ಪಲ್ಲಕ್ಕಿ, ಗಣಪ, ಪಾರಿಜಾತದಂಥ ಅದ್ಭುತ ಚಿತ್ರಗಳನ್ನು ನೀಡಿದ ಪರಮೇಶ್ ಅವರೀಗ ಮತ್ತೊಂದು ಇನ್ ಟೆನ್ಸ್ ಲವ್ ಸ್ಟೋರಿಯನ್ನು ಪ್ರಣಯಂ ಚಿತ್ರದ ಮೂಲಕ ಪ್ರೇಕ್ಷಕರಿಗೆ ನೀಡಲಿದ್ದಾರೆ. ಮನಸ್ವಿ ವೆಂಚರ್ಸ್ ಹಾಗೂ ಪಿಟು ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಪರಮೇಶ್...
ಸಾನ್ವಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿಲ್ಪ ಪ್ರಸನ್ನ ಅವರು ನಿರ್ಮಿಸಿರುವ, ಖ್ಯಾತ ನಿರ್ದೇಶಕ ರಾಜಕಿಶೋರ್ ಅವರ ಪುತ್ರಿ ಸಿಂಧುಗೌಡ ನಿರ್ದೇಶನದ “ಆಪಲ್ ಕಟ್ ” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ನಿರ್ದೇಶಕ ಯೋಗರಾಜ್ ಭಟ್ ಹಾಗೂ ನಟಿ...
ಯುವ ಪ್ರತಿಭೆಗಗಳ ತಂಡವೇ ಸೇರಿ ಮಾಡಿರುವ ಸಸ್ಪೆನ್ಸ್ , ಥ್ರಿಲ್ಲರ್ ಚಿತ್ರ “ರಣಾಕ್ಷ”. ಈ ಚಿತ್ರದ ಹಾಡುಗಳು ಹಾಗೂ ಟೀಸರ್ ನ್ನು ಸಾಹಿತಿ, ನಿರ್ದೇಶಕ ವಿ. ನಾಗೇಂದ್ರ ಪ್ರಸಾದ್ ಬಿಡುಗಡೆ ಮಾಡಿದರು. ನಂತರ ಮಾತನಾಡುತ್ತಾ ನಿರ್ದೇಶಕ...
ವಿಜಯ ರಾಘವೇಂದ್ರ , ಭಾವನಾ ಮೆನನ್ ನಟನೆಯ “ಕೇಸ್ ಆಫ್ ಕೊಂಡಾಣ’ ಬಿಡುಗಡೆಗೆ ದಿನಗಣನೆಯಷ್ಟೇ ಬಾಕಿ ಇದೆ. ದೇವಿಪ್ರಸಾದ್ ಶೆಟ್ಟಿ ಈ ಚಿತ್ರದ ನಿರ್ದೇಶಕರು. ಈ ಹಿಂದೆ ‘ಸೀತಾರಾಮ್ ಬಿನೋಯ್’ ಎಂಬ ಚಿತ್ರ ಮಾಡಿದ್ದ ಇವರು...
ಜರ್ನಲಿಸಂ ಮುಗಿಸಿ, ಸಿನಿಮಾ ಮಾಡಲು ಹೊರಟ ಐವರು ವಿದ್ಯಾರ್ಥಿಗಳ ಸುತ್ತ ನಡೆಯುವ ಕಥೆ ಹೊಂದಿದ ಚಿತ್ರ ಮತ್ತೆ ಮತ್ತೆ. ಮೂಲತ: ಲೆಕ್ಚರರ್ ಆದ ಡಾ.ಅರುಣ್ ಹೊಸಕೊಪ್ಪ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರ ಜನವರಿ...
ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ ಎಸ್ ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ನಿರ್ಮಾಣದ, ಅಭಿಜಿತ್ ಮಹೇಶ್ ನಿರ್ದೇಶನದ, ದಿಗಂತ್, ಲೂಸ್ ಮಾದ ಯೋಗಿ, ಅಚ್ಯುತಕುಮಾರ್ ಪ್ರಮುಖಪಾತ್ರದಲ್ಲಿ ನಟಿಸಿರುವ “ಬ್ಯಾಚುಲರ್ ಪಾರ್ಟಿ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಪಂಚಿಂಗ್...
ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಮೊದಲ ಚಿತ್ರ ಹಾಗು ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ...
ಡಿ.ಎನ್ ಸಿನಿಮಾಸ್ ಲಾಂಛನದಲ್ಲಿ ಸ್ಮಿತಾ ಉಮಾಪತಿ ಅವರು ನಿರ್ಮಿಸಿರುವ, ಅನಿಲ್ ಕುಮಾರ್ ನಿರ್ದೇಶನದ ಹಾಗೂ ಚಿಕ್ಕಣ್ಣ ಮೊದಲ ಬಾರಿಗೆ ನಾಯಕರಾಗಿ ನಟಿಸಿರುವ “ಉಪಾಧ್ಯಕ್ಷ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಟ್ರೇಲರ್ ಬಿಡುಗಡೆ...
ಕನ್ನಡದಲ್ಲಿ ಹೊಸಬರ ಆಗಮನದಿಂದ ಹೊಸತನವೆದ್ದಿದೆ. ವಿಭಿನ್ನ ಬಗೆಯ ಕಥಾಹಂದರ ಸಿನಿಮಾ ಮೂಲಕ ಯುವ ಸಿನಿಮೋತ್ಸಾಹಿಗಳು ಪ್ರೇಕ್ಷಕರ ಎದುರು ಹಾಜರಾಗುತ್ತಿದೆ. ಅದರ ಮುಂದುವರೆದ ಭಾಗವಾಗಿ ತಯಾರಾಗಿರುವ ಸಿನಿಮಾ ದಿ. ದಿ ಸಿನಿಮಾ ಮೂಲಕ ವಿನಯ್ ನಾಯಕನಾಗಿ ಹಾಗೂ...
ನಟಭಯಂಕರ ವಜ್ರಮುನಿ ಅವರ ಹೆಸರು ಯಾರಿಗೆ ತಾನೇ ಗೊತ್ತಿಲ್ಲ, ಈಗ ಅವರ ಹೆಸರಿನಲ್ಲೇ ಚಲನಚಿತ್ರವೊಂದು ನಿರ್ಮಾಣವಾಗಿದೆ. ಆದರೆ ಇದು ಹಿರಿಯನಟ ವಜ್ರಮುನಿ ಅವರ ಜೀವನ ಕಥೆಯಲ್ಲ, ಕುಡಿತದ ಚಟಕ್ಕೆ ಬಿದ್ದು ದುಷ್ಟವ್ಯಕ್ತಿಯಾಗಿದ್ದ ನಾಯಕ ಹೇಗೆ ಒಳ್ಳೆಯವನಾಗುತ್ತಾನೆ,...