ಎಸ್ ಆರ್ ಫಿಲಂ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ, ರಾಗಿಣಿ ದ್ವಿವೇದಿ ನಾಯಕಿಯಾಗಿ ನಟಿಸಿರುವ, ತಮಿಳು ಹಾಗೂ ಕನ್ನಡ ಭಾಷೆಗಳಲ್ಲಿ ನಿರ್ಮಾಣವಾಗಿರುವ “ಇಮೇಲ್” ಚಿತ್ರದ ಕನ್ನಡ ಅವತರಣಿಕೆಯ ಟೀಸರ್ ಬಿಡುಗಡೆಯಾಗಿದೆ. ಟೀಸರ್ ಅನ್ನು ಹ್ಯಾಟ್ರಿಕ್ ಹೀರೋ...
ಚಿತ್ರರಂಗದಲ್ಲಿ ಒಬ್ಬ ನಿರ್ಮಾಪಕನಾಗಿ ಅಲ್ಲದೆ ನಿರ್ಮಾಣ ಹಂತದ ಬಹುತೇಕ ವಿಭಾಗಗಳಲ್ಲಿ ಗುರುತಿಸಿಕೊಂಡಿರುವ ಕೆ. ಮುನೀಂದ್ರ ಅವರೀಗ ಗಾಂಧಿನಗರದಲ್ಲಿ ಹೊಸ ಕಛೇರಿಯೊಂದನ್ನು ತೆರೆದಿದ್ದಾರೆ. ಇತ್ತೀಚೆಗೆ ಕೆ.ಮುನೀಂದ್ರ ಅವರ ನೇತೃತ್ವದ ನೂತನ ವಿತರಣಾ ಸಂಸ್ಥೆ ಮಾಧ್ಯಮಾಂಬಿಕ ಎಂಟರ್ಪ್ರೈಸಸ್ ಹಾಗೂ...
ರವಿಚಂದ್ರ ಎ ಜೆ ಅವರ ನಿರ್ಮಾಣದ ದೀಕ್ಷಿತ್ ಶೆಟ್ಟಿ ಹಾಗೂ ಚೈತ್ರ ಆಚರ್ ಮುಖ್ಯಭೂಮಿಯಲ್ಲಿ ನಟಿಸಿರುವ ಬ್ಲಿಂಕ್ ಚಿತ್ರತಂಡ , ಚಿತ್ರೀಕರಣದ ದಿನದಿಂದಲೂ ತಮ್ಮ ವಿನೂತನ ಪ್ರಚಾರ ತಂತ್ರಗಳಿಂದ ಚಂದನವನದಲ್ಲಿ ಗಮನ ಸೆಳೆದಿದೆ. ತಮ್ಮ ಚಿತ್ರವನ್ನು...
ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ನಟನೆಯ ಬಡೇ ಮಿಯಾ ಚೋಟೆ ಮೀಯಾ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಇದೇ ಮೊದಲ ಬಾರಿಗೆ ಅಕ್ಕಿ ಹಾಗೂ ಟೈಗರ್ ಶ್ರಾಫ್ ಒಟ್ಟಿಗೆ ಅಭಿನಯಿಸಿದ್ದಾರೆ. ಮೈ ಜುಮ್ ಎನಿಸುವ ಆಕ್ಷನ್...
ದಕ್ಷಿಣ ಭಾರತದ ನಂಬರ್ 1 ಸಿನಿಮಾ ಪ್ರಚಾರ ಕಂಪನಿಯಾಗಿ ಹೊರಹೊಮ್ಮಿರುವ ಶ್ರೇಯಸ್ ಮೀಡಿಯಾ ಭಾರತದಲ್ಲಿ ತನ್ನ ಶಾಖೆಯನ್ನು ವಿಸ್ತರಿಸುತ್ತಿದೆ. ಹೈದ್ರಾಬಾದ್ ನಲ್ಲಿ ಯಶಸ್ವಿ ಕಾರ್ಯಕ್ರಮಗಳನ್ನು ಕೊಟ್ಟಿರುವ ಶ್ರೇಯಸ್ ಕಂಪನಿ, ಶ್ರೇಯಸ್ ಲೈವ್ ನಡಿ ಇದೀಗ ಬೆಂಗಳೂರಿನಲ್ಲಿಯೂ...
ಮರಿ ಟೈಗರ್ ವಿನೋದ್ ಪ್ರಭಾಕರ್ ನಟನೆಯ ಬಹುನಿರೀಕ್ಷಿತ ಸಿನಿಮಾ ಮಾದೇವ. ಪೋಸ್ಟರ್ ಗಳ ಮೂಲಕವೇ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಟೀಸರ್ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಾಯಕ...
ಕಿಂಗ್ ಖಾನ್ ಶಾರುಖ್ ಖಾನ್, ಇದೀಗ ಪುಟಿದೆದ್ದಿದ್ದಾರೆ. ಒಂದಲ್ಲ ಎರಡಲ್ಲ ಮೂರು ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಪಠಾಣ್, ಜವಾನ್, ಡಂಕಿ ಸಿನಿಮಾಗಳು ಹಿಟ್ ಪಟ್ಟಿ ಸೇರಿ ಗಳಿಕೆಯಲ್ಲೂ ಕಮಾಲ್ ಮಾಡಿವೆ. 2023ರಲ್ಲಿ ಟಾಪ್ 5 ಸಿನಿಮಾಗಳ...
ಮಲಯಾಳಂ ಚಿತ್ರರಂಗದಲ್ಲಿ ಹೀರೋಗಿರಿಯ ಸಿನಿಮಾಗಳಿಗೆ ಕಟ್ಟು ಬೀಳದೆ ತಮ್ಮದೇ ಆದ ಮಾದರಿಯಲ್ಲಿ ಸಿನಿಮಾಗಳನ್ನು ಮಾಡುತ್ತಿರುವ ಸ್ಟಾರ್ ನಟ ಟೋವಿನೊ ಥಾಮಸ್.. ಒಂದರ ಮೇಲೊಂದು ಹಿಟ್ ಸಿನಿಮಾ ನೀಡುವ ಜೊತೆಗೆ ಅಭಿಮಾನಿಗಳನ್ನೂ ಸಹ ಸಂಪಾದಿಸುತ್ತಾ ಸಾಗುತ್ತಿರುವ ಈ...
ಖ್ಯಾತ ನಿರ್ದೇಶಕ, ನಿರ್ಮಾಪಕ ಆರ್ ಚಂದ್ರು ಸಾರಥ್ಯದ ಆರ್ ಸಿ ಸ್ಟುಡಿಯೋಸ್ ಉದ್ಘಾಟನೆಯಾಗಿದೆ. ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆರ್ ಸಿ ಸ್ಟುಡಿಯೋಸ್ ಉದ್ಘಾಟಿಸಿದರು. ಆರ್ ಸಿ ಸ್ಟುಡಿಯೋಸ್ ಮೂಲಕ ನಿರ್ಮಾಣವಾಗಲಿರುವ ಐದು ಚಿತ್ರಗಳಿಗೆ ಮುಖ್ಯಮಂತ್ರಿಗಳು...
ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಐತಿಹಾಸಿಕ ಕ್ಷಣದಲ್ಲಿ ಇಡೀ ದೇಶವೇ ಸಾಕ್ಷಿಯಾಗಿದೆ. ಈ ಶುಭ ದಿನದಂದು, ಹನುಮಾನ್ ಸಿನಿಮಾ ನಿರ್ದೇಶಕ ಪ್ರಶಾಂತ್ ವರ್ಮಾ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಮ್ಮ ಮುಂಬರುವ ಚಿತ್ರ...