ಹೊಸ ಪ್ರತಿಭೆಗಳನ್ನು ಇಟ್ಟುಕೊಂಡು ಸಿನಿಮಾ ಮಾಡಿ ಗೆದ್ದಿರುವ ನಿರ್ದೇಶಕ ಸಿಂಪಲ್ ಸುನಿ ಈಗ ತಮ್ಮದೇ ಗರಡಿಯ ಹುಡ್ಗ ಶೀಲಮ್ ಅವರನ್ನು ಹೀರೋ ಆಗಿ ಲಾಂಚ್ ಮಾಡಿದ್ದಾರೆ. ಅದಕ್ಕಾಗಿ ಅವರು ಮೋಡ ಕವಿದ ವಾತಾವರಣವನ್ನೇ ಸೃಷ್ಟಿಸಿದ್ದಾರೆ. ಅರ್ಥಾತ್...
ಕರಾವಳಿ ಭಾಗದ ಪ್ರತಿಭೆ ಹಾಗೂ ಬಿಗ್ಬಾಸ್ ಖ್ಯಾತಿಯ ರಾಕ್ಸ್ಟಾರ್ ರೂಪೇಶ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ತುಳು ಹಾಗೂ ಕನ್ನಡದ `ಜೈ’ ಸಿನಿಮಾದ ಲವ್ ಎಂಬ ಹಾಡು ರಿಲೀಸ್ ಆಗಿದೆ. ಇದು ಪ್ಯೂರ್ ಲವ್ ಸಾಂಗ್...
ಹನಿ ಫಿಲಂ ಮೇಕರ್ಸ್ ಲಾಂಛನದಲ್ಲಿ ಎನ್ ಎ.ಶಿವಕುಮಾರ್ (ಕುಮಾರ್ ನೊಣವಿನಕೆರೆ) ಹಾಗು ಸಹ ನಿರ್ಮಾಪಕ ಮಾಧವಾನಂದ Y ನಿರ್ಮಿಸುತ್ತಿರುವ ‘ನನ್ನ ಮಗಳೇ ಸೂಪರ್ ಸ್ಟಾರ್ ’ಕನ್ನಡ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣ ಮುಗಿಸಿ, ಚಿತ್ರತಂಡ 14/10/2025...
ಅರಣ್ಯ ನಾಶ, ಅದರ ಉಳಿವು ಮತ್ತು ಮಕ್ಕಳ ಬಾಲ್ಯ ಸೇರಿದಂತೆ ಸೂಕ್ಷ್ಮ ವಿಚಾರಗಳ ಕುರಿತಾದ ಕಥಾಹಂದರ ಹೊಂದಿರುವ “ಪಾಠಶಾಲಾ” ಚಿತ್ರ ನವೆಂಬರ್ 14 ರಂದು ತೆರೆಗೆ ಬರಲು ಸಜ್ಜಾಗಿದೆ. ಇತ್ತೀಚೆಗೆ ಚಿತ್ರದ ಕುರಿತು ಮಾಹಿತಿ ನೀಡಲು...
ಧರ್ಮಂ ಅನ್ನೋ ವಿಭಿನ್ನ ಕಥಾ ಹಂದರದ ಸಿನಿಮಾವನ್ನ ನಿರ್ದೇಶಕ ಆರ್ ಚಂದ್ರು ಮೆಚ್ಚಿ ಶುಭ ಹಾರೈಸಿದ್ದಾರೆ ಶಾಂತ ಸಿನಿಮಾಸ್ Dr S K ರಾಮಕೃಷ್ಣ ನಿರ್ಮಾಣದ ಧರ್ಮಂ ಸಿನಿಮಾದ ನೀನೇ ತಂದ ಒಲವಾ...
ತೆಲುಗಿನ ಮೆಗಾ ಸುಪ್ರೀಂ ಹೀರೋ ಸಾಯಿ ದುರ್ಗಾ ತೇಜ್ ನಟಿಸುತ್ತಿರುವ ಪ್ಯಾನ್-ಇಂಡಿಯಾ ಸಿನಿಮಾ SYG-ಸಂಬರಲ ಏಟಿಗಟ್ಟು ಗ್ಲಿಂಪ್ಸ್ ರಿಲೀಸ್ ಆಗಿದೆ. ಪ್ರೈಮ್ ಶೋ ಎಂಟರ್ಟೈನ್ಮೆಂಟ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿರುವ ಝಲಕ್ ಗೆ ಭರ್ಜರಿ ರೆಸ್ಪಾನ್ಸ್...
ವರ್ಣತರಂಗ ಮೂರು ಹಾಡುಗಳ ಬಿಡುಗಡೆ ಕಾರ್ಯಕ್ರಮ ಶ್ರೀ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಶ್ರೀ ಪಾಷನಾಮೂರ್ತಿ ಸಿನಿ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ಬೆಳ್ತಂಗಡಿ ಉದ್ಯಮಿ ಬಿ.ಶಿವಕುಮಾರ್ ಬಂಡವಾಳ ಹೂಡಿರುವುದು ಮೂರನೇ ಅನುಭವ. ಸೆಲ್ವರಾಜ್ ಸಹ ನಿರ್ಮಾಪಕರಾಗಿ...
ಕಮಲ ಫಿಲಂಸ್ ಲಾಂಛನದಲ್ಲಿ ಚಂದ್ರಶೇಖರ್ ಕೆ ಅವರು ನಿರ್ಮಿಸುತ್ತಿರುವ, “ಹಫ್ತಾ” ಚಿತ್ರದ ಖ್ಯಾತಿಯ ಪ್ರಕಾಶ್ ಹೆಬ್ಬಾಳ್ ನಿರ್ದೇಶಿಸುತ್ತಿರುವ ಹಾಗೂ ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನಸೂರೆಗೊಂಡಿರುವ ಕಾಕ್ರೋಚ್ ಸುಧೀ ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರ “ಚೈಲ್ಡೂ”....
ಸದ್ಯ ಟ್ರೇಲರ್ ನಿಂದ ಇಡಿ ವಿಶ್ವದಲ್ಲಿ ಸದ್ದು ಮಾಡುತ್ತಿರುವ ಕನ್ನಡ ಚಿತ್ರವೆಂದರೆ ‘ಕಾಂತಾರ-1’. ಟ್ರೇಲರ್ ಬಿಡುಗಡೆ ದಿನ ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಚಿತ್ರದ ಪ್ರೀ ರಿಲೀಸ್ ಇವೆಂಟ್ ನಡೆದಿದ್ದು, ಈ ಸಂದರ್ಭದಲ್ಲಿ ಚಿತ್ರದ ನಿರ್ದೇಶಕ...
ಪೃಥ್ವಿ ಅಂಬಾರ್ ಹಾಗೂ ಧನ್ಯಾ ರಾಮ್ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಚೌಕಿದಾರ್’ ಸಿನಿಮಾ ಸೆನ್ಸಾರ್ ಪಾಸಾಗಿದೆ. ಫ್ಯಾಮಿಲಿ ಡ್ರಾಮಾ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಸೆನ್ಸಾರ್ ಮಂಡಳಿ ಸದಸ್ಯರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಅದರಲ್ಲಿಯೂ ಹಿರಿಯ ನಟ ಸಾಯಿ...