ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಮೊದಲ ಚಿತ್ರ ಹಾಗು ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ...
ಡಿ.ಎನ್ ಸಿನಿಮಾಸ್ ಲಾಂಛನದಲ್ಲಿ ಸ್ಮಿತಾ ಉಮಾಪತಿ ಅವರು ನಿರ್ಮಿಸಿರುವ, ಅನಿಲ್ ಕುಮಾರ್ ನಿರ್ದೇಶನದ ಹಾಗೂ ಚಿಕ್ಕಣ್ಣ ಮೊದಲ ಬಾರಿಗೆ ನಾಯಕರಾಗಿ ನಟಿಸಿರುವ “ಉಪಾಧ್ಯಕ್ಷ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಟ್ರೇಲರ್ ಬಿಡುಗಡೆ...
ಕನ್ನಡದಲ್ಲಿ ಹೊಸಬರ ಆಗಮನದಿಂದ ಹೊಸತನವೆದ್ದಿದೆ. ವಿಭಿನ್ನ ಬಗೆಯ ಕಥಾಹಂದರ ಸಿನಿಮಾ ಮೂಲಕ ಯುವ ಸಿನಿಮೋತ್ಸಾಹಿಗಳು ಪ್ರೇಕ್ಷಕರ ಎದುರು ಹಾಜರಾಗುತ್ತಿದೆ. ಅದರ ಮುಂದುವರೆದ ಭಾಗವಾಗಿ ತಯಾರಾಗಿರುವ ಸಿನಿಮಾ ದಿ. ದಿ ಸಿನಿಮಾ ಮೂಲಕ ವಿನಯ್ ನಾಯಕನಾಗಿ ಹಾಗೂ...
ನಟಭಯಂಕರ ವಜ್ರಮುನಿ ಅವರ ಹೆಸರು ಯಾರಿಗೆ ತಾನೇ ಗೊತ್ತಿಲ್ಲ, ಈಗ ಅವರ ಹೆಸರಿನಲ್ಲೇ ಚಲನಚಿತ್ರವೊಂದು ನಿರ್ಮಾಣವಾಗಿದೆ. ಆದರೆ ಇದು ಹಿರಿಯನಟ ವಜ್ರಮುನಿ ಅವರ ಜೀವನ ಕಥೆಯಲ್ಲ, ಕುಡಿತದ ಚಟಕ್ಕೆ ಬಿದ್ದು ದುಷ್ಟವ್ಯಕ್ತಿಯಾಗಿದ್ದ ನಾಯಕ ಹೇಗೆ ಒಳ್ಳೆಯವನಾಗುತ್ತಾನೆ,...
ಜೋಡಿಹಕ್ಕಿ ಹೀರೋ ತಾಂಡವ್ ಈಗ ‘ದೇವನಾಂಪ್ರಿಯ’..ಸಂಕ್ರಾಂತಿ ಹಬ್ಬಕ್ಕೆ ಮುಗಿಲ್ ಪೇಟೆ ಡೈರೆಕ್ಟರ್ ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್.. ‘ಅಡಚಣೆಗಾಗಿ ಕ್ಷಮಿಸಿ’ ಮತ್ತು ‘ಮುಗಿಲ್ ಪೇಟೆ’ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ಭರತ್ ಎಸ್. ನಾವುಂದ ಈಗ...
ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ನರೇಶ್ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ಪ್ರಥಮ ನಿರ್ದೇಶನದ ಹಾಗೂ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ “ಚೀತಾ” ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ. ಈ ಚಿತ್ರಕ್ಕಾಗಿ...
ವೀರಭದ್ರೇಶ್ವರ ಕ್ರಿಯೇಟಿವ್ ಫಿಲಂಸ್ ಲಾಂಛನದಲ್ಲಿ ಮಹಾಂತೇಶ ವಿ ಚೋಳದಗುಡ್ಡ ಕಥೆ ಬರೆದು ನಿರ್ಮಿಸುತ್ತಿರುವ, ನಾಗಿರೆಡ್ಡಿ ಭಡ ರಚನೆ & ನಿರ್ದೇಶನದ ಹಾಗೂ “ಲವ್ 360” ಖ್ಯಾತಿಯ ಪ್ರವೀಣ್ ಕುಮಾರ್ ನಾಯಕನಾಗಿ ನಟಿಸುತ್ತಿರುವ “ದೇಸಾಯಿ” ಚಿತ್ರದ ಹಾಡೊಂದರ...
ಮಕರ ಸಂಕ್ರಾಂತಿ ಪರ್ವದಿನದಂದು ಯೋಗರಾಜ್ ಸಿನಿಮಾಸ್ ಹಾಗೂ ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಯೋಗರಾಜ್ ಭಟ್, ವಿದ್ಯಾ ಹಾಗೂ ಸಂತೋಷ್ ಕುಮಾರ ಅವರು ನಿರ್ಮಿಸುತ್ತಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಮುಹೂರ್ತ ಸಮಾರಂಭ ಜೆ.ಪಿ.ನಗರದ ಶ್ರೀ ವಿನಾಯಕ...
ಇಂದು ನಾಡಿನೆಲ್ಲೆಡೆ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ವರ್ಷದ ಮೊದಲ ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಸಿನಿರಂಗದಲ್ಲಿ ಸುಗ್ಗಿ ಸಂಭ್ರಮ ಜೋರಾಗಿದೆ. ಸಂಕ್ರಾಂತಿ ವಿಶೇಷವಾಗಿ ಹೊಸ ಹೊಸ ಸಿನಿಮಾಗಳು ಘೋಷಣೆಯಾಗಿವೆ. ಅದರಂತೆ ಧನಂಜಯ್ ಒಡೆತನದ...
ತಮ್ಮ ಅಮೋಘ ಅಭಿನಯ ಹಾಗೂ ಕಂಚಿನ ಕಂಠದ ಮೂಲಕ ಕನ್ನಡಿಗರ ಮನಗೆದ್ದಿರುವ ನಟ ವಸಿಷ್ಠ ಸಿಂಹ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರಕ್ಕೆ ” ವಿಐಪಿ” ಎಂದು ಹೆಸರಿಡಲಾಗಿದೆ. ಮಕರ ಸಂಕ್ರಾಂತಿಯ ಪರ್ವಕಾಲದಲ್ಲಿ ಈ ನೂತನ ಚಿತ್ರದ...