ನಟ ಪ್ರಮೋದ್ ಶೆಟ್ಟಿ ಇಂದು ಜನ್ಮದಿನದ ಸಂಭ್ರಮದಲ್ಲಿದ್ದು, ಈ ವಿಶೇಷ ದಿನದಂದು ‘ಕೌಸ್ತುಭ’ ಚಿತ್ರತಂಡ ಅವರ ಪೊಲೀಸ್ ಪಾತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭಾಶಯ ಕೋರಿದೆ. ವಿಭಿನ್ನ ಕಥಾಹಂದರದ ಈ ಸಿನಿಮಾದಲ್ಲಿ ಪ್ರಮೋದ್ ಶೆಟ್ಟಿ...
‘ರಂಗಿ ತರಂಗ’ ಖ್ಯಾತಿಯ ನಿರೂಪ್ ಭಂಡಾರಿ ಹಾಗೂ ಸ್ವಾತಿಷ್ಟ ಕೃಷ್ಣನ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿರುವ ‘ಅತಿಕಾಯ’ ಸಿನಿಮಾಗೆ ಇದೀಗ ಖ್ಯಾತ ನಿರ್ಮಾಪಕ ಹಾಗೂ ನಟ ರಾಕ್ಲೈನ್ ವೆಂಕಟೇಶ್ ಸೇರ್ಪಡೆಯಾಗಿದ್ದಾರೆ. ಚಿತ್ರದಲ್ಲಿ ಅವರು ಪೊಲೀಸ್ ಕಮಿಷನರ್ ಪಾತ್ರವನ್ನು...
ಕೊರೊನಾ ಮಹಾಮಾರಿಯ ಸಂದರ್ಭದಲ್ಲಿ ದೇಶಾದ್ಯಂತ ಜಾರಿಯಾಗಿದ್ದ 21 ದಿನಗಳ ಲಾಕ್ಡೌನ್ ಜನಸಾಮಾನ್ಯರ ಬದುಕಿನಲ್ಲಿ ಸಾಕಷ್ಟು ಬದಲಾವಣೆಗಳನ್ನು ತಂದಿತ್ತು. ಆರ್ಥಿಕ ಸಂಕಷ್ಟ, ಉದ್ಯೋಗದ ಸಮಸ್ಯೆ, ಗೊಂದಲ ಹಾಗೂ ಮಾನಸಿಕ ಒತ್ತಡ ಸೇರಿದಂತೆ ಹಲವು ಸವಾಲುಗಳನ್ನು ಜನರು ಎದುರಿಸಿದ್ದರು....
‘ತಾಜ್ ಮಹಲ್’, ‘ಚಾರ್ ಮಿನಾರ್’, ‘ಮೈಲಾರಿ’ ಸೇರಿದಂತೆ ಹಲವು ಯಶಸ್ವಿ ಸಿನಿಮಾಗಳನ್ನು ನಿರ್ದೇಶಿಸುವ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಗುರುತು ಮೂಡಿಸಿರುವ ಆರ್. ಚಂದ್ರು, ‘ಕಬ್ಜ’ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲೂ ಜನಪ್ರಿಯತೆ...
ತುಳು ಚಿತ್ರರಂಗದ ಜನಪ್ರಿಯ ನಟ ಹಾಗೂ ಬಹುಮುಖ ಪ್ರತಿಭೆ ಅರ್ಜುನ್ ಕಾಪಿಕಾಡ್ (ಅರ್ಜುನ್ ದೇವ್) ನಾಯಕನಾಗಿ ನಟಿಸಿ, ನಿರ್ದೇಶಿಸಿರುವ ಬಹುನಿರೀಕ್ಷಿತ ‘ಟಾಸ್’ ಸಿನಿಮಾ ಸೆಪ್ಟೆಂಬರ್ 18ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ತೆರೆಗೆ ಬರಲಿದೆ. ಅವಿಕಾ ಪ್ರೊಡಕ್ಷನ್ಸ್, ಬಿ.ಆರ್.ಬಿ...
‘ಟಾಕ್ಸಿಕ್’.. ‘ಟಾಕ್ಸಿಕ್’.. ಎಲ್ಲೆಲ್ಲೂ ಇದೀಗ ‘ಟಾಕ್ಸಿಕ್’ ಹವಾ. ನಾಳೆಯಿಂದ ವಿಶ್ವದಾದ್ಯಂತ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಯಾಗುತ್ತಿದ್ದು, ಇದರ ಜೊತೆಯಲ್ಲೇ ಕರ್ನಾಟಕದಾದ್ಯಂತ ಕಿರಣ್ ರಾಜ್ ನಟನೆಯ ‘ಜಾಕಿ 42’ ಚಿತ್ರದ ಥಿಯೇಟರಿಕಲ್ ಟ್ರೈಲರ್ ಪ್ರದರ್ಶನಗೊಳ್ಳಲಿದೆ. ‘ಟಾಕ್ಸಿಕ್’...
‘ಕುಂಭರಾಶಿ’ ಖ್ಯಾತಿಯ ಬಿ.ಕೆ. ಚಂದ್ರಹಾಸ್ ನಿರ್ದೇಶನದ ‘ಕೌಂತೇಯ’ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಶ್ರೀ ಮಹಾಂಕಾಳಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಸುರೇಶ್ ಕುಮಾರ್ ನಿರ್ಮಿಸಿರುವ ಈ ಸಿನಿಮಾದಲ್ಲಿ ಹಿರಿಯ ನಟ ಅಚ್ಯುತ್ ಕುಮಾರ್ ನಿವೃತ್ತಿಯ ಅಂಚಿನಲ್ಲಿರುವ...
ಕೋಮಲ್ ಕುಮಾರ್ ವಿಭಿನ್ನ ಶೇಡ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ರೋಲೆಕ್ಸ್’ ಚಿತ್ರದ ಟೀಸರ್ ಇತ್ತೀಚೆಗೆ ಅದ್ದೂರಿಯಾಗಿ ಬಿಡುಗಡೆಯಾಗಿದೆ. ಚಿತ್ರದಲ್ಲಿ ಸೋನಾಲ್ ಮೊಂತೆರೊ ನಾಯಕಿಯಾಗಿ ನಟಿಸಿದ್ದು, ವಿನೋದ್ ಪ್ರಭಾಕರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಚ್ಯುತ್ ಕುಮಾರ್, ಅರುಣಾ ಬಾಲರಾಜ್,...
ಮಂಡ್ಯದ ಯುವರೈತ ಚೇತನ್ಗೌಡ ನಾಯಕನಾಗಿ ಅಭಿನಯಿಸುತ್ತಿರುವ ‘ದೇವಿ’ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಭರದಿಂದ ಸಾಗುತ್ತಿದೆ. ಬಿಗ್ಬಾಸ್ ಖ್ಯಾತಿಯ ಭವ್ಯಗೌಡ ನಾಯಕಿಯಾಗಿ ನಟಿಸುತ್ತಿದ್ದು, ‘ಅಮ್ಮ ಅಂದ್ರೆ ತುಪ್ಪ, ಅಮ್ಮನ್ ಅಂದ್ರೆ ಹಾಲು ತುಪ್ಪಾ’ ಎಂಬ ಅಡಿ ಬರಹವನ್ನು...
ಕೆನೋಪಸ್ ಸಿನಿಮಾಸ್ ಪ್ರೊಡಕ್ಷನ್ ಹಾಗೂ ತಂಬೂರಿ ಫಿಲಂಸ್ ಅರ್ಪಿಸುತ್ತಿರುವ, ಡಿ.ಪಿ. ಆಂಜನಪ್ಪ ನಿರ್ಮಾಣದ ಹಾಗೂ ಲೋಕೇಶ್ ಗೌಡ ಸಹ ನಿರ್ಮಾಣದ ‘ರಾಜನಿವಾಸ’ ಚಿತ್ರ ನವೆಂಬರ್ 6ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಚಿತ್ರದ ಬಿಡುಗಡೆ ದಿನಾಂಕವನ್ನು ಕರ್ನಾಟಕ ರಕ್ಷಣಾ...