ಮಂಡ್ಯಹೈದ ಸದ್ಯ ಸ್ಯಾಂಡಲ್ ವುಡ್ ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಚಿತ್ರ. ಅಭಯ್ ಚಂದ್ರಶೇಖರ್ ನಾಯಕನಾಗಿ ನಟಿಸಿರುವ ಮಂಡ್ಯ ಗ್ರಾಮೀಣ ಶೈಲಿಯ ಸಾಹಸಮಯ ಪ್ರೇಮಕಥಾಹಂದರ ಇರುವ ಈ ಚಿತ್ರವು ದಿ.ಲಲಳ೧೬ರ ಶುಕ್ರವಾರ ರಾಜ್ಯಾದ್ಯಂತ ತೆರೆಕಾಣುತ್ತಿದೆ....
ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸುತ್ತಿರುವ, ರವಿರಾಜ್ ನಿರ್ಮಾಣದ ಹಾಗೂ ಎಂ.ಶಶಿಧರ್ ನಿರ್ದೇಶನದ “ಅಜಾಗ್ರತ” ಚಿತ್ರಕ್ಕೆ ನೂರು ದಿನಗಳ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಹೈದರಾಬಾದ್ ಹಾಗೂ ಮುಂಬೈನಲ್ಲಿ ಚಿತ್ರೀಕರಣವಾಗಿದೆ. ಕೆಲವು ಮಾತಿನ ಭಾಗದ ಹಾಗೂ ಒಂದು...
”ಫಾರ್ ರಿಜಿಸ್ಟ್ರೇಷನ್” ಸ್ಯಾಂಡಲ್ವುಡ್ನಲ್ಲಿ ಹಲವು ವಿಚಾರಗಳಿಂದ ಸದ್ದು ಮಾಡುತ್ತಿರುವ ಹೊಸ ಸಿನಿಮಾ. ಪೃಥ್ವಿ ಅಂಬಾರ್ ಹಾಗೂ ಮಿಲನ ನಾಗರಾಜ್ ನಟಿಸಿರುವ ಬಹುನಿರೀಕ್ಷಿತ ಚಿತ್ರದ ಮೊದಲ ನೋಟ ಅನಾವರಣಗೊಂಡಿದೆ. ಬೆಂಗಳೂರಿನ ಚಾಮರಾಜಪೇಟೆಯ ಕಲಾವಿದ ಸಂಘದಲ್ಲಿ ಟ್ರೇಲರ್ ಬಿಡುಗಡೆ...
ತನುಷ್ ಸಿನಿಮಾಸ್ ಲಾಂಛನದಲ್ಲಿ ತನುಷ್ ಶಿವಣ್ಣ ನಿರ್ಮಿಸಿ, ನಾಯಕನಾಗಿ ನಟಿಸಿರುವ ಹಾಗೂ ವಿ.ಲವ ನಿರ್ದೇಶನದ “Mr ನಟ್ವರ್ ಲಾಲ್” ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಕುಣಿಗಲ್ ಶಾಸಕರಾದ ಡಾ||ರಂಗನಾಥ್, ಕರ್ನಾಟಕ ಚಲನಚಿತ್ರ ವಾಣಿಜ್ಯ...
ನಿರ್ಮಾಪಕ & ಕ್ರಿಯೇಟಿವ್ ಡೈರೆಕ್ಟರ್ ರಾಘು ರವರ ಸೆವೆನ್ ಸ್ಟಾರ್ ಪಿಕ್ಚರ್ಸ್ ಅಡಿಯಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ ಹಾಗೂ ಕರ್ನಾಟಕದ ಚಿನ್ನಾರಿಮುತ್ತ ವಿಜಯ್ ರಾಘವೇಂದ್ರ ಅಭಿನಯಯದ, ವಿಜಯ್ ಕನ್ನಡಿಗ ನಿರ್ದೇಶನದ, “ಜೋಗ್ 101” ಚಿತ್ರದ ಮೊದಲನೆಯ ಹಾಡು...
ಈ ಹಿಂದೆ ತೂಫಾನ್, ಬಳ್ಳಾರಿ ದರ್ಬಾರ್ ಅಲ್ಲದೆ ಇತ್ತೀಚೆಗೆ ತೆರೆಕಂಡ ಓ ಮೈ ಲವ್ ಚಿತ್ರಗಳ ನಂತರ ಸ್ಮೈಲ್ ಶ್ರೀನು ಅವರೀಗ ದೊಡ್ಡ ಮಟ್ಟದ ಪ್ಯಾನ್ ಇಂಡಿಯಾ ಚಿತ್ರವೊಂದನ್ನು ನಿರ್ದೇಶಿಸಲು ಸಜ್ಜಾಗಿದ್ದಾರೆ. ತಮ್ಮ ಪ್ರತೀ ಸಿನಿಮಾದಲ್ಲೂ...
ಈ ಹಿಂದೆ ಜೆ.ಜೆ. ಮೂವೀಸ್ ಬ್ಯಾನರ್ ಮೂಲಕ ನಾನೊಂಥರಾ ಎಂಬ ಆಕ್ಷನ್ ಚಿತ್ರವನ್ನು ನಿರ್ಮಿಸಿದ್ದ ಡಾ.ಜಾಕ್ವೆಲಿನ್ ಫ್ರಾನ್ಸಿಸ್ ಅವರು ಇದೀಗ ತಮ್ಮ ಪುತ್ರನನ್ನು ಕನ್ನಡ ಚಿತ್ರರಂಗಕ್ಕೆ ಹೀರೋ ಆಗಿ ಇಂಟ್ರಡ್ಯೂಸ್ ಮಾಡುತ್ತಿದ್ದಾರೆ. ಸದ್ಯ ಇನ್ನೂ ಹೆಸರಿಡದ...
ಬಾಲ ವಿಘ್ನೇಶ್ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಬಾಬು ಗಣೇಶ್ ನಿರ್ದೇಶನ, ಸಂಗೀತ ನಿರ್ದೇಶನದ ಹಾಗೂ ರಾಗಿಣಿ ದ್ವಿವೇದಿ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ ” ನಾನು ಭಾರತೀಯ ” ಚಿತ್ರದ ಹಾಡುಗಳ ಧ್ವನಿಮುದ್ರಣ ಇತ್ತೀಚಿಗೆ ಅರುಣ್ ಸ್ಟುಡಿಯೋದಲ್ಲಿ ಆರಂಭವಾಯಿತು....
ಆರ್.ವಿ. ಕ್ರಿಯೇಶನ್ಸ್ ಬ್ಯಾನರ್ ಅಡಿ ರಘುವರ್ದನ್ ನಿರ್ಮಾಣ ಮಾಡಿ ರಾಘವೇಂದ್ರ ಎಂ. ನಾಯ್ಕ. ಆಕ್ಷನ್ ಕಟ್ ಹೇಳಿರುವ ” ಮಾರಿ ಗೋಲ್ಡ್ ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಬಳಿಕ ಮಾತಿಗಿಳಿದ ನಿರ್ಮಾಪಕ ರಘುವರ್ಧನ್, ಗುಣವಂತ ಸೇರಿ...
“ಫಾರ್ ರಿಜಿಸ್ಟ್ರೇಷನ್” ಸ್ಯಾಂಡಲ್ವುಡ್ನಲ್ಲಿ ನಾನಾ ವಿಚಾರಗಳಿಂದ ಸದ್ದು ಮಾಡುತ್ತಿರುವ ಹೊಸ ಸಿನಿಮಾ. ಪೃಥ್ವಿ ಅಂಬಾರ್ ಹಾಗೂ ಮಿಲನ ನಾಗರಾಜ್ ನಟಿಸಿರುವ ಈ ಚಿತ್ರದ ಕದ್ದ ಕದ್ದ ಹಾಡನ್ನು ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ನಿನ್ನೆ ಬಿಡುಗಡೆ ಮಾಡಲಾಯಿತು....