ಕರುನಾಡ ಚಕ್ರವರ್ತಿ ಡಾ||ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ...
ಸುಕೃತಿ ಚಿತ್ರಾಲಯ ಲಾಂಛನದಲ್ಲಿ ಎಸ್ ಆರ್ ಸನತ್ ಕುಮಾರ್ ನಿರ್ಮಿಸಿರುವ, ಮಂಜುನಾಥ್ ಅರಸು ಅವರ ಸಹ ನಿರ್ಮಾಣವಿರುವ ಹಾಗೂ ಆರ್ ರವೀಂದ್ರ ನಿರ್ದೇಶನದ “ಗೋಪಿಲೋಲ” ಚಿತ್ರ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಎಲ್ಲರ ಮನಸ್ಸಿಗೂ...
ಸಮರ್ಜಿತ್ ಲಂಕೇಶ್, ಗೌರಿ ಸಿನಿಮಾ ಮೂಲಕ ಸ್ಯಾಂಡಲ್ವುಡ್ಗೆ ಕಾಲಿಟ್ಟ ನಟ. ದೊಡ್ಡ ಸ್ಟಾರ್ ಆಗಬೇಕು ಎಂದು ಕನಸನ್ನು ಹೊತ್ತು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿರುವ ಸಮರ್ಜಿತ್ ಮೊದಲ ಸಿನಿಮಾದಲ್ಲೇ ಕನ್ನಡ ಸಿನಿಮಾ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಅದ್ಭುತ...
ಪ್ರತಿಯೊಬ್ಬರ ಜೀವನದಲ್ಲೂ ಬಾಲ್ಯ ಅಮೂಲ್ಯ. ಆ ಬಾಲ್ಯದ ದಿನಗಳು ಹೇಗಿರಬೇಕು? ಮಕ್ಕಳ ಬಾಲ್ಯದ ದಿನಗಳಲ್ಲಿ ಪೋಷಕರ ಪಾತ್ರ ಏನು? ಎಂಬ ವಿಷಯಗಳನ್ನು ತಿಳಿಸುವ “ಬಾಲ್ಯ” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸತ್ಯನಾರಾಯಣಾಚಾರ್ ನಿರ್ಮಾಣದ ಈ ಚಿತ್ರವನ್ನು...
ಪತ್ರಕರ್ತನಾಗಿ, ನಟನಾಗಿ ಹಾಗೂ ಕಾರ್ಯಕಾರಿ ನಿರ್ಮಾಪಕರಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಿರುವ ಅಫ್ಜಲ್(ಸೂಪರ್ ಸ್ಟಾರ್ಸ್), “ಹೊಸತರ” ಚಿತ್ರದ ಮೂಲಕ ನಿರ್ದೇಶಕನಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ. ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. “ಹೊಸತರ”...
ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ.ಎಸ್ ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ನಿರ್ಮಿಸಿರುವ ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶನದ ಹಾಗೂ ವಿಹಾನ್, ಅಂಕಿತ ಅಮರ್, ಮಯೂರಿ ನಟರಾಜ್ ಅಭಿನಯದ ಸುಮಧುರ ಪ್ರೇಮಕಾವ್ಯ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರ ಸೆಪ್ಟೆಂಬರ್...
ಕನ್ನಡ ಚಿತ್ರರಂಗವೀಗ ಹೊಸ ದಿಕ್ಕಿಗೆ ಹೊರಳಿದೆ. ಹೊಸ ಹೊಸ ಪ್ರಯತ್ನಗಳು ನಡೆಯುತ್ತಿದೆ. ಅದರ ಭಾಗವಾಗಿ ತಯಾರಾಗಿರುವ ಮರ್ಫಿ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಅಕ್ಟೋಬರ್ 18ಕ್ಕೆ ತೆರೆಗೆ ಬರ್ತಿರುವ ಈ ಚಿತ್ರದ ಡ್ಯಾನ್ಸಿಂಗ್ ನಂಬರ್ ಅನಾವರಣಗೊಂಡಿದೆ. ಮೊಗಾಚಿ...
ಧುವನ್ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ , ವಿಜಯ್ ಪಾಳೇಗಾರ್ ನಿರ್ದೇಶಿಸುತ್ತಿರುವ ಹಾಗೂ ಸುಪ್ರೀಂ ಹೀರೋ ಶಶಿಕುಮಾರ್ ಅವರ ಪುತ್ರ ಆದಿತ್ಯ ಶಶಿಕುಮಾರ್ ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು....
ನಟರಾಕ್ಷಸ ಡಾಲಿ ಧನಂಜಯ್ ಹಾಗೂ ತೆಲುಗಿನ ಪ್ರತಿಭಾನ್ವಿತ ನಾಯಕ ಸತ್ಯದೇವ್ ನಟನೆಯ ಬಹುನಿರೀಕ್ಷಿತ ಮಲ್ಟಿಸ್ಟಾರ್ ಸಿನಿಮಾ ಜೀಬ್ರಾ. ಫಸ್ಟ್ ಲುಕ್ ಮೂಲಕ ಗಮನಸೆಳೆದಿದ್ದ ಜೀಬ್ರಾದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಮೋಷನ್ ಪೋಸ್ಟರ್ ನಲ್ಲಿ ಸತ್ಯರಾಜ್, ಸತ್ಯ...
ಕೇರಳದಲ್ಲಿ ಹೆಚ್ಚಾಗಿ ಬಳಕೆಯಲ್ಲಿರುವ ಕಳರಿ ಪಯಟ್ಟು ಎಂಬ ಯುದ್ದ ಕಲೆ ಕುರಿತಾದ ಸಿನಿಮಾವೊಂದು ಸಿದ್ಧವಾಗಿದೆ. ಆ ಚಿತ್ರದ ಹೆಸರು ‘ಲುಕ್ ಬ್ಯಾಕ್’. ಮಲಯಾಳಂ, ಕನ್ನಡ, ಹಿಂದಿ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಸಿನಿಮಾ ತಯಾರಾಗಿದ್ದು, ಕನ್ನಡದಲ್ಲಿ ಚಿತ್ರಕ್ಕೆ...