ಕಿಂಗ್ ಖಾನ್ ಶಾರುಖ್ ಖಾನ್, ಇದೀಗ ಪುಟಿದೆದ್ದಿದ್ದಾರೆ. ಒಂದಲ್ಲ ಎರಡಲ್ಲ ಮೂರು ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಪಠಾಣ್, ಜವಾನ್, ಡಂಕಿ ಸಿನಿಮಾಗಳು ಹಿಟ್ ಪಟ್ಟಿ ಸೇರಿ ಗಳಿಕೆಯಲ್ಲೂ ಕಮಾಲ್ ಮಾಡಿವೆ. 2023ರಲ್ಲಿ ಟಾಪ್ 5 ಸಿನಿಮಾಗಳ...
ಮಲಯಾಳಂ ಚಿತ್ರರಂಗದಲ್ಲಿ ಹೀರೋಗಿರಿಯ ಸಿನಿಮಾಗಳಿಗೆ ಕಟ್ಟು ಬೀಳದೆ ತಮ್ಮದೇ ಆದ ಮಾದರಿಯಲ್ಲಿ ಸಿನಿಮಾಗಳನ್ನು ಮಾಡುತ್ತಿರುವ ಸ್ಟಾರ್ ನಟ ಟೋವಿನೊ ಥಾಮಸ್.. ಒಂದರ ಮೇಲೊಂದು ಹಿಟ್ ಸಿನಿಮಾ ನೀಡುವ ಜೊತೆಗೆ ಅಭಿಮಾನಿಗಳನ್ನೂ ಸಹ ಸಂಪಾದಿಸುತ್ತಾ ಸಾಗುತ್ತಿರುವ ಈ...
ಖ್ಯಾತ ನಿರ್ದೇಶಕ, ನಿರ್ಮಾಪಕ ಆರ್ ಚಂದ್ರು ಸಾರಥ್ಯದ ಆರ್ ಸಿ ಸ್ಟುಡಿಯೋಸ್ ಉದ್ಘಾಟನೆಯಾಗಿದೆ. ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆರ್ ಸಿ ಸ್ಟುಡಿಯೋಸ್ ಉದ್ಘಾಟಿಸಿದರು. ಆರ್ ಸಿ ಸ್ಟುಡಿಯೋಸ್ ಮೂಲಕ ನಿರ್ಮಾಣವಾಗಲಿರುವ ಐದು ಚಿತ್ರಗಳಿಗೆ ಮುಖ್ಯಮಂತ್ರಿಗಳು...
ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಐತಿಹಾಸಿಕ ಕ್ಷಣದಲ್ಲಿ ಇಡೀ ದೇಶವೇ ಸಾಕ್ಷಿಯಾಗಿದೆ. ಈ ಶುಭ ದಿನದಂದು, ಹನುಮಾನ್ ಸಿನಿಮಾ ನಿರ್ದೇಶಕ ಪ್ರಶಾಂತ್ ವರ್ಮಾ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಮ್ಮ ಮುಂಬರುವ ಚಿತ್ರ...
“ಕನ್ನಡತಿ” ಧಾರಾವಾಹಿ ಮೂಲಕ ಕನ್ನಡಿಗರ ಮನ ಗೆದ್ದಿರುವ ನಟ ಕಿರಣ್ ರಾಜ್ ನಾಯಕನಾಗಿ ನಟಿಸಿರುವ, ಚರಣ್ ನಿರ್ದೇಶನದ “ಮೇಘ” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ಗೀತರಚನೆಕಾರ ಡಾ||ವಿ.ನಾಗೇಂದ್ರ ಪ್ರಸಾದ್ “ಮೇಘ” ಚಿತ್ರದ ಟೀಸರ್ ಬಿಡುಗಡೆ...
