ಅಭಿನಯಾಸೂರ ರಂಗಾಯಣ ರಘು ನಟನೆಯ ಶಾಖಾಹಾರಿ ಸಿನಿಮಾ ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿದೆ. ನಿರ್ದೇಶಕ ಸಂದೀಪ್ ಸುಂಕದ್ ಬೇರೊಂದು ದಿಕ್ಕಿನಲ್ಲಿ ಯೋಚಿಸಿ ಹೊಸತನಕ್ಕೆ ಒತ್ತುಕೊಟ್ಟು ಸಿನಿರಸಿಕರನ್ನು ರಂಜಿಸುವಲ್ಲಿ ಗೆದ್ದಿದ್ದಾರೆ. ಪಕ್ಕ ಪೈಸಾ ವಸೂಲ್ ಸಿನಿಮಾ ಎನಿಸಿಕೊಂಡಿರುವ ಶಾಖಾಹಾರಿ...
“ಕೆ.ಜಿ.ಎಫ್”, “ಕಾಂತಾರ” ದಂತಹ ಯಶಸ್ವಿ ಚಿತ್ರಗಳನ್ನು ನಿರ್ಮಿಸಿ, ಕನ್ನಡ ಚಿತ್ರರಂಗದ ಕೀರ್ತಿಪತಾಕೆಯನ್ನು ವಿಶ್ವದಾದ್ಯಂತ ಹಾರಿಸಿದ ಹೊಂಬಾಳೆ ಫಿಲಂಸ್ ಮೂಲಕ ನಿರ್ಮಾಣವಾಗಿರುವ ಮತ್ತೊಂದು ಅದ್ದೂರಿ ಕನ್ನಡ ಚಿತ್ರ “ಯುವ”. ದೊಡ್ಮನೆ ಮೊಮ್ಮಗ ಯುವ ರಾಜಕುಮಾರ್ ಈ ಚಿತ್ರದ...
ನೈಜ ಘಟನೆ ಆಧಾರಿತ ಸಿನಿಮಾಗಳಿಗೇನು ಸ್ಯಾಂಡಲ್ನಲ್ಲಿ ಬರವಿಲ್ಲ. ಬಿಲ್ಡಪ್, ಹೊಡಿ ಬಡಿ ಸಿನಿಮಾಗಳ ನಡುವೆಯೂ ನೈಜ ಘಟನೆ ಆಧಾರಿತ ಸಿನಿಮಾಗಳು ಸಹ ಅಭಿಮಾನಿಗಳ ಗಮನ ಸೆಳೆಯುತ್ತಿವೆ. ಇದೀಗ ಹೊಸಬರ ತಂಡವೊಂದು ರಾಜ್ಯ ಮಟ್ಟದ ಕಬ್ಬಡ್ಡಿ ಆಟಗಾರನೊಬ್ಬನ...
ಬಾಲಿವುಡ್ನ ಪವರ್-ಪ್ಯಾಕ್ಡ್ ಜೋಡಿಗಳಾದ ಅಕ್ಷಯ್ ಕುಮಾರ್ ಮತ್ತು ಟೈಗರ್ ಶ್ರಾಫ್ ನಟನೆಯ ‘ಬಡೇ ಮಿಯಾನ್ ಚೋಟೆ ಮಿಯಾನ್’ ಸಿನಿಮಾದ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿದೆ. ಬಾಸ್ಕೊ-ಸೀಸರ್ ನೃತ್ಯ ಸಂಯೋಜನೆಯಲ್ಲಿ ಮೂಡಿಬಂದಿರುವ ಹಾಡಿಗೆ ಅಕ್ಕಿ-ಟೈಗರ್ ಭರ್ಜರಿ ಹೆಜ್ಜೆ...
