ಕರುನಾಡ ಚಕ್ರವರ್ತಿ ಶಿವರಾಜ್ಕುಮಾರ್ ಅವರು ನಾಯಕರಾಗಿ ನಟಿಸುತ್ತಿರುವ ಹಾಗೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ “ಡ್ಯಾಡ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗಷ್ಟೇ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ನಂದಿ ದೇವಸ್ಥಾನದಲ್ಲಿ ನೆರವೇರಿತ್ತು. ಪ್ರಸ್ತುತ ಅರಮನೆ ನಗರಿ ಮೈಸೂರಿನಲ್ಲೇ “ಡ್ಯಾಡ್”...
ಗುಂಡ(ನಾಯಿ) ಮತ್ತು ಅದರ ಮಾಲೀಕ ಶಂಕರನ ನಡುವಿನ ಅವಿನಾಭಾವ ಸಂಬಂಧದ ಕಥೆಯಿದ್ದ ಚಿತ್ರ ‘ನಾನು ಮತ್ತು ಗುಂಡ’ ಈಗಾಗಲೇ ಪ್ರೇಕ್ಷಕರ ಮನದಲ್ಲಿ ಅಚ್ಚಳಿಯದೆ ನಿಂತಿದೆ. ಹಾಸ್ಯನಟ ಶಿವರಾಜ್ ಕೆ.ಆರ್.ಪೇಟೆ ನಾಯಕನಾಗಿ ನಟಿಸಿದ ಆ ಚಿತ್ರಕ್ಕೆ ರಘುಹಾಸನ್...
ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮೊದಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ ಲಾಂಛನದಲ್ಲಿ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ...
ದಕ್ಷಿಣ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆವಿಎನ್ ಇದೀಗ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದೆ. ನಿರ್ಮಾಣ ಹಾಗೂ ವಿತರಣೆಯಲ್ಲಿ ದೊಡ್ಡ ಹೆಸರು ಮಾಡಿರುವ ಈ ಸಂಸ್ಥೆ ಈಗ ಟಾಲಿವುಡ್ ಮೆಗಾ ಸ್ಟಾರ್ ಚಿರಂಜೀವಿ ಸಿನಿಮಾ ನಿರ್ಮಾಣ...
ಕೇಳಿದ್ದು ಸುಳ್ಳಾಗಬಹುದು, ನೋಡಿದ್ದು ಸುಳ್ಳಾಗಬಹುದು, ನಿಧಾನಿಸಿ ಯೋಚಿಸಿದಾಗ ನಿಜ ತಿಳಿಯುವುದು ಎಂಬ ಕಾನ್ಸೆಪ್ಟ್ ಮೇಲೆ ತಯಾರಾದ ಚಿತ್ರ ಉಸಿರು. ಆರ್.ಎಸ್.ಪಿ. ಪ್ರೊಡಕ್ಷನ್ ಮೂಲಕ ಶ್ರೀಮತಿ ಲಕ್ಷ್ಮಿ ಹರೀಶ್ ಅವರು ನಿರ್ಮಿಸಿರುವ, ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡ...
ರಿಯಲ್ ಸ್ಟಾರ್ ಉಪೇಂದ್ರ ಅಣ್ಣನ ಮಗ ನಿರಂಜನ್ ಸುಧೀಂದ್ರ ನಾಯಕನಾಗಿ ನಟಿಸುತ್ತಿರುವ ಸಿನಿಮಾ ಸ್ಪಾರ್ಕ್ . ಈ ಚಿತ್ರದ ಟೀಸರ್ ಬಿಡುಗಡೆ ಮಾಡಲಾಗಿದೆ. ನಿರಂಜನ್ ಪತ್ರಕರ್ತನಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಒಂದು ವಿಶಿಷ್ಟ ಪಾತ್ರದಲ್ಲಿ ನೆನಪಿರಲಿ...
ಬಹು ನಿರೀಕ್ಷಿತ ಚಿತ್ರ ‘ಕಾಂತಾರ ಚಾಪ್ಟರ್ 1’ ನಲ್ಲಿ ಜನಪ್ರಿಯ ನಟ ಗುಲ್ಶನ್ ದೇವಯ್ಯ ಅವರು ಪ್ರಮುಖ ಪಾತ್ರವಾದ ಕುಲಶೇಖರನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೊಂಬಾಳೆ ಫಿಲಮ್ಸ್ ಹೆಮ್ಮೆಯಿಂದ ಘೋಷಿಸಿದೆ. ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರ,...
ಈಗಾಗಲೇ ಫಸ್ಟ್ ಲುಕ್ ಹಾಗೂ ಹಾಡುಗಳ ಮೂಲಕ ಜನರ ಮನಸಿಗೆ ಹತ್ತಿರವಾಗಿರುವ ಈ ಚಿತ್ರದ ಟೀಸರ್ ಹಾಗೂ ಬಿಡುಗಡೆ ದಿನಾಂಕವನ್ನು ಇತ್ತೀಚೆಗೆ ಕರ್ನಾಟಕ ಸರ್ಕಾರದ ಕಾರ್ಮಿಕ ಸಚಿವರಾದ ಸಂತೋಷ್ ಎಸ್ ಲಾಡ್ ಅನಾವರಣ ಮಾಡಿದರು. ...
ಶಿವರಾಜ್ಕುಮಾರ್ ಅಭಿನಯದ “ಡ್ಯಾಡ್” ಚಿತ್ರದ ಮುಹೂರ್ತ ಸಮಾರಂಭ ಸೋಮವಾರ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ನಂದಿ ದೇವಸ್ಥಾನದಲ್ಲಿ ನೆರವೇರಿತು. ಗೀತಾ ಶಿವರಾಜಕುಮಾರ್ ಅವರು ಚಿತ್ರದ ಮೊದಲ ದೃಶ್ಯಕ್ಕೆ ಆರಂಭ ಫಲಕ ತೋರಿ, ಚಿತ್ರತಂಡಕ್ಕೆ ಶುಭ ಕೋರಿದರು. ಸುಮಾರು...
ಮಿಡಲ್ ಕ್ಲಾಸ್ ರಾಮಾಯಣ ಸಿನಿಮಾಗೆ ಕುಂಬಳಕಾಯಿ ಹೊಡೆಯಲಾಗಿದೆ. ಟೈಟಲ್ ಕೇಳಿದಾಕ್ಷಣವೇ ಗೊತ್ತಾಗುತ್ತೆ ಇದೊಂದು ಮಿಡಲ್ ಕ್ಲಾಸ್ ರಾಮಾಯಣ ಅನ್ನೋದು. ನಾಯಕ ಕಪ್ಪು ಹುಡುಗಿಯನ್ನು ಯಾಕೆ ಇಷ್ಟ ಪಟ್ಟು ಮದುವೆಯಾದ ಅದರ ಮದ್ಯ ಅವನು ಏನನ್ನು ಎದುರಿಸಿದ...