿಗೆ ಮದುವೆಯಾಗೋದಿಕ್ಕೆ ಹೊರಟಿದ್ದಾರೆ. ಅರೇ! ಚೈತ್ರಾ ಮದುವೆನಾ ಅಂತಾ ಹುಬ್ಬೇರಿಸಬೇಡಿ....
ಕರುನಾಡ ಚಕ್ರವರ್ತಿ ಡಾ||ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ...
ಭಾರತೀಯ ಚಿತ್ರರಂಗವನ್ನು ಕನ್ನಡದತ್ತ ತಿರುಗಿ ನೋಡುವಂತೆ ಮಾಡಿರುವವ ಪೈಕಿ ನಟ ರಾಕಿಂಗ್ ಸ್ಟಾರ್ ಯಶ್ ಕೂಡ ಒಬ್ಬರು. ಅವರ ತಾಯಿ ತಮ್ಮದೇ PA Productions ಸಂಸ್ಥಾಪಿಸಿದ್ದು, ಈ ನಿರ್ಮಾಣ ಸಂಸ್ಥೆಯಡಿ ಕೊತ್ತಲವಾಡಿ ಎಂಬ ಚೊಚ್ಚಲ ಚಿತ್ರ...