ತನುಷ್ ಸಿನಿಮಾಸ್ ಲಾಂಛನದಲ್ಲಿ ತನುಷ್ ಶಿವಣ್ಣ ನಿರ್ಮಿಸಿರುವ, ವಿ.ಲವ ನಿರ್ದೇಶನದ ಹಾಗೂ ತನುಷ್ ಶಿವಣ್ಣ – ಸೋನಾಲ್ ಮೊಂತೆರೊ ಜೋಡಿಯ “Mr ನಟ್ವರ್ ಲಾಲ್” ಚಿತ್ರ ಫೆಬ್ರವರಿ 23 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಟೀಸರ್,...
ಎಸ್ ಸ್ಕ್ವೇರ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಸಿದ್ದು ಎಸ್ ನಿರ್ಮಿಸಿ, ನಿರ್ದೇಶಿಸಿರುವ ” ಸಂತೋಷ ಸಂಗೀತ ” ಚಿತ್ರವನ್ನು ವೀಕ್ಷಿಸಿರುವ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು ಪ್ರಮಾಣಪತ್ರ ನೀಡಿದೆ. ಸದ್ಯದಲ್ಲೇ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಒಂದು ಹುಡುಗ...
ಕುಮಾರ್ ಮೂವೀಸ್ ಬ್ಯಾನರ್ ಅಡಿಯಲ್ಲಿ ಟಿ. ಗೌರಿಕುಮಾರ್ ಅವರು ನಿರ್ಮಿಸುತ್ತಿರುವ ಚಿತ್ರ ಪ್ರೀತಿಯ ಹುಚ್ಚ. ಮ್ಯೂಸಿಕಲ್ ಟ್ರ್ಯಾಜಿಡಿ ಲವ್ ಸ್ಟೋರಿ ಇದಾಗಿದ್ದು, ಕನ್ನಡ ಹಾಗೂ ತಮಿಳು ಸೇರಿ 2 ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗಿದೆ. ತಮಿಳಲ್ಲಿ ಕಾದಲ್...
ಗಡಿ ಭಾಗದಲ್ಲಿ ನಮ್ಮ ದೇಶವನ್ನು ಕಾಯುವ ಸೈನಿಕರ ಜೀವನ, ಸೈನಿಕನೊಬ್ಬನ ಪ್ರೀತಿ, ಪ್ರೇಮದ ಕಥಾಹಂದರವನ್ನು ಹೇಳುವ ಚಿತ್ರ ನಮೋ ಭಾರತ. ಈ ಹಿಂದೆ ಸ್ವಚ್ಚ ಭಾರತದ ಬಗ್ಗೆ ಗಾಂಧೀಜಿ ಕಂಡಿದ್ದ ಕನಸನ್ನಿಟ್ಟುಕೊಂಡು ಗಾಂಧಿ ಕನಸು ಎಂಬ...
ಉಪೇಂದ್ರ ಅಭಿಮಾನಿಯೊಬ್ಬ ನಟಿಸುತ್ತಿರುವ ಹಾಸ್ಯಪ್ರಧಾನ ಕಥಾಹಂದರ ಹೊಂದಿರುವ ಚಿತ್ರ “ನಾನೇ ಹೀರೋ”. ಆರ್.ಕೆ.ಗಾಂಧಿ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ, ಬೃಂದ ವಿದ್ಯಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಹಗದೂರು ಅಶೋಕ್ ರೆಡ್ಡಿ, ಮುತ್ಸಂದ್ರ ವೆಂಕಟರಾಮಯ್ಯ, ಸತ್ಯವಾನಾಗೇಶ್ ಅವರು ಜಂಟಿಯಾಗಿ...
ಕರಾವಳಿ ಈಗಾಗಲೇ ಭಾರಿ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾ. ಗುರುದತ್ ಗಾಣಿಗ ನಿರ್ದೇಶನದ ಅವರದೇ ಗಾಣಿಗ ಫಿಲ್ಮ್ಸಂ ಹಾಗೂ ವಿಕೆ ಫಿಲ್ಮಂ ಅಸೋಸಿಯೇಷನ್ ನಲ್ಲಿ ನಿರ್ಮಾ಼ಣವಾಗಿರೋ ಚಿತ್ರ. ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸುತ್ತಿರುವ ಸಿನಿಮಾ....