ಹಿರಿಯಸಾಹಿತಿ, ನಿರ್ದೇಶಕ ಡಾ.ವಿ. ನಾಗೇಂದ್ರಪ್ರಸಾದ್ ಅವರು ಒಬ್ಬ ಪರಿಸರ ಪ್ರೇಮಿಯಾಗಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಚಿತ್ರ ‘ಕೃಷ್ಣಾವತಾರ’ ಸಿರಿ ವೈ.ಎಸ್.ಆರ್. ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ಯುಗಾದಿ ಹಬ್ಬಕ್ಕಾಗಿ ವಿಶೇಷ ಹಾಡೊಂದನ್ನು...
ಕಥೆ ಆಯ್ಕೆ ವಿಚಾರದಲ್ಲಿ ವಿಭಿನ್ನ ಪ್ರಯತ್ನಗಳತ್ತ ಹೊರಳುವ ನಟಿಯರಲ್ಲಿ ವರಲಕ್ಷ್ಮೀ ಶರತ್ಕುಮಾರ್ ಸಹ ಒಬ್ಬರು. ಈಗ ಇದೇ ನಟಿ “ಶಬರಿ” ಹೆಸರಿನ ಸಿನಿಮಾ ಮೂಲಕ ಆಗಮಿಸಲು ಸಜ್ಜಾಗಿದ್ದಾರೆ. ನಾಯಕಿ ಪ್ರಧಾನ ಈ ಸಿನಿಮಾ ಒಂದೇ ಭಾಷೆಗೆ...
ಸದಾ ಹೊಸಬರ ಹೊಸ ಪ್ರಯತ್ನಗಳಿಗೆ ಬೆನ್ನು ತಟ್ಟುವ ಕೆಲಸವನ್ನು ಪಿ.ಆರ್.ಕೆ ಪ್ರೊಡಕ್ಷನ್ಸ್ ಮೂಲಕ ಪುನೀತ್ ರಾಜಕುಮಾರ್ ಮಾಡಿಕೊಂಡು ಬರುತ್ತಿದ್ದರು. ಈಗ ಆ ಕೆಲಸವನ್ನು ಅಶ್ವಿನಿ ಪುನೀತ್ ರಾಜಕುಮಾರ್ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಪಿ.ಆರ್.ಕೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ...
ಬಸವರಾಜ್ ಬಳ್ಳಾರಿ ನಿರ್ಮಿಸಿ, ನಿರ್ದೇಶಿಸಿರುವ “ರತ್ನ” ಚಿತ್ರದ ಹಾಡುಗಳು ಆನಂದ್ ಆಡಿಯೋ ಮೂಲಕ ಇತ್ತೀಚಿಗೆ ಬಿಡುಗಡೆಯಾಯಿತು. ಚಿತ್ರದಲ್ಲಿ ಐದು ಹಾಡುಗಳಿದ್ದು, ಒಂದೊಂದು ಹಾಡನ್ನು ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಹಾಗೂ ಅವರ ಹತ್ತಿರದ ಒಡನಾಡಿಗಳು ಬಿಡುಗಡೆ...
ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 170ನೇ ಸಿನಿಮಾ ವೆಟ್ಟೈಯಾನ್. ಟೈಟಲ್ ಟೀಸರ್ ಮೂಲಕವೇ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಅಕ್ಟೋಬರ್ ತಿಂಗಳಲ್ಲಿ ವೆಟ್ಟೈಯಾನ್ ಸಿನಿಮಾ ಬಿಗ್ ಸ್ಕ್ರೀನ್ ಗೆ ಲಗ್ಗೆ ಇಡಲಿದೆ....
ಉಳಗನಾಯಗನ್ ಕಮಲ್ ಹಾಸನ್ ಹಾಗೂ ದುಬಾರಿ ನಿರ್ದೇಶಕ ಎಂಬ ಖ್ಯಾತಿ ಪಡೆದಿರುವ ಕಮಲ್ ಹಾಸನ್ ಜೋಡಿಯ ಬಹು ನಿರೀಕ್ಷಿತ ಸಿನಿಮಾ ಇಂಡಿಯನ್-2. 1996ರಲ್ಲಿ ‘ಇಂಡಿಯನ್’ ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಸೇನಾಪತಿ ಪಾತ್ರದಲ್ಲಿ ಕಮಲ್...
ನಟ ಡಾಲಿ ಧನಂಜಯ ಅವರು ಸಮಾರಂಭವೊಂದರಲ್ಲಿ “ಬಡವ್ರ ಮಕ್ಳೂ ಬೆಳಿಬೇಕು ಕಣ್ರಯ್ಯ” ಎಂಬ ಮಾತು ಹೇಳಿದ್ದರು. ಆ ಮಾತು ಸಾಕಷ್ಟು ವೈರಲ್ ಆಗಿದೆ. ಈಗ ಆ ಮಾತೇ ಚಲನಚಿತ್ರದ ಶೀರ್ಷಿಕೆಯಾಗಿದೆ. ಶ್ರೀರಾಮ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಿ.ಎಸ್.ವೆಂಕಟೇಶ್...
ನೆನಪಿರಲಿ ಪ್ರೇಮ್ ಬೆಳ್ಳಿ ತೆರೆ ಮೇಲೆ ಬಂದು ಬಹಳ ದಿನ ಆಯಿತು. ಆದರೆ ಈಗ ಅಪ್ಪ ಐ ಲವ್ ಯು ಚಿತ್ರದ ಮೂಲಕ ಲವ್ಲಿ ಸ್ಟಾರ್ ಪ್ರೇಮ್ ಬರ್ತಿದ್ದಾರೆ. ಟಗರು ಚಿತ್ರ ಖ್ಯಾತಿಯ ನಟಿ ಮಾನ್ವಿತಾ...
ಕನ್ನಡ ಸಿನಿಮಾ ರಂಗದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನವನ್ನು ಆಧರಿಸಿದ ಸಂಪೂರ್ಣ ಸಿನಿಮಾ ಬಾರದೇ ಇದ್ದರೂ, ಕೆಲವು ಚಿತ್ರಗಳಲ್ಲಿ ಇವರ ಝಲಕ್ಗಳು ಕಾಣಿಸಿಕೊಂಡಿವೆ. ಅಷ್ಟೇ ಅಲ್ಲ ಹಾಡುಗಳಲ್ಲೂ ಮಿಂಚಿದ್ದಾರೆ. ಅಲ್ಲದೇ, ಕೆಂಪೇಗೌಡರ ಪ್ರತಿಮೆಯನ್ನು ಹಿನ್ನೆಲೆಯಾಗಿ ಇಟ್ಟುಕೊಂಡು ಹೆಣೆದಿರುವ...
ತೆಲುಗು ನಟ ನಿಖಿಲ್ ಸಿದ್ದಾರ್ಥ್ ನಟಿಸುತ್ತಿರುವ ಕ್ರೇಜಿ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಸ್ವಯಂಭು ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಸಹಸ್ರಮಾನಗಳ ಹಿಂದಿನ ಕಥೆಯನ್ನೊಳಗೊಂಡಿರುವ ಈ ಚಿತ್ರದ ಮೂಲಕ ವಜ್ರಕಾಯದ ಪಟಾಕ ಕಂಬ್ಯಾಕ್ ಮಾಡುತ್ತಿದ್ದಾರೆ. ಕನ್ನಡತಿ ನಭಾ...