ಸ್ಯಾಂಡಲ್ವುಡ್ ನಟ ಅಜಯ್ ರಾವ್ ಕನ್ನಡ ಚಿತ್ರರಂಗದಲ್ಲಿದ್ದು ದಶಕಗಳ ಮೇಲಾಯಿತು. ಅಂದಿನಿಂದ ಇಲ್ಲಿಯವರೆಗೂ ಸಾಕಷ್ಟು ಸಿನಿಮಾಗಳಲ್ಲಿ ಅಜಯ್ ನಟಿಸಿದ್ದಾರೆ. ಹೊಸ ಹೊಸ ಪ್ರಯೋಗಕ್ಕೂ ತಮ್ಮನ್ನು ಒಡ್ಡಿಕೊಂಡಿದ್ದಾರೆ. ನಟನಾಗಿ ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ಅವರಿಗಿಂದು ಜನ್ಮದಿನದ ಸಂಭ್ರಮ. ಅಜಯ್...
ಸಂಕಷ್ಟಕರ ಗಣಪತಿ, ಪಿ ಆರ್ ಕೆ ಪ್ರೊಡಕ್ಷನ್ಸ್ ನ ಫ್ಯಾಮಿಲಿ ಪ್ಯಾಕ್ ಚಿತ್ರಗಳ ನಾಯಕ ನಟ ಲಿಖಿತ್ ಶೆಟ್ಟಿ ನಟಿಸಿ ನಿರ್ಮಿಸುತ್ತಿರುವ ಫುಲ್ ಮೀಲ್ಸ್ ಚಿತ್ರದ ನಾಯಕಿ ಖುಷಿ ರವಿ ಹುಟ್ಟು ಹಬ್ಬದ ಅಂಗವಾಗಿ ಚಿತ್ರತಂಡ...
ಪತ್ರಕರ್ತ ಹಾಗೂ ಕಲಾವಿದ ಯತಿರಾಜ್ ನಿರ್ದೇಶನದ “ಸತ್ಯಂ ಶಿವಂ” ಚಿತ್ರ ಫೆಬ್ರವರಿ 2 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಟ್ರೇಲರ್ ಹಾಗೂ ಹಾಡುಗಳ ಮೂಲಕ ಈ ಚಿತ್ರ ಈಗಾಗಲೇ ಜನಪ್ರಿಯವಾಗಿದೆ. ಚಿತ್ರದ ಬಿಡುಗಡೆ ಬಗ್ಗೆ ಮಾತನಾಡಿದ ನಿರ್ದೇಶಕ...
ಸಂಗೀತ ನಿರ್ದೇಶಕ ರವಿ ಬಸ್ರೂರ್ ಪುತ್ರ ಮಾಸ್ಟರ್ ಪವನ್ ಬಸ್ರೂರು ನಾಯಕನಾಗಿ ಅಭಿನಯಿಸಿರುವ ಕ್ಲಿಕ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ವಿಶೇಷವೆಂದರೆ ನ್ಯೂಯಾರ್ಕ್ ಟೈಮ್ಸ್ ಸ್ಕ್ವೇರ್ ದೊಡ್ಡ ಪರದೆಯಲ್ಲಿ ಕ್ಲಿಕ್ ಟ್ರೇಲರ್ ರಿಲೀಸ್ ಆಗಿದೆ. ಇದೇ ಮೊದಲ...
ಲಖಿತ್ ಶೆಟ್ಟಿ ನಾಯನಾಗಿ ನಟಿಸಿರುವ “ಫುಲ್ ಮೀಲ್ಸ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನ ಅರಮನೆ ಆವರಣದಲ್ಲಿ ಅದ್ದೂರಿಯಾಗಿ ಚಿತ್ರೀಕರಣ ಆರಂಭಿಸಿದ್ದ ಚಿತ್ರತಂಡ, ಕನಕಪುರ ರಸ್ತೆಯ ರೆಸಾರ್ಟ್ ಒಂದರ, ರಮಣೀಯ ಸ್ಥಳದಲ್ಲಿ ಚಿತ್ರೀಕರಣ ಮುಗಿಸಿ, ಕುಂಬಳಕಾಯಿ ಒಡೆದು...