‘ಶಕಲಕ ಭುಂ ಭೂಮ್..’ ಎಂದು ಆರಂಭವಾಗುವ ‘ಸ್ಪಾರ್ಕ್’ ಚಿತ್ರದ ಮೊದಲ ಗೀತೆ ಅನಾವರಣಗೊಂಡಿದ್ದು, ಸುದ್ದಿಗೋಷ್ಠಿಯ ವೇದಿಕೆಯಲ್ಲೇ ಹಾಡಿನ ಕಿಚ್ಚು ಹೊತ್ತಿಕೊಂಡಿತು. ನಾಯಕ ನಿರಂಜನ್ ಸುಧೀಂದ್ರ ಹಾಗೂ ನಾಯಕಿ ರಚನಾ ಇಂದರ್ ಹೆಜ್ಜೆ ಹಾಕಿರುವ ಈ ಅದ್ಧೂರಿ...
‘ಗಣಪ’ ಹಾಗೂ ‘ಕರಿಯ-2’ ಸಿನಿಮಾಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ನಟ ಸಂತೋಷ್ ಬಾಲರಾಜ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಅವರು ನಟಿಸಿ, ನಿರ್ದೇಶಿಸಿದ್ದ ‘ಬೆಂಟ್ಲಿ’ ಚಿತ್ರದ ಅಧಿಕೃತ ಟ್ರೇಲರ್ ಬಿಡುಗಡೆಯಾಗಿದೆ. ಕಳೆದ ವರ್ಷದ...
ನಿರ್ದೇಶಕ ಪಿ.ಸಿ. ಶೇಖರ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ‘ಮಹಾನ್’ ಚಿತ್ರದ ಮತ್ತೊಂದು ವಿಶೇಷ ಅನಾವರಣಗೊಂಡಿದೆ. ಆಕಾಶ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಪ್ರಕಾಶ್ ಬೂದೂರು ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ವಿಜಯ್ ರಾಘವೇಂದ್ರ ನಾಯಕನಾಗಿ ನಟಿಸಿದ್ದು, ‘ರಂಗಿತರಂಗ’ ಖ್ಯಾತಿಯ ರಾಧಿಕಾ...
ಸಿ.ಪಿ. ಯೋಗೇಶ್ವರ್ ಅವರ ಪುತ್ರ ಧ್ಯಾನ್ ಯೋಗೇಶ್ವರ್ ನಾಯಕನಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿರುವ ‘ಕರ್ಣಾಟಬಲಂ ಅಜೇಯಂ’ ಚಿತ್ರದ ಶೀರ್ಷಿಕೆ ಗೀತೆಯ ಭವ್ಯ ಚಿತ್ರೀಕರಣ ಬಾದಾಮಿಯಲ್ಲಿ ನಡೆಯಿತು. ಬಾದಾಮಿ ಕೋಟೆ ಸೇರಿದಂತೆ ಐತಿಹಾಸಿಕ ತಾಣಗಳಲ್ಲಿ ನಡೆದ ಈ ಹಾಡಿನಲ್ಲಿ...
ಮಧು ಫಿಲಂ ಸರ್ಕ್ಯೂಟ್ಸ್ ಬ್ಯಾನರ್ ಅಡಿಯಲ್ಲಿ ಅಂಬಟಿ ಮಧು ಮೋಹನ್ ನಿರ್ಮಿಸಿರುವ, ಶ್ರೀನಿವಾಸ್ ಮಂಡ್ಯ ನಿರ್ದೇಶನದ ‘ರೋಲೆಕ್ಸ್’ ಚಿತ್ರ ಸೆನ್ಸಾರ್ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಕೋಮಲ್ ಕುಮಾರ್ ನಾಯಕನಾಗಿ ನಟಿಸಿರುವ ಈ ಚಿತ್ರಕ್ಕೆ ಪ್ರಾದೇಶಿಕ ಸೆನ್ಸಾರ್...
ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಡೆಡ್ಲಿ ಕಿಲ್ಲರ್’ ಸಿನಿಮಾ ಯಶಸ್ವಿಯಾಗಿ 25 ದಿನಗಳನ್ನು ಪೂರೈಸಿ ಮುನ್ನಡೆಯುತ್ತಿದೆ. ಥ್ರಿಲ್ಲರ್ ಮಂಜು ನಿರ್ದೇಶನದ ಈ ಚಿತ್ರದಲ್ಲಿ ಅಭಯ್ವೀರ್ ಹಾಗೂ ಲೋಕೇಂದ್ರ ಸೂರ್ಯ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದು, ಗಟ್ಟಿ ಕಥೆ...
ಕನ್ನಡ ಚಿತ್ರರಂಗದ ಜನಪ್ರಿಯ ನಟ ಡಾಲಿ ಧನಂಜಯ್ ಅಭಿನಯದ ಬಹುನಿರೀಕ್ಷಿತ ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದ ಬಿಡುಗಡೆ ದಿನಾಂಕ ಅಧಿಕೃತವಾಗಿ ಪ್ರಕಟವಾಗಿದೆ. ಕ್ರಿಸ್ಮಸ್ ಹಾಗೂ ಹೊಸ ವರ್ಷದ ರಜಾ ಸಂಭ್ರಮವನ್ನು ಗಮನದಲ್ಲಿಟ್ಟುಕೊಂಡು ಚಿತ್ರವನ್ನು ಡಿಸೆಂಬರ್ 24ರಂದು...
ಗೋಲ್ಡನ್ ಮೂವೀಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಪಕಿ ಶಿಲ್ಪಾ ಗಣೇಶ್ ನಿರ್ಮಿಸಿರುವ, ಸಂದೀಪ್ ಬೆದ್ರ ನಿರ್ದೇಶನದ ಚೊಚ್ಚಲ ಸಿನಿಮಾ ‘ಪಿಚ್ಚರ್’ ಬಿಡುಗಡೆಯತ್ತ ಹೆಜ್ಜೆಯಿಟ್ಟಿದೆ. ಕನ್ನಡ ಹಾಗೂ ತುಳು ಭಾಷೆಗಳಲ್ಲಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ನಿತ್ಯಪ್ರಕಾಶ್ ಬಂಟ್ವಾಳ ನಾಯಕನಾಗಿ,...
ನಿರ್ದೇಶಕ ಶಿವತೇಜಸ್ ಅವರ ಹೊಸ ಸಿನಿಮಾ ‘ಪಾರ್ಟ್ನರ್’ ತನ್ನ ಮೊದಲ ವಿಶೇಷ ಹಾಡು ‘ಅಮೋರಾ’ ಮೂಲಕ ಸಿನಿಪ್ರಿಯರ ಗಮನ ಸೆಳೆಯುತ್ತಿದೆ. ಮಳೆ, ಧೈರ್ಯಂ ಹಾಗೂ ದಿಲ್ ಪಸಂದ್ ಬಳಿಕ ಅವರು ನಿರ್ದೇಶಿಸಿರುವ ಈ ಚಿತ್ರದಲ್ಲಿ ಅಜಯ್...
ಕನ್ನಡ ಚಿತ್ರರಂಗದಲ್ಲಿ ಮೂರು ದಶಕಗಳ ಕಾಲ ನಟನಾಗಿ ಗುರುತಿಸಿಕೊಂಡಿರುವ ಹರೀಶ್ ರಾಜ್ ಇದೀಗ ‘ಲವ್ ಕಾಕ್ಟೇಲ್’ ಚಿತ್ರದ ಮೂಲಕ ಹೊಸ ಶೈಲಿಯ ರೊಮ್ಯಾಂಟಿಕ್ ಪಾತ್ರದಲ್ಲಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಇದುವರೆಗೆ ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ಅವರು,...