“ಆ ದಿನಗಳು” ಸೇರಿದಂತೆ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಕೆ.ಎಂ.ಚೈತನ್ಯ ನಿರ್ದೇಶನದ, “ಫ್ಯಾಮಿಲಿ ಪ್ಯಾಕ್” ಚಿತ್ರದ ನಂತರ ಲಿಖಿತ್ ಶೆಟ್ಟಿ & ಅಮೃತ ಅಯ್ಯಂಗಾರ್ ನಾಯಕ, ನಾಯಕಿಯಾಗಿ ನಟಿಸಿರುವ “ಅಬ್ಬಬ್ಬ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ನಟ...
ಎ.ಎಂ ಕ್ರಿಯೇಷನ್ ಬ್ಯಾನರ್ ಅಡಿ ಮಹೇಶ್ ಎನ್ ನಿರ್ಮಾಣ ಮಾಡಿ ಕರಣ್ ಸವ್ಯಸಾಚಿ ಆಕ್ಷನ್ ಕಟ್ ಹೇಳಿರುವ ” ಕಲಿ ಕುಡುಕರು” ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಒಬ್ಬ ಆಟೋ ಡ್ರೈವರ್, ಇನ್ನೊಬ್ಬ ಉಂಡಾಡಿ ಗುಂಡ,ಮತ್ತೊಬ್ಬ ರಿಯಲ್...
ಪತ್ರಕರ್ತನಾಗಿ ನಂತರ ನಟನಾಗಿ ಈಗ ನಿರ್ದೇಶಕನಾಗಿಯೂ ಜನಪ್ರಿಯರಾಗಿರುವ ಯತಿರಾಜ್ ನಿರ್ದೇಶನದ “ಸಂಜು” ಚಿತ್ರದ ಹಾಡುಗಳು ಇತ್ತೀಚಿಗೆ ಬಿಡುಗಡೆಯಾಯಿತು. ನಿರ್ದೇಶಕರಾದ ಯೋಗರಾಜ್ ಭಟ್, ಮಠ ಗುರುಪ್ರಸಾದ್, ಗುರು ದೇಶಪಾಂಡೆ, ರವಿ.ಆರ್.ಗರಣಿ, ಪಿ.ಮೂರ್ತಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ...
ಕನ್ನಡದ ‘ದಿಯಾ’ ಹಾಗೂ ತೆಲುಗಿನ ‘ದಸರಾ’ ಸಿನಿಮಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಅಭಿನಯದ “ಕೆಟಿಎಂ’ ಸಿನಿಮಾ ತನ್ನ ಟೀಸರ್ ಮೂಲಕ ಒಂದಷ್ಟು ಸಿನಿಪ್ರಿಯರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಇದೀಗ ಚಿತ್ರತಂಡ ಹಾಡುಗಳ ಮೂಲಕ ಪ್ರೇಕ್ಷಕರಿಗೆ ಆಮಂತ್ರಣ...
ಡೊಳ್ಳು ಬಾರಿಸಿದ ಪವನ್ ಒಡೆಯರ್ ಮತ್ತೊಂದು ಗೂಗ್ಲಿಗೆ ಸಜ್ಜಾಗಿದ್ದಾರೆ. ಅರ್ಥಾತ್ ಪವನ್ ಒಡೆಯರ್ ತಮ್ಮದೇ ಒಡೆಯರ್ ಮೂವೀಸ್ ಬ್ಯಾನರ್ ನಡಿಯಲ್ಲಿ ಚೊಚ್ಚಲ ಬಾರಿಗೆ ನಿರ್ಮಾಣದ ಮಾಡಿದ್ದ ಡೊಳ್ಳು ಎಲ್ಲೆಡೆ ಮಾರ್ಧನಿಸಿತ್ತು. ಪ್ರಶಸ್ತಿಗಳ ಬೇಟೆಯಾಡಿತ್ತು. ರಾಷ್ಟ್ರಪ್ರಶಸ್ತಿಯಿಂದ ಹಿಡಿದು...
ಬಿಗ್ಬಾಸ್ ಸೀಸನ್ ಹತ್ತರ ಅಭೂತಪೂರ್ವ ಯಶಸ್ಸಿನ ನಂತರ ಕಲರ್ಸ್ ಕನ್ನಡ ಇದೀಗ ವಾರಾಂತ್ಯದ ಮನರಂಜನೆಯನ್ನು ಇನ್ನೊಂದು ಹಂತಕ್ಕೆ ಏರಿಸಲು ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ರಾಜ್ಯದ ಎಲ್ಲೆಡೆ ಮನೆಮಾತಾಗಿರುವ, ಹಾಸ್ಯಗಾರರು ಮತ್ತು ಹಾಸ್ಯಗಾರರಲ್ಲದವರು ಜೋಡಿಯಾಗಿ ವೀಕ್ಷಕರನ್ನು ರಂಜಿಸುವ...
ಸಮೃದ್ಧಿ ಮಂಜುನಾಥ್ ಅವರು ತಮ್ಮ ಕೆ.ವೆ.ಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ, ರಘುಕುಮಾರ್ ಓ.ಆರ್ ನಿರ್ದೇಶನದಲ್ಲಿ ಧನ್ವೀರ್ ನಾಯಕರಾಗಿ ನಟಿಸುತ್ತಿರುವ “ಹಯಗ್ರೀವ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಾಡದೇವತೆ ಶ್ರೀಚಾಮುಂಡೇಶ್ವರಿ ಸನ್ನಿಧಿಯಲ್ಲಿ ನೆರವೇರಿತು. ಚಿತ್ರತಂಡದ ಸದಸ್ಯರು ಹಾಗೂ...
‘ಕೆರೆಬೇಟೆ’ ಸ್ಯಾಂಡಲ್ ವುಡ್ ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ಸಿನಿಮಾ. ಈಗಾಗಲೇ ಫಸ್ಟ್ ಲುಕ್ ಮತ್ತು ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ ಕೆರೆಬೇಟೆ ಇದೀಗ ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಅದ್ದೂರಿಯಾಗಿ ಟೀಸರ್ ರಿಲೀಸ್...
ಭಾರತ ಚಿತ್ರರಂಗದ ದಿಗ್ಗಜರನ್ನು ಒಂದೇ ವೇದಿಕೆಯಲ್ಲಿ ಕಣ್ತುಂಬಿಕೊಳ್ಳುವ ಸುವರ್ಣಾವಕಾಶ ಅಭಿಮಾನಿಗಳಿಗೆ ಮತ್ತೊಮ್ಮೆ ಒದಗಿ ಬಂದಿದೆ. 10ನೇ ಆವೃತ್ತಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಗೆ ದಿನಗಣನೆ ಆರಂಭವಾಗಿದ್ದು, ದೇಶದ ಸ್ಟಾರ್ ನಟರು ಇದೇ ಫೆಬ್ರವರಿ 23 ರಿಂದ...
ಮಂಗಳೂರು: ದೃಷ್ಟಿ ಮೀಡಿಯಾ ಪ್ರೊಡಕ್ಷನ್ ನಡಿ ತಯಾರಾದ ಸಂತೋಷ್ ಕೊಡೆಂಕೇರಿ ನಿರ್ದೇಶನದ ರವಿಕೆ ಪ್ರಸಂಗ ಸಿನಿಮಾವನ್ನು ಸೆನ್ಸಾರ್ ಮಂಡಳಿ ವೀಕ್ಷಿಸಿ ಯು-ಎ ಸರ್ಟಿಫಿಕೇಟ್ ನೀಡಿದೆ. ರವಿಕೆ ಪ್ರಸಂಗ ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆಗೊಂಡು ಜನರಿಂದ ಮೆಚ್ಚುಗೆ...