ಪ್ರಿಯಾಂಕ ಉಪೇಂದ್ರ ಅಭಿನಯದ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ಟ್ರೇಲರ್ ಬಿಡುಗಡೆಯು ಬೆಂಗಳೂರಿನ ಎಸ್ಆರ್ವಿ ಚಿತ್ರಮಂದಿರದಲ್ಲಿ ಅದ್ಧೂರಿಯಾಗಿ ನೆರವೇರಿತು. ಇವೆಂಟ್ ಲಿಂಕ್ಸ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಗುತ್ತ ಮುನಿಪ್ರಸನ್ನ, ಜಿ. ಮುನಿ ವೆಂಕಟ್ಚರಣ್ ಹಾಗೂ ಪುರುಷೋತ್ತಮ್...
ಎಂ.ಪಿ.ಎಂ.ಜಿ. ಫಿಲಂ ಫ್ಯಾಕ್ಟರಿ ನಿರ್ಮಿಸುತ್ತಿರುವ ‘ಕರ್ಣಾಟಬಲಂ ಅಜೇಯಂ’ ಚಿತ್ರದ ಮೂಲಕ ಶಾಸಕ ಸಿ.ಪಿ. ಯೋಗೀಶ್ವರ್ ಅವರ ಪುತ್ರ ಧ್ಯಾನ್ ಯೋಗೀಶ್ವರ್ ನಾಯಕನಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ನಿರ್ದೇಶಕ ನಾಗಣ್ಣ ಆ್ಯಕ್ಷನ್ ಕಟ್ ಹೇಳುತ್ತಿರುವ ಈ ಚಿತ್ರದ ಚಿತ್ರೀಕರಣ...
ಬಹುನಿರೀಕ್ಷಿತ ‘ಚೆನ್ನೈ ಲವ್ ಸ್ಟೋರಿ’ ಚಿತ್ರದ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ಪ್ರಚಾರ ಕಾರ್ಯದ ಅಂಗವಾಗಿ ಚಿತ್ರತಂಡ ಬೆಂಗಳೂರಿನಲ್ಲಿ ಮಾಧ್ಯಮಗಳನ್ನು ಭೇಟಿ ಮಾಡಿತು. ಜುಲೈ 24ರಂದು ಸಿನಿಮಾ ವಿಶ್ವದಾದ್ಯಂತ ಬಿಡುಗಡೆಯಾಗಲಿದ್ದು, ಅದಕ್ಕೂ ಮುನ್ನ ಜುಲೈ 23ರಂದು ಬೆಂಗಳೂರಿನಲ್ಲಿ...
ELEVEN ELEMENTS ಸಂಸ್ಥೆಯಡಿ ರಾಜಾರಾಮ್ ರಾಜೇಂದ್ರನ್ ನಿರ್ಮಿಸಿ ನಿರ್ದೇಶಿಸಿರುವ ‘ಫಾದರ್ಸ್ ಡೇ’ ಚಿತ್ರ ಇದೇ ಜುಲೈ 17ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ತಂದೆ-ಮಗನ ಭಾವನಾತ್ಮಕ ಬಾಂಧವ್ಯವನ್ನು ಆಧರಿಸಿದ ಈ ಸಿನಿಮಾ ಕನ್ನಡದ ಮೊದಲ ಬೈಕರ್ ಚಿತ್ರ ಎಂಬ...
ಕ್ಯಾಪ್ಟನ್ ಕಿಶೋರ್ ನಿರ್ದೇಶನದ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ *’ಪ್ಯಾರಾಡಾಕ್ಸ್’*ಗೆ ಬೆಂಗಳೂರಿನ ಮುದ್ದಿನಪಾಳ್ಯದ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಮುಹೂರ್ತ ನೆರವೇರಿತು. ಬಹುಭಾಷಾ ನಟಿ ಹನ್ಸಿಕಾ ಮೊಟ್ವಾನಿ, ನಟ ಸೋನು ಸೂದ್, ರವಿಶಂಕರ್ ಸೇರಿದಂತೆ ಹಲವು ಭಾಷೆಗಳ...
ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಬಹುನಿರೀಕ್ಷಿತ ‘ಪರಾಕ್’ ಚಿತ್ರದ ಟೀಸರ್ ಬಿಡುಗಡೆಯಾಗಿ ಸಿನಿಪ್ರಿಯರ ಗಮನ ಸೆಳೆದಿದೆ. ಹೊಸ ಪ್ರತಿಭೆಗಳ ತಂಡ ಕೈಜೋಡಿಸಿರುವ ಈ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಬಿಡುಗಡೆಯಾದ ಟೀಸರ್ ಆ ಕುತೂಹಲವನ್ನು...
ರಾಕಿಂಗ್ ಸ್ಟಾರ್ ಯಶ್ ಅಭಿನಯದ ರಾಜಾಹುಲಿ ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಹೊನ್ನರಾಜ್ ಇದೀಗ ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ ಚಿತ್ರದ ಮೂಲಕ ನಾಯಕ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಹೊಸ ಪಯಣ ಆರಂಭಿಸಿದ್ದಾರೆ. ಕಲಾವಿದರ...
ಮಂಡ್ಯದ ಯುವ ರೈತ ಚೇತನ್ ಈಗ ‘ದೇವಿ’ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಹಲವು ಪ್ರಯತ್ನಗಳ ಬಳಿಕ ಮತ್ತೆ ಚಿತ್ರರಂಗದಲ್ಲಿ ಸಾಧಿಸಬೇಕು ಎಂಬ ದೃಢ ಸಂಕಲ್ಪದೊಂದಿಗೆ ಅವರು ಈ ಸಿನಿಮಾ ಆರಂಭಿಸಿದ್ದಾರೆ. ಚಿತ್ರದಲ್ಲಿ...
ಈ ಹಿಂದೆ ‘ಜಸ್ಟ್ ಮದ್ವೇಲಿ’ ಹಾಗೂ ‘ರಾಜಣ್ಣನ ಮಗ’ ಚಿತ್ರಗಳನ್ನು ನಿರ್ಮಿಸಿದ್ದ ಹರೀಶ್ ಜಲಗೆರೆ, ಇದೀಗ ಮೊದಲ ಬಾರಿಗೆ ನಿರ್ದೇಶಕರಾಗಿ ‘ಬಾಯ್ಸ್ ನೆವರ್ ಕಾಂಪ್ರಮೈಸ್’ ಚಿತ್ರದ ಮೂಲಕ ಹೊಸ ಹೆಜ್ಜೆ ಇಟ್ಟಿದ್ದಾರೆ. ಕಿಚ್ಚ ಸುದೀಪ್ ಅರ್ಪಿಸುತ್ತಿರುವ...
ಗೌರಿ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಜೆಡಿಎಸ್ ನಾಯಕ ಸಾರಾ ಮಹೇಶ್ ಹಾಗೂ ಸುಷ್ಮಾ ಅಶ್ವಿನ್ ನಿರ್ಮಿಸುತ್ತಿರುವ *’ಸೆಲೆಬ್ರಿಟಿ’* ಚಿತ್ರದ ಚಿತ್ರೀಕರಣ ವೇಗವಾಗಿ ಸಾಗುತ್ತಿದೆ. ಯುವ ನಟ ಅಶ್ವಿನ್ ನಾಯಕನಾಗಿ ಪರಿಚಯವಾಗುತ್ತಿರುವ ಈ ಸಿನಿಮಾದ ಕಪಲ್ ಸಾಂಗ